Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಪುಟದಿಂದ ಅಶ್ವತ್ಥ ನಾರಾಯಣ ವಜಾಕ್ಕೆ...

ಸಂಪುಟದಿಂದ ಅಶ್ವತ್ಥ ನಾರಾಯಣ ವಜಾಕ್ಕೆ ಎಂ.ಎಸ್.ರಕ್ಷಾ ರಾಮಯ್ಯ ಒತ್ತಾಯ

27 Feb 2023 6:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಂಪುಟದಿಂದ ಅಶ್ವತ್ಥ ನಾರಾಯಣ ವಜಾಕ್ಕೆ ಎಂ.ಎಸ್.ರಕ್ಷಾ ರಾಮಯ್ಯ ಒತ್ತಾಯ

ಬೆಂಗಳೂರು, ಫೆ.27: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿರುವ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ. 

ಸೋಮವಾರ ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಜೀವ ಬೆದರಿಕೆ ಹಾಕಿದ ಸಚಿವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿಗೆ ರಕ್ಷಣೆ ನೀಡಬೇಕಾದ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಪಾದಿಸಿದರು.

ಪ್ರತಿಪಕ್ಷ ನಾಯಕರ ವಿರುದ್ಧ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದು ಕಾನೂನು ಸುವ್ಯವಸ್ಥೆ ವೈಫಲ್ಯವಾಗಿದೆ. ಪೊಲೀಸರು ಸರಕಾರದ ಕೈಗೊಂಬೆಯಾಗಿರುವುದು ಸ್ಪಷ್ಟವಾಗಿದೆ ಎಂದು ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ರಕ್ಷಾ ರಾಮಯ್ಯ ತಿಳಿಸಿದ್ದಾರೆ.

ಅಶ್ವತ್ಥ ನಾರಾಯಣ ಅವರು ಸಂವಿಧಾನದ ಮೂಲ ಆಶಯಗಳನ್ನು ಧಿಕ್ಕರಿಸಿದ್ದಾರೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯ ವಿಧಾನಸಭೆಯ ಸದನದಲ್ಲಿ ನಡೆದ ಸಮಾರಂಭದಲ್ಲಿ  ಟಿಪ್ಪು ಸುಲ್ತಾನ್ ಅವರ ಶೌರ್ಯ, ಸಾಹಸವನ್ನು ಕೊಂಡಾಡಿದ್ದಾರೆ. ಮತ್ತೊಂದೆಡೆ ಅಶ್ವತ್ಥ ನಾರಾಯಣ ಅವರು ಟಿಪ್ಪುವನ್ನು ಕೊಂದ ರೀತಿಯಲ್ಲೇ ಸಿದ್ದರಾಮಯ್ಯ ಅವರಿಗೆ ಗತಿ ಕಾಣಿಸಬೇಕು ಎಂದು ಬೆದರಿಕೆ ಹಾಕಿದ್ದಾರೆ. ಇದು ಆಘಾತಕಾರಿ ಬೆಳವಣಿಗೆ, ಸಚಿವರು ರಾಜ್ಯದ ರಾಜಕೀಯ ಸಂಸ್ಕøತಿಗೆ ಕೆಟ್ಟ ಹೆಸರು ತಂದಿದ್ದಾರೆ ಎಂದು ರಕ್ಷಾ ರಾಮಯ್ಯ ಟೀಕಿಸಿದ್ದಾರೆ.

ಸಚಿವರ ವಿರುದ್ದ ಕೂಡಲೆ ಕಾನೂನು ಕ್ರಮ ಜರುಗಿಸಬೇಕು. ಸಂವಿಧಾನ ರಕ್ಷಕರಾದ ತಾವು ಸಿದ್ದರಾಮಯ್ಯ ಅವರಿಗೆ ರಕ್ಷಣೆ ನೀಡಬೇಕು. ಸಂವಿಧಾನ ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ರಕ್ಷಾ ರಾಮಯ್ಯ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X