Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ ರೇಂಜ್ ಜಂಇಯ್ಯತುಲ್...

ದೇರಳಕಟ್ಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಗತಿ ಪರಿಶೀಲನಾ ಕಾರ್ಯಕ್ರಮ

28 Feb 2023 12:06 AM IST
share
ದೇರಳಕಟ್ಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಗತಿ ಪರಿಶೀಲನಾ ಕಾರ್ಯಕ್ರಮ

ದೇರಳಕಟ್ಟೆ: ರೇಂಜ್ ಜಂಇಯ್ಯತುಲ್ ಮುವಲ್ಲಿಮೀನ್ ಇದರ ವತಿಯಿಂದ ಪ್ರಗತಿ ಪರಿಶೀಲನೆ ಕಾರ್ಯಕ್ರಮ ರವಿವಾರ ಮಧ್ಯಾಹ್ನ ಮಿಸ್ಬಾಹುಲ್ ಉಳೂಂ ಬರುವ ಮದರಸದಲ್ಲಿ ದೇರಳಕಟ್ಟೆ ರೇಂಜ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಫೈಝಿಯವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಂಜ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಫೈಝಿ ವಹಿಸಿದ್ದರು. ನಂತರ  ದೇರಳಕಟ್ಟೆ ರೇಂಜ್ ಪರೀಕ್ಷಾ ಬೋರ್ಡ್ ಚೇರ್ಮನ್ ಅಬ್ದುಲ್ ರಹ್ಮಾನ್ ಫೈಝಿ ಗ್ರಾಮಚಾವಡಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಬ್ದುಲ್ ರಹಮಾನ್ ಫೈಝಿ ನಿರ್ವಹಿಸಿದರು.

ಹನೀಫ್ ಮುಸ್ಲಿಯಾರ್ ಬೋಳಂತೂರು ಹಾಗೂ ಉಮರ್ ದಾರಿಮಿ ಸಾಲ್ಮರರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ ನಡೆಯಿತು.

ನಂತರ ಪ್ರಗತಿ ಪರಿಶೀಲನೆಯ ತೀರ್ಪು ನೀಡಿ ಮಾತನಾಡಿದ ಉಮರ್ ದಾರಿಮಿ ಸಾಲ್ಮರ ಪ್ರಥಮ ದ್ವಿತೀಯ ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳನ್ನು ಅಧ್ಯಾಪಕರನ್ನು ಅಭಿನಂದಿಸಿದರು. ಅತ್ಯಧಿಕ ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ ಶಂಸುಲ್ ಉಲಮಾ ಬದಿಯಾರ್ ಮದ್ರಸ ವಿಧ್ಯಾರ್ಥಿನಿ ಫಾತಿಮತ್ ಸಅದಿಯ ಎಂಬ ವಿದ್ಯಾರ್ಥಿನಿಗೆ ನಗದು ಮತ್ತು ಆಕರ್ಷಕ ಫಲಕ,  ದ್ವಿತೀಯ ಸ್ಥಾನ ಪಡೆದ ನೂರುಲ್ ಉಳೂಂ ಶಾಂತಿ ಬಾಗ್ ಮದ್ರಸ ವಿಧ್ಯಾರ್ಥಿ ಮೊಹಮ್ಮದ್ ಸೈಫುಲ್ಲಾಗೆ ನಗದು ಮತ್ತು ಆಕರ್ಷಕ ಫಲಕ ತೃತೀಯ ಸ್ಥಾನ ಪಡೆದ ಅಲ್ ಅಖ್ಸಾ ಗ್ರಾಮ ಚಾವಡಿ ಮದ್ರಸ ಅಫ್ರಾನ್ ನಗದು ಮತ್ತು ಆಕರ್ಷಕ ಫಲಕ  ನೀಡಿ ಗೌರವಿಸಲಾಯಿತು.

13 ಮದರಸಗಳಿಂದ ಭಾಗವಹಿಸಿದ ವಿದ್ಯಾರ್ಥಿಗಳಿಗೂ ಆಕರ್ಷಕ ಫಲಕ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಇರ್ಫಾನ್ ಅಸ್ಲಮಿ ನಿರೂಪಿಸಿದರು. sksbv ಚೇರ್ಮನ್ ಇಸ್ಹಾಕ್ ಫೈಝಿ sksbv ಸರ್ಟಿಫಿಕೇಟ್ ವಿತರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ತಪಾಸಣೆಗಾರ ಹನೀಫ್ ಮುಸ್ಲಿ ಯಾರ್ ಬೋಳಂತೂರು ಕಾರ್ಯಕ್ರಮದ ಯಶಸ್ವಿಗೆ  ಮತ್ತು  ಸಹಾಯ ನೀಡಿ ಸಹಕರಿಸಿದ  ಅಧ್ಯಾಪಕರಿಗೆ ಹಾಗೂ ಬರುವ ಮದರಸ ಮಸೀದಿ ಮ್ಯಾನೇಜ್ಮೆಂಟ್ ಪ್ರತಿನಿಧಿಗಳಿಗೂ ಪ್ರಾರ್ಥನೆ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಕಣ್ಣಿಯತ್ತ್ ಉಸ್ತಾದ್ ರಿಲೀಫ್ ಕನ್ವೀನರ್ ಇಬ್ರಾಹಿಂ ಫೈಝಿ ಬದಿಯಾರ್ ಕೋಆರ್ಡಿನೇಟರ್ ಅಬ್ದುಲ್ ರಝಾಕ್ ದಾರಿಮಿ ಬರುವ ಕುರುನ್ನುಗಲ್ ದಿಸ್ಟ್ರಿಬೂಟರ್ ನೌಶಾದ್ ಫೈಝಿ ಮಜಲ್ ತೋಟ  ಹಾಗೂ ಮದರಸ ಮುಖ್ಯೋಪಾಧ್ಯಾಯರು ಅಧ್ಯಾಪಕರು ಬರುವ ಮಸೀದಿ ಮದರಸ ಅಧ್ಯಕ್ಷರು ಹಾಗೂ ಮ್ಯಾನೇಜ್ಮೆಂಟ್ ಪ್ರತಿನಿಧಿಗಳು ಭಾಗವಹಿಸಿದ್ದರು.

ದೇರಳಕಟ್ಟೆ ರೇಂಜ್ ಜೊತೆ ಕಾರ್ಯದರ್ಶಿ ಮುಸ್ತಫ ಫೈಝಿ ಎಲಿಯಾರ್ ವಂದಿಸಿದರು.

share
Next Story
X