Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಸಕರಿಗೆ ಆಮಿಷ ಪ್ರಕರಣವನ್ನು ಸಿಬಿಐಗೆ...

ಶಾಸಕರಿಗೆ ಆಮಿಷ ಪ್ರಕರಣವನ್ನು ಸಿಬಿಐಗೆ ನೀಡುವುದರಿಂದ ನ್ಯಾಯಹರಣವಾಗುತ್ತದೆ: ಸುಪ್ರೀಂಕೋರ್ಟ್‌‌ಗೆ ತೆಲಂಗಾಣ ಸರ್ಕಾರ

28 Feb 2023 3:09 PM IST
share
ಶಾಸಕರಿಗೆ ಆಮಿಷ ಪ್ರಕರಣವನ್ನು ಸಿಬಿಐಗೆ ನೀಡುವುದರಿಂದ ನ್ಯಾಯಹರಣವಾಗುತ್ತದೆ: ಸುಪ್ರೀಂಕೋರ್ಟ್‌‌ಗೆ ತೆಲಂಗಾಣ ಸರ್ಕಾರ

ಹೊಸದಿಲ್ಲಿ: ಬಿಆರ್‌ಎಸ್ ಶಾಸಕರಿಗೆ ಆಮಿಷ ಒಡ್ಡಿದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿರುವ ತೆಲಂಗಾಣ ಸರ್ಕಾರ, ಈ ಹಿಂದೆ ರಾಜ್ಯ ಪೊಲೀಸರು ಅಪರಾಧಗಳಲ್ಲಿ ಭಾಗಿಯಾಗಿದ್ದರೆ ಮಾತ್ರ ಅಂತಹ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಲಾಗುತ್ತಿತ್ತು ಎಂದು ಸೋಮವಾರ ಸುಪ್ರೀಂಕೋರ್ಟ್ ಎದುರು ವಾದ ಮಂಡಿಸಿದೆ ಎಂದು newindianexpress.com ವರದಿ ಮಾಡಿದೆ.

ನ್ಯಾ. ಬಿ.ಆರ್.ಗವಾಯಿ ನ್ಯಾಯಪೀಠದೆದುರು ತೆಲಂಗಾಣ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, "ಬಿಜೆಪಿ ಸರ್ಕಾರದ ನಿಯಂತ್ರಣದಲ್ಲಿರುವ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸುವುದರಿಂದ ಗಂಭೀರ ಪರಿಣಾಮವಾಗಲಿದೆ. ಈ ತೀರ್ಪು ಪ್ರಜಾಪ್ರಭುತ್ವದ ಹೃದಯಕ್ಕೆ ಘಾಸಿ ಮಾಡಲಿದೆ" ಎಂದು ವಾದಿಸಿದರು.

"ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಅದರಿಂದ ತೀವ್ರ ನ್ಯಾಯ ಹರಣವಾಗಲಿದೆ" ಎಂದು ವಾದಿಸಿದ ದುಷ್ಯಂತ್ ದವೆ, "ಸ್ವತಃ ಬಿಜೆಪಿಯೇ ಎರಡು ಹಂತದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲವೆಂದು ಹೇಳಿದೆ. ಅದಕ್ಕೆ ದಾಖಲೆಯೂ ಇದೆ. ಅಲ್ಲದೆ ವಿಶೇಷ ತನಿಖಾ ತಂಡದ ತನಿಖೆಯಲ್ಲಿ ಹಸ್ತಕ್ಷೇಪವಾಗಿರುವುದಕ್ಕೆ ಯಾವುದೇ ಪುರಾವೆ ಇಲ್ಲ. ಈ ವಿಚಾರವನ್ನು ಅಂತಿಮವಾಗಿ ಆಲಿಸಬೇಕು ಎಂದು ಗೌರವಯುತವಾಗಿ ಮನವಿ ಮಾಡಿಕೊಳ್ಳುತ್ತೇನೆ. ಇದರಿಂದ ಪ್ರಜಾಪ್ರಭುತ್ವದ ಹೃದಯ ಘಾಸಿಗೊಳ್ಳಲಿದೆ" ಎಂದು ಹೇಳಿದರು.

ಇದಕ್ಕೂ ಮುನ್ನ ಡಿಸೆಂಬರ್ 26ರಂದು ತೆಲಂಗಾಣ ಹೈಕೋರ್ಟ್ ಬಿಆರ್‌ಎಸ್ ಶಾಸಕರಿಗೆ ಆಮಿಷವೊಡ್ಡಿದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಅಲ್ಲದೆ, ಪ್ರಾಥಮಿಕ ಹಂತದಲ್ಲಿ ಸಹಾಯಕ ಪೊಲೀಸ್ ಆಯುಕ್ತರ ಮಟ್ಟದಲ್ಲಿ ನಡೆದಿದ್ದ ತನಿಖೆ ಹಾಗೂ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವ ತೆಲಂಗಾಣ ಸರ್ಕಾರದ ನಿರ್ಧಾರವನ್ನೂ ಕೂಡಾ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶದ ವಿರುದ್ಧ ತೆಲಂಗಾಣ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

share
Next Story
X