Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಸೋಡಿಯಾ ಬಂಧನದ ನಂತರ ಬಿಜೆಪಿಯ...

ಸಿಸೋಡಿಯಾ ಬಂಧನದ ನಂತರ ಬಿಜೆಪಿಯ ʻವಾಷಿಂಗ್‌ ಮಶೀನ್ ಸೇವೆ‌ʼ ಉಲ್ಲೇಖಿಸಿ ಆಪ್ ತರಾಟೆ

28 Feb 2023 5:09 PM IST
share
ಸಿಸೋಡಿಯಾ ಬಂಧನದ ನಂತರ ಬಿಜೆಪಿಯ ʻವಾಷಿಂಗ್‌ ಮಶೀನ್ ಸೇವೆ‌ʼ ಉಲ್ಲೇಖಿಸಿ ಆಪ್ ತರಾಟೆ

ಹೊಸದಿಲ್ಲಿ : ದಿಲ್ಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಸಿಬಿಐ ಕ್ರಮದ ವಿರುದ್ಧ ತನ್ನ ವಾಗ್ದಾಳಿ ಮುಂದುವರಿಸಿರುವ ಆಮ್‌ ಆದ್ಮಿ ಪಕ್ಷ, ಮಂಗಳವಾರ ಕೇಸರಿ ಪಕ್ಷದ ʻವಾಷಿಂಗ್‌ ಮಶೀನ್‌ ಸೇವೆಯʼ ಸಂತೃಪ್ತ ಗ್ರಾಹಕರ ಪಟ್ಟಿಯನ್ನು ಶೇರ್‌ ಮಾಡಿದೆ.

"ಬಿಜೆಪಿಯ ವಾಷಿಂಗ್‌ ಮಶೀನ್‌ ಸೇವೆಯ ಕೆಲವೊಂದು ಸಂತೃಪ್ತ ಗ್ರಾಹಕರು," ಎಂದು ಆಪ್‌ ತನ್ನ ಅಧಿಕೃತ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ ಬರೆದುಕೊಂಡಿದೆ.

ಈ ʻಸಂತೃಪ್ತ ಗ್ರಾಹಕರʼ ಪಟ್ಟಿಯಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ, ಅಸ್ಸಾಂ ಸೀಎಂ ಹಿಮಂತ ಬಿಸ್ವ ಸರ್ಮ, ಬಂಗಾಳದ ವಿರೋಧ ಪಕ್ಷ ನಾಯಕ ಸುವೇಂದು ಅಧಿಕಾರಿ, ಕರ್ನಾಟಕದ ಮಾಜಿ ಸೀಎಂ ಬಿ ಎಸ್‌ ಯಡಿಯೂರಪ್ಪ ಮತ್ತಿತರರು ಇದ್ದಾರೆ.

ಭ್ರಷ್ಟಾಚಾರ ಆರೋಪ ಎದುರಿಸುವ ವಿಪಕ್ಷದ ರಾಜಕಾರಣಿಯೊಬ್ಬರು ಬಿಜೆಪಿ ಸೇರಿದಾಕ್ಷಣ ಅವರಿಗೆ ತನಿಖಾ ಏಜನ್ಸಿಗಳು ಕ್ಲೀನ್‌ ಚಿಟ್‌ ನೀಡುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಆಗಾಗ ಬಿಜೆಪಿಯನ್ನು ಉಲ್ಲೇಖಿಸಿ ʻವಾಷಿಂಗ್‌ ಮಶೀನ್‌ʼ ಪದ ಬಳಸುತ್ತವೆ.

ಸಿಸೋಡಿಯಾ ವಿರುದ್ಧದ ಆರೋಪವನ್ನು ಆಪ್‌ ನಿರಾಕರಿಸುತ್ತಲೇ ಬಂದಿದೆ. ರವಿವಾರ ಸಿಸೋಡಿಯಾ ಅವರ ಬಂಧನವಾಗಿದ್ದರೆ ಸೋಮವಾರ ನಗರದ ರೋಸ್‌ ಅವೆನ್ಯೂ ನ್ಯಾಯಾಲಯ ಅವರನ್ನು ಮಾರ್ಚ್‌ 4 ರ ತನಕ ಐದು ದಿನಗಳ ಸಿಬಿಐ ಕಸ್ಟಡಿಗೆ ವಹಿಸಿದೆ.

Some of the satisfied customers of BJP's ‘Washing Machine’ service pic.twitter.com/uo8usNKv53

— AAP (@AamAadmiParty) February 28, 2023
share
Next Story
X