Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂದ್ರಯಾನ-3ರ ಕ್ರಯೋಜೆನಿಕ್ ಎಂಜಿನ್ ನ...

ಚಂದ್ರಯಾನ-3ರ ಕ್ರಯೋಜೆನಿಕ್ ಎಂಜಿನ್ ನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ: ಇಸ್ರೋ

28 Feb 2023 3:36 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚಂದ್ರಯಾನ-3ರ ಕ್ರಯೋಜೆನಿಕ್ ಎಂಜಿನ್ ನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ: ಇಸ್ರೋ

ಬೆಂಗಳೂರು, ಫೆ. 28: ಚಂದ್ರಯಾನ-3 ಯೋಜನೆಯಲ್ಲಿ ಬಳಸಲಾಗುವ ಸಿಇ-20 ಕ್ರಯೋಜೆನಿಕ್ ಎಂಜಿನ್ ನ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಕಟಿಸಿದೆ. ಚಂದ್ರಯಾನ-3ರ ಉಡಾವಣಾ ವಾಹಕದ ಮೇಲಿನ ಕ್ರಯೋಜೆನಿಕ್ ಹಂತವನ್ನು ಮುನ್ನಡೆಸಲು ಈ ಇಂಜಿನನ್ನು ಬಳಸಲಾಗುತ್ತದೆ.

ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಶನ್ ಕಾಂಪ್ಲೆಕ್ಸ್ನಲ್ಲಿರುವ ಹೈ ಆಲ್ಟಿಟ್ಯೂಡ್ ಟೆಸ್ಟ್ ಫೆಸಿಲಿಟಿಯಲ್ಲಿ ಫೆಬ್ರವರಿ 24ರಂದು 25 ಸೆಕೆಂಡ್ಗಳ ಕಾಲ ಉಷ್ಣತಾ ಪರೀಕ್ಷೆಯನ್ನು ನಡೆಸಲಾಯಿತು ಎಂದು ಬೆಂಗಳೂರಿನಲ್ಲಿ ಪ್ರಧಾನ ಕೇಂದ್ರ ಹೊಂದಿರುವ ಇಸ್ರೋ ತಿಳಿಸಿದೆ.

‘‘ಪರೀಕ್ಷೆಯ ವೇಳೆ, ಎಲ್ಲಾ ಮಾನದಂಡಗಳು ತೃಪ್ತಿಕರವಾಗಿ ಕಾರ್ಯನಿರ್ವಹಿಸಿದವು ಹಾಗೂ ಫಲಿತಾಂಶ ನಿರೀಕ್ಷೆಯ ಮಟ್ಟಕ್ಕೆ ಇತ್ತು’’ ಎಂದು ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯೊಂದರಲ್ಲಿ ಇಸ್ರೋ ಹೇಳಿದೆ. ಕ್ರಯೋಜೆನಿಕ್ ಎಂಜಿನನ್ನು ಪ್ರೊಪೆಲಾಂಟ್ ಟ್ಯಾಂಕ್ಗಳು, ವಿವಿಧ ಹಂತಗಳ ವ್ಯವಸ್ಥೆಗಳು ಮತ್ತು ಸಂಬಂಧಿತ ದ್ರವ ಸಾಗಾಟ ಮಾರ್ಗಗಳೊಂದಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ವಿಲೀನಗೊಳಿಸಿ ಸಮಗ್ರ ಹಾರಾಟ ಕ್ರಯೋಜೆನಿಕ್ ಹಂತವನ್ನು ಸೃಷ್ಟಿಸಲಾಗುವುದು ಎಂದು ಅದು ತಿಳಿಸಿದೆ.

ಈ ವರ್ಷದ ಆದಿ ಭಾಗದಲ್ಲಿ, ಇಲ್ಲಿನ ಯು.ಆರ್. ರಾವ್ ಉಪಗ್ರಹ ಕೇಂದ್ರದಲ್ಲಿ ಚಂದ್ರಯಾನ್-3 ಲ್ಯಾಂಡರ್ ಯಶಸ್ವಿಯಾಗಿ ಇಎಮ್ಐ/ಇಎಮ್ಸಿ ಪರೀಕ್ಷೆಗೆ ಒಳಪಟ್ಟಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X