Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಕ್ಕೆ ಆಗಮಿಸಿದ ಜೆ.ಪಿ ನಡ್ಡಾ: ಮಲೆ...

ರಾಜ್ಯಕ್ಕೆ ಆಗಮಿಸಿದ ಜೆ.ಪಿ ನಡ್ಡಾ: ಮಲೆ ಮಹದೇಶ್ವರ ಬೆಟ್ಟದಿಂದ 'BJP ವಿಜಯ ಸಂಕಲ್ಪ ಯಾತ್ರೆ'ಗೆ ಚಾಲನೆ

1 March 2023 3:38 PM IST
share
ರಾಜ್ಯಕ್ಕೆ ಆಗಮಿಸಿದ ಜೆ.ಪಿ ನಡ್ಡಾ: ಮಲೆ ಮಹದೇಶ್ವರ ಬೆಟ್ಟದಿಂದ BJP ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

ಚಾಮರಾಜನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ಚುನಾವಣಾ ಪ್ರಚಾರ ಅಭಿಯಾನ ವಿಜಯ ಸಂಕಲ್ಪ ಯಾತ್ರೆಯ ವಾಹನಕ್ಕೆ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಿಂದ ಚಾಲನೆ ನೀಡಿದ್ದಾರೆ. 

ಹನೂರು ತಾಲೂಕಿನ ಮಲೆಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ನಂತರ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯಸಭಾ ಸದಸ್ಯ ಜಗ್ಗೇಶ್ ಇತರರಿದ್ದರು. 

Inaugurating the Vijaya Sankalpa Ratha Yatra in Distt. Chamarajanagara, Karnataka.
https://t.co/ZUDKiXriOk

— Jagat Prakash Nadda (@JPNadda) March 1, 2023
share
Next Story
X