Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಷ್ಕರ ವಾಪಸ್ | ಸರ್ಕಾರಿ ನೌಕರರ ಸಂಘದ...

ಮುಷ್ಕರ ವಾಪಸ್ | ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಏಕಪಕ್ಷೀಯ ನಿರ್ಧಾರಕ್ಕೆ ಸಚಿವಾಲಯ ನೌಕರ ಸಂಘದ ವಿರೋಧ

''ಮಧ್ಯಂತರ ಆದೇಶ ತೃಪ್ತಿ‌ತಂದಿಲ್ಲ, ಶೇ.25ರಷ್ಟನ್ನಾದರೂ ಜಾರಿಗೊಳಿಸಬೇಕಿತ್ತು''

1 March 2023 3:59 PM IST
share
ಮುಷ್ಕರ ವಾಪಸ್ | ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಏಕಪಕ್ಷೀಯ ನಿರ್ಧಾರಕ್ಕೆ ಸಚಿವಾಲಯ ನೌಕರ ಸಂಘದ ವಿರೋಧ
''ಮಧ್ಯಂತರ ಆದೇಶ ತೃಪ್ತಿ‌ತಂದಿಲ್ಲ, ಶೇ.25ರಷ್ಟನ್ನಾದರೂ ಜಾರಿಗೊಳಿಸಬೇಕಿತ್ತು''

ಬೆಂಗಳೂರು,1 ಮಾ:ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಏಕಪಕ್ಷೀಯ ನಿರ್ಧಾರಕ್ಕೆ ಸಚಿವಾಲಯ ನೌಕರ ಸಂಘ ವಿರೋಧ ವ್ಯಕ್ತಪಡಿಸಿದೆ‌.

ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕಿಡಿಕಾರಿರುವ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ  ಪಿ.ಗುರುಸ್ವಾಮಿ, ಷಡಾಕ್ಷರಿಯವರ ಏಕಪಕ್ಷೀಯ ನಿರ್ಣಯದ ವಿರುದ್ಧ ಹರಿಹಾಯ್ದಿದ್ದು, ಸರ್ಕಾರಿ‌ ನೌಕರರ ಪ್ರಮುಖ ಬೇಡಿಕೆಯಾಗಿದ್ದ 40%ರಷ್ಟು ವೇತನ‌ ಹೆಚ್ಚಳವನ್ನು ಸರ್ಕಾರ ಪೂರೈಸದೇ ಕೇವಲ ,17% ರಷ್ಟು ಅದು ಕೂಡ ಬರುವ ಎಪ್ರಿಲ್ ನಿಂದ ಜಾರಿಗೊಳಿಸಿದೆ. ಆದರೆ ಈ ಮಧ್ಯಂತರ ಆದೇಶ ತೃಪ್ತಿ‌ತಂದಿಲ್ಲ. ಸರ್ಕಾರ ಮಧ್ಯಂತರ ಆದೇಶ 25% ರಷ್ಟನ್ನಾದರೂ ಜಾರಿಗೊಳಿಸಬೇಕಿತ್ತು. ಅಲ್ಲದೇ ,2022 ಜುಲೈ‌ 1ರಿಂದಲೇ 7ನೇ‌ವೇತನ ಆಯೋಗ ಸೌಲಭ್ಯ ಜಾರಿಗೊಳ್ಳಬೇಕಿತ್ತು.ಆದರೆ ಸರ್ಕಾರ ಈಗ ಮುಷ್ಕರವನ್ನು ಹತ್ತಿಕ್ಕಲು ಈ ಮಧ್ಯಂತರ ಪರಿಹಾರ ಆದೇಶ ಮಾಡಿರುವುದು ಕಣ್ಣೊರೆಸುವ ತಂತ್ರವಷ್ಟೇ. ಮತ್ತೊಂದು ಪ್ರಮುಖ ಬೇಡಿಕೆಯಾದ ಎನ್‌ಪಿ‌ಎಸ್ ರದ್ದುಪಡಿಸಿ ಓಪಿಎಸ್ ಅನ್ನು ಜಾರಿ ಮಾಡುವ ಪ್ರಮುಖ ಬೇಡಿಕೆಯ ಪರಿಶೀಲನೆಗೆ ಸಮಿತಿ ರಚನೆ ಮಾಡುವುದಾಗಿ ಹೇಳಿದ್ದಾರಾದರೂ ಈ ಹಿಂದೆ  ಮಾಡಿರುವ ಸಮಿತಿ ಏನಾಯಿತು? ಎಂದು ಪ್ರಶ್ನಿಸಿರುವ ಗುರುಸ್ವಾಮಿ, ಇದೊಂದು ಸರ್ಕಾರದ ಕಣ್ಣೊರೆಸುವ ತಂತ್ರವಷ್ಟೇ ಎಂದು ಗುಡುಗಿದ್ದಾರೆ. 

ಇದನ್ನೂಓದಿ: ಸರಕಾರಿ ನೌಕರರ ಮುಷ್ಕರ ವಾಪಸ್; ತಕ್ಷಣ ಸರಕಾರಿ ಕಚೇರಿಗಳಿಗೆ ಹಾಜರಾಗುವಂತೆ ನೌಕರರ ಸಂಘ ಮನವಿ

ಪ್ರಮುಖವಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ಆರಂಭಿಸುವ ಮುನ್ನ ಸಚಿವಾಲಯದ ನೌಕರರ ಸಂಘ ಸೇರಿದಂತೆ ಎಲ್ಲಾ ವೃಂದ ಸಂಘಗಳ ಜೊತೆ ಚರ್ಚಿಸಿದ್ದರು.ಆದರೆ ಈಗ ಸರ್ಕಾರದ ಕಣ್ಣೊರೆಸುವ ತಂತ್ರಕ್ಕೆ ಮಣಿದು ಮುಷ್ಕರವನ್ನು ಏಕಾಏಕಿಯಾಗಿ ಹಿಂಪಡೆಯಲು ಹೇಳಿದ್ದು ಸರಿಯಲ್ಲ. ಷಡಾಕ್ಷರಿಯವರ ಈ ರೀತಿಯ ಏಕಪಕ್ಷೀಯ ನಿರ್ಣಯ ಸರಿಯಲ್ಲ.ಮುಷ್ಕರ ಕರೆಯುವ ಮೊದಲು ನಮ್ಮೊಂದಿಗೆ ಚರ್ಚಿಸಿದ್ದು ಈಗ ಮುಷ್ಕರ ಹಿಂಪಡೆಯುವಾಗ ವೃಂದ ಸಂಘಗಳ ಜೊತೆ ಚರ್ಚಿಸಿಲ್ಲ‌ಏಕೆ? ಷಡಾಕ್ಷರಿಯವರ ಏಕ ಪಕ್ಷೀಯ ನಿರ್ಣಯವನ್ನು  ಖಂಡಿಸುವುದಾಗಿ ಸಚಿವಾಲಯದ ನೌಕರರ ಸಂಘ ಎಚ್ಚರಿಸಿದೆ.

ಷಡಾಕ್ಷರಿಯವರ ಏಕಪಕ್ಷೀಕಯ ನಿರ್ಣಯವನ್ನು ಸಚಿವಾಲಯದ ವೃಂದ ಸಂಘಗಳು ಸಹ ಖಂಡಿಸಿವೆ.

ಸಚಿವಾಲಯದ ಆಪ್ತ ಸಹಾಯಕ/ಆಪ್ತ ಕಾರ್ಯದರ್ಶಿಗಳ ಸಂಘದ ಅಧ್ಯಕ್ಷ ಶ್ರೀಧರ್‌ಮೂರ್ತಿ ಎಸ್ ಪಂಡಿತ್ ಸಹ ಸಚಿವಾಲಯದ ನೌಕರರ ಸಂಘದ  ಅಧ್ಯಕ್ಷರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ

share
Next Story
X