Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳ : ಮಾ.3ರಿಂದ ಬಂಗ್ಲೆಗುಡ್ಡೆಯಲ್ಲಿ...

ಕಾರ್ಕಳ : ಮಾ.3ರಿಂದ ಬಂಗ್ಲೆಗುಡ್ಡೆಯಲ್ಲಿ ಸ್ವಲಾತ್ ವಾರ್ಷಿಕ

1 March 2023 5:50 PM IST
share
ಕಾರ್ಕಳ : ಮಾ.3ರಿಂದ ಬಂಗ್ಲೆಗುಡ್ಡೆಯಲ್ಲಿ ಸ್ವಲಾತ್ ವಾರ್ಷಿಕ

ಕಾರ್ಕಳ: ಹಯಾತುಲ್ ಇಸ್ಲಾಂ ಎಸೋಸಿಯೇಶನ್ ಬಂಗ್ಲೆಗುಡ್ಡೆ ಹಾಗೂ ತ್ವೈಭಾ ಗಾರ್ಡನ್ ಬಂಗ್ಲೆಗುಡ್ಡೆ ಆಶ್ರಯದಲ್ಲಿ ನಡೆಯುವ ಬ್ರಹತ್ ಸ್ವಲಾತ್ ಸಮ್ಮೇಳನವು ಮಾ.3 ರಿಂದ 5 ರವರಗೆ ಬಂಗ್ಲೆಗುಡ್ಡೆ ಸಲ್ಮಾನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಸ್ವಲಾತ್ ಸಮ್ಮೇಳನದ ಅಂಗವಾಗಿ ಮಾ. 5ರಂದು ಮದನೀಯಂ ಕಾರ್ಯಕ್ರಮವು ಜರುಗಲಿದೆ ಎಂದು ತ್ವೈಬಾ ಗಾರ್ಡನ್ ಪ್ರಾಂಶುಪಾಲ ಅಹ್ಮದ್ ಶರೀಫ್ ಸಅದಿ ಅಲ್ ಖಾಮೀಲ್ ರವರು ತಿಳಿಸಿದ್ದಾರೆ.

ಮಾರ್ಚ್ 3ರ ಮಗ್ರಿಬ್ ನಮಾಝ್ ನಂತರ‌ ಅಸ್ಸಯ್ಯಿದ್ ಹಸನ್ ಅಬ್ದುಲ್ಲಾಹಿ ಅಸ್ಸಖಾಫ್ ಇಂಬಿಚ್ಚಿಕೋಯ ತಂಙಳ್ ಅದೂರುರವರ ದುಶಃ ಆಶಿರ್ವಚನದೊಂದಿಗೆ ತ್ವೈಬಾ ಗಾರ್ಡನ್ ಬಂಗ್ಲೆಗುಡ್ಡೆ ಇದರ  ಪ್ರಾಂಶುಪಾಲರಾದ ಅಹ್ಮದ್‌ ಶರೀಫ್‌ ಸಅದಿ ಅಲ್‌ ಕಾಮಿಲಿ ಕಿಲ್ಲೂರು ಉದ್ಘಾಟನೆ ಮಾಡಲಿರುವರು.

ಮುಖ್ಯ ಪ್ರಭಾಷಣಕಾರರಾಗಿ KGN ದಅವಾ ಕಾಲೇಜು ಮಿತ್ತೂರು ಇದರ ಸದರ್ ಮುಹಲ್ಲಿಮ್ ಹುಸೈನ್ ಮುಈನಿ ಅಲ್ ಅಹ್ಸನಿ ಮಾರ್ನಾಡ್ ರವರು ಭಾಗವಹಿಸಲಿದ್ದಾರೆ. ಮಾರ್ಚ್ 4ರಂದು ಸಯ್ಯಿದ್ ನಿಝಾಮುದ್ದೀನ್ ಫೀರ್ ಝಾದೆ ಹುಬ್ಬಳ್ಳಿ ದುಆಃ ಆಶಿರ್ವಚನ ನೀಡಲಿದ್ದು, ಉದ್ಘಾಟನೆಯನ್ನು  ಡಾ. ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ನೆರವೇರಿಸಲಿದ್ದು ಮುಖ್ಯ ಪ್ರಭಾಷಣಕಾರರಾಗಿ ಕಾರ್ವಾರದ ಖಾಝಿ ಹಝ್ರತ್ ಮೌಲಾನಾ ಮುಫ್ತಿ ಇಷ್ ತಿಹಾಖ್ ಸಾಹೇಬ್ ಭಾಗವಹಿಸಲಿದ್ದಾರೆ‌. ಮಾರ್ಚ್ 5ರಂದು ಸ್ವಲಾತ್‌ ವಾರ್ಷಿಕ ಹಾಗೂ ಮದನೀಯಂ ಮಜ್ಲಿಸ್ ನಡೆಯಲಿದ್ದು ಅಧ್ಯಕ್ಷತೆಯನ್ನು ಅಸ್ಸಯ್ಯಿದ್ ಸಾದಾತ್ ತಂಙಳ್ ಬಾ ಅಲವಿ ಗುರುವಾಯನಕೆರೆ ವಹಿಸಲಿದ್ದು ಉದ್ಘಾಟನೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಎಚ್.ಐ ಇಬ್ರಾಹೀಂ ಮದನಿ ನೆರವೇರಿಸಲಿರುವರು.

ಹಿಫ್ಳುಲ್ ಕುರ್‌ಆನ್‌ ಕಾಲೇಜು ಲೋಗೋ ಬಿಡುಗಡೆಯನ್ನು ಮಂಗಳೂರಿನ ಉದ್ಯಮಿ ಶಾಕಿರ್ ಹಾಜಿ ಹೈಸಂ ಮಂಗಳೂರು ರವರು ಮಾಡಲಿರುವರು. ಮುಖ್ಯ ಪ್ರಭಾಷಣ ಹಾಗೂ ಮದನೀಯಂ ಮಜ್ಜಿಸ್ ನ್ನು ಮದನೀಯಂ ಉಸ್ತಾದ್ ಎಂದೇ ಖ್ಯಾತರಾದ ಅಬ್ದುಲ್‌ ಲತೀಫ್‌ ಸಖಾಫಿ ಕಾಂತಪುರಂ ರವರು ನಡೆಸಿಕೊಡಲಿದ್ದು, ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕ  ಮುಹಮ್ಮದ್ ಶರೀಫ್, ಉಡುಪಿ  ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾರ್ಕಳದ ಕಾರ್ಕಳ ತಾಲೂಕು ಅಧ್ಯಕ್ಷ ಮುಹಮ್ಮದ್ ಗೌಸ್‌ ಮಿಯಾರು, ಕರ್ನಾಕಟ ಮುಸ್ಲಿಂ ಜಮಾಅತ್ ನ ತಾಲೂಕು ಅಧ್ಯಕ್ಷ ನಾಸಿರ್ ಶೇಕ್  ಇಂಜಿನಿಯರ್ ಕಾರ್ಕಳ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಶ್ಫಾಕ್ ಅಹ್ಮದ್, ಕಾಬೆಟ್ಟು ಉದ್ಯಮಿ ಅಬೂಬಕ್ಕರ್ ಸಿದ್ದೀಕ್, ಎಸ್ ವೈ ಎಸ್ ಮೂಡುಬಿದ್ರೆ ಸೆಂಟರ್ ಅಧ್ಯಕ್ಷ ಅಬ್ದುಸ್ಸಲಾಂ ಮದನಿ ಗುಂಡುಕಲ್ಲು  ಎಸ್.ಎಂ.ಎ ಕಾರ್ಕಳ  ವಲಯಾಧ್ಯಕ್ಷ ಎಚ್ ಸುಲೈಮಾನ್  ಬಜಗೋಳಿ, ಬದ್ರಿಯ ಜುಮಾ ಮಸೀದಿ ಎಣ್ಣೆಹೊಳೆ ಅಧ್ಯಕ ಪಿ.ಜೆ. ರಹೀಂ ಮುಹಮ್ಮದ್  ಜಲ್ವಾ ಎ ನೂರ್ನ ಮೌಲಾನ ಸಹೀದ್ ಅಹ್ಮದ್ ರಝಾ, ಮೌಲಾನ ಮುಫ್ತಿ ಗಲಾಂ ರಝಾ ಬರ್ಕಾತಿ, ನಮ್ಮ ನಾಡ ಒಕ್ಕೂಟದ ಕಾರ್ಕಳ ಅಧ್ಯಕ್ಷ ಶಾಕೀರ್ ಹುಸೇನ್, ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಅಬ್ದುಲ್ ಖಾಲಿಕ್, ಉದ್ಯಮಿಗಳಾದ ಹೈದರ್ ಎಣ್ಣೆಹೊಳೆ, ಸಮದ್ ಖಾನ್ ಮುರತಂಗಡಿ,  ಕೆ ಸಿ ಎಫ್ ಇಹ್ಸಾನ್ ವಿಭಾಗದ ಮುಖ್ಯಸ್ಥ ಇಕ್ಭಾಲ್ ಕಾಜೂರು , ಮೌಲಾನ ಅಬ್ದುಲ್ರಾಝಿಕ್ ರಿಝ್ವಿ ಮೌಲಾನ ಜಂಶೀರ್ ಅಹ್ಮದ್ ಮಿಸ್ಬಾಹಿ ಮೌಲಾನ ಆದಿಲ್ ರಝಾ ಮೌಲಾನ ಶಾದಿಲ್ ರಝಾ ಮೌಲಾನ ಅಶ್ಪಾಕ್ ಸಖಾಫಿ, ಎಸ್ ಜೆ ಎಂ ಕಾರ್ಕಳ ಅಧ್ಯಕ್ಷ  ಉಮರ್ ಸಅದಿ  ಅಲ್ ಅಪ್ಳಲಿ ಹಾಗೂ ಉಡುಪಿ ಹಾಗೂ ದ .ಕ ಜಿಲ್ಲೆಯ ಪ್ರಮುಖ ಸುನ್ನಿ ವಿದ್ವಾಂಸರು, ಉಲೇಮಾ ಉಮರಾಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

share
Next Story
X