Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಕಾಂಗ್ರೆಸ್‍ಗೆ ಅಂತಿಮ ಮೊಳೆ...

ರಾಜ್ಯದಲ್ಲಿ ಕಾಂಗ್ರೆಸ್‍ಗೆ ಅಂತಿಮ ಮೊಳೆ ಹೊಡೆಯುವ ಚುನಾವಣೆ: ಸಚಿವ ಆರ್.ಅಶೋಕ್

1 March 2023 6:44 PM IST
share
ರಾಜ್ಯದಲ್ಲಿ ಕಾಂಗ್ರೆಸ್‍ಗೆ ಅಂತಿಮ ಮೊಳೆ ಹೊಡೆಯುವ ಚುನಾವಣೆ: ಸಚಿವ ಆರ್.ಅಶೋಕ್

ಬೆಂಗಳೂರು, ಮಾ.1: ರಾಜ್ಯದಲ್ಲಿ  ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಬುಧವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿದ ಆವಟಿಯ ಚನ್ನಕೇಶವ ದೇವಾಲಯದಲ್ಲಿ ಮಾ.3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪೂಜೆ ನೆರವೇರಿಸಿದ ಬಳಿಕ ಬಿಜೆಪಿಯ ವಿಜಯಸಂಕಲ್ಪ 4ನೆ ರಥ ಉದ್ಘಾಟನೆ ಆಗಲಿದೆ ಎಂದರು.

ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ 4ನೇ ರಥಕ್ಕೆ ಚಾಲನೆ ನೀಡಲದ್ದಾರೆ.ಅಲ್ಲಿ ಸಾರ್ವಜನಿಕ ಸಭೆ ಇದ್ದು, 30-40 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಡಬಲ್ ಎಂಜಿನ್ ಸರಕಾರ ಮರುಸ್ಥಾಪನೆಗೆ ಹಲವಾರು ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ ಎಂದು ಅವರು ಹೇಳಿದರು.

ನನ್ನ ನೇತೃತ್ವದ ತಂಡವು ಮಾ.3ರಂದು ರ್ಯಾಲಿ ನಡೆಸಲಿದೆ. ಸಚಿವರಾದ ಅಶ್ವತ್ಥನಾರಾಯಣ, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್ ಇನ್ನೂ ಹಲವಾರು ಎಂಎಲ್‍ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ ಎಂದು ಅಶೋಕ್ ತಿಳಿಸಿದರು.

ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಶೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಕೊನೆಯಲ್ಲಿ ದಾವಣಗೆರೆಯಲ್ಲಿ ಮಾ.25ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ್ಯಾಲಿ ಮೂಲಕ ಮೋದಿ ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ ಎಂದು ಅಶೋಕ್ ಹೇಳಿದರು.

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಅವರು ಒಯಸಿಸ್‍ಗೆ ಹುಡುಕಾಡುತ್ತಿದ್ದಾರೆ. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಅವರು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ ಉಪಸ್ಥಿತರಿದ್ದರು.

share
Next Story
X