ಕುಂದಾಪುರ, ಮಾ.1: ವೀಪರಿತ ಮದ್ಯಪಾನ ಮಾಡುವ ಚಟ ಹೊಂದಿದ್ದ ಕೋಟೇಶ್ವರ ಮಾರ್ಕೋಡು ನಿವಾಸಿ ಶಂಕರ್ ಪೂಜಾರಿ (50) ಎಂಬವರು ಹಣಕಾಸಿನ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.28ರಂದು ಮಧ್ಯಾಹ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.