Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ 4 : ಪೊಯ್ಯತ್ತಬೈಲ್ ಉರೂಸ್ ಸಮಾಪನ

ಮಾ 4 : ಪೊಯ್ಯತ್ತಬೈಲ್ ಉರೂಸ್ ಸಮಾಪನ

1 March 2023 10:15 PM IST
share
ಮಾ 4 : ಪೊಯ್ಯತ್ತಬೈಲ್ ಉರೂಸ್  ಸಮಾಪನ

ಉಳ್ಳಾಲ: ಪೊಯ್ಯತ್ತಬೈಲ್ ಮಣಿವಾಠಿ ಬೀವಿ ದರ್ಗಾ ಶರೀಫ್‍ನಲ್ಲಿ  ನಡೆಯುತ್ತಿರುವ ಉರೂಸ್‍ ಕಾರ್ಯಕ್ರಮ ಮಾ. 4ರಂದು ಸಮಾಪನಗೊಳ್ಳಲಿದ್ದು, ಮಾ. 5ರಂದು ಹಗಲು ಉರೂಸ್ ಕಾರ್ಯಕ್ರಮ ಮತ್ತು ಮೌಲಿದ್ ಪಾರಾಯಣ ಮತ್ತು ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ಪೊಯ್ಯತ್ತಬೈಲ್ ಉರೂಸ್ ಸಮಿತಿಯ ಪ್ರ. ಕಾರ್ಯದರ್ಶಿ ಹನೀಫ್ ಪಿ.ಕೆ. ತಿಳಿಸಿದರು.

ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ವಧರ್ಮ ಸೌಹಾರ್ದ ಕೇಂದ್ರವಾಗಿರುವ ಮಣವಾಠಿ ಬೀವಿ ದರ್ಗಾ ಶರೀಫ್‍ನಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ  ಎಲ್ಲಾ ಜಾತಿ ಧರ್ಮದ ಜನರು ದರ್ಗಾಕ್ಕೆ ಭೇಟಿ ಭಾಗವಹಿಸುತ್ತಾರೆ. ಉರೂಸ್ ಸಮಾರೋಪದ ಅಂಗವಾಗಿ ಮಾ. 2ರಂದು ತಾಜುಶ್ಶರೀಹ ಹಾಗೂ ಮಾಣಿಕೋತ್ ಅನುಸ್ಮರಣೆ ನಡೆಯಲಿದೆ.  ಅಸ್ಸಯ್ಯಿದ್ ಬದ್ರುದ್ದೀನ್ ತಂಙಳ್ ಬಾ-ಅಲವಿ  ಚಿಪ್ಪಾರ್ ದುಆ ನೆರವೇರಿಸಲಿದ್ದು, ಅನುಸ್ಮರಣೆ ಪ್ರಭಾಷಣವನ್ನು ಅಸ್ಸಯ್ಯಿದ್ ಸಾದಾತ್ ತಂಙಳ್ ಗುರುವಾಯನಕೆರೆ ನಿರ್ವಹಿಸಲಿದ್ದಾರೆ. ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಮಾ. 4 ಶನಿವಾರ  ರಾತ್ರಿ  ಸಮಾರೋಪ ಸಮಾರಂಭ ನಡೆಯಲಿದ್ದು,   ಅಬ್ದು ಲ್ ಮಜೀದ್ ಫೈಝಿ ಉಸ್ತಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಸ್ಸಯ್ಯದ್ ಜಲಾಲುದ್ದೀನ್ ಜಮಲ್ಲೈಲಿ ತಂಙಳ್ ಪಾತೂರು ದುಆ ನೆರವೇರಿಸಲಿದ್ದಾರೆ.  ಅಸ್ಸಯ್ಯದ್‍ ಬದ್ರುಸ್ಪಾದಾತ್ ಇಬ್ರಾಹಿಮುಲ್ ಖಲೀಲ್ ಅಲ್ ಬುಖಾರಿ ಕಡಲುಂಡಿ ತಂಙಳ್ ಉದ್ಘಾಟಿಸಲಿದ್ದಾರೆ. ಡಾ| ಅಬ್ದುಸ್ಸಲಾಂ ಮುಸ್ಲಿಯಾರ್ ದೇವರ್ಶೂಲೆ ಹಾಗೂ  ಕೆ.ಪಿ. ಹುಸೈನ್ ಸಅದಿ ಕೆ.ಸಿ.ರೋಡ್ ಪ್ರಭಾಷಣಗೈಯ್ಯಲಿದ್ದಾರೆ. ವೇದಕೆಯಲ್ಲಿ ಅಬ್ದುಲ್ ರಶೀದ್ ಉಳ್ಳಾಲ, ಜಮಾಅತ್ ಅಧ್ಯಕ್ಷ ಡಿಎಂಕೆ ಮುಹಮ್ಮದ್ ಉಪಸ್ಥಿತರಿರಲಿದ್ದಾರೆ ಎಂದರು.

ಮಾ. 5ರಂದು ಹಗಲು ಉರೂಸ್ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಖತ್ ಮುಲ್ ಖುರ್ ಆನ್ ಹಾಗೂ ಮಖಾಮ್ ಝಿಯಾರತ್, ಬೆಳಗ್ಗೆ 11ಕ್ಕೆ ಮೌಲಿದ್ ಪಾರಾಯಣ ಹಾಗೂ   ಮಧ್ಯಾಹ್ನ 12ರಿಂದ ಸಂಜೆ 6ರವರೆಗೆ ನಿರಂತರ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಸಮಿತಿಯ ಅಧ್ಯಕ್ಷ ಡಿಎಂಕೆ ಮುಹಮ್ಮದ್, ಖಜಾಂಜಿ ಸಿದ್ದೀಕ್ ಹಾಜಿ  ಟಿ.ಎ., ಪ್ರಚಾರ ಸಮಿತಿ ಅಧ್ಯಕ್ಷ ಮುಹಮ್ಮದ್ ಹಾಜಿ ಅಸನಬೈಲ್, ಖತೀಬ್ ಅಬ್ದುಲ್ ಜಬ್ಬಾರ್ ಸಖಾಫಿ ಉಪಸ್ಥಿತರಿದ್ದರು. 

share
Next Story
X