Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ಕ್ಯಾಂಪಸ್ಸಿನಲ್ಲಿ ಧರಣಿ...

ಜೆಎನ್‌ಯು ಕ್ಯಾಂಪಸ್ಸಿನಲ್ಲಿ ಧರಣಿ ನಡೆಸಿದರೆ 20,000ರೂ. ದಂಡ; ವಿವಿಧ ಹೊಸ ನಿಯಮಗಳನ್ನು ಜಾರಿಗೊಳಿಸಿದ ವಿವಿ

2 March 2023 12:53 PM IST
share
ಜೆಎನ್‌ಯು ಕ್ಯಾಂಪಸ್ಸಿನಲ್ಲಿ ಧರಣಿ ನಡೆಸಿದರೆ 20,000ರೂ. ದಂಡ; ವಿವಿಧ ಹೊಸ ನಿಯಮಗಳನ್ನು ಜಾರಿಗೊಳಿಸಿದ ವಿವಿ

ಹೊಸದಿಲ್ಲಿ: ರಾಜಧಾನಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ ತನ್ನ ಕ್ಯಾಂಪಸ್ಸಿನಲ್ಲಿ ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು ಇವು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶ ಹೊಂದಿವೆ ಎಂದು thewire.in ವರದಿ ಮಾಡಿದೆ.

ಕ್ಯಾಂಪಸ್ಸಿನಲ್ಲಿ ಧರಣಿಗಳನ್ನು ನಡೆಸಿದ್ದಕ್ಕೆ ವಿದ್ಯಾರ್ಥಿಗಳಿಗೆ ರೂ. 20,000 ವರೆಗೆ ದಂಡ ವಿಧಿಸಬಹುದಾಗಿದೆ. ವಿದ್ಯಾರ್ಥಿಗಳು ಘೇರಾವ್‌ ನಡೆಸಿದರೆ  ಅಥವಾ ಹಿಂಸೆ ನಡೆಸಿದ ಆರೋಪ ಎದುರಿಸಿದರೆ ಅವರಿಗೆ ರೂ 30,000 ತನಕ ದಂಡ ವಿಧಿಸಬಹುದಾಗಿದೆ.

ಈ ಹೊಸ  "ಶಿಸ್ತಿನ ಮತ್ತು ಜೆಎನ್‌ಯು ವಿದ್ಯಾರ್ಥಿಗಳ ಸೂಕ್ತ ನಡವಳಿಕೆ ನಿಯಮಗಳು" ಸುಮಾರು 10 ಪುಟಗಳಷ್ಟಿದ್ದು ಅದರಲ್ಲಿ ಶಿಕ್ಷೆಯ ವಿವರಗಳು ಹಾಗೂ ಯಾವ ಚಟುವಟಿಕೆಗಳನ್ನು ದುರ್ವರ್ತನೆ ಅಥವಾ ಅಶಿಸ್ತು ಎಂದು ತಿಳಿಯಬಹುದೆಂಬ ಕುರಿತು ಪಟ್ಟಿ ಮಾಡಲಾಗಿದೆ.

ಈ ನಿಯಮಗಳನ್ನು ಫೆಬ್ರವರಿ 3 ರಂದು ಜಾರಿಗೆ ತರಲಾಗಿದೆ ಎಂದು ತಿಳಿಯಲಾಗಿದ್ದು ಈ ಸಂದರ್ಭ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರತಿಭಟನಾರ್ಥವಾಗಿ ಪ್ರದರ್ಶಿಸಲು ಸಂಸ್ಥೆಯ ಆಡಳಿತದ ಆದೇಶವನ್ನು ಧಿಕ್ಕರಿಸಿದ್ದರು.

ನಿಯಮ ಉಲ್ಲಂಘಿಸಿದವರಿಗೆ ವಿಧಿಸಬಹುದಾದ ವಿವಿಧ ಶಿಕ್ಷೆಗಳಲ್ಲಿ ದಾಖಲಾತಿ ರದ್ದತಿ, ಪದವಿ ಹಿಂಪಡೆಯುವಿಕೆ,  ನೋಂದಣಿಗೆ ಅನುಮತಿ ನಿರಾಕರಣೆ, ನಾಲ್ಕು ಸೆಮೆಸ್ಟರ್‌ ತನಕ ವಜಾ, ಕ್ಯಾಂಪಸ್ಸಿನ ಒಂದು ಭಾಗಕ್ಕೆ ಪ್ರವೇಶ ನಿರಾಕರಿಸುವುದು,  ರೂ 30,000 ದಂಡ, ಹಾಸ್ಟೆಲಿನಿಂದ ಹೊರಕಳುಹಿಸುವುದು ಮುಂತಾದವು ಸೇರಿವೆ.

ಇದನ್ನೂ ಓದಿ: ಹುಡುಗ, ಹುಡುಗಿ ಬೇರೆ ಧರ್ಮದವರೆಂಬ ಒಂದೇ ಕಾರಣಕ್ಕೆ 'ಲವ್‌ ಜಿಹಾದ್‌' ಎಂದು ತಿಳಿಯಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌

share
Next Story
X