Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಕ್ಸಿಸ್ ಬ್ಯಾಂಕ್ ನಿಂದ ಸಿಟಿಬ್ಯಾಂಕ್...

ಎಕ್ಸಿಸ್ ಬ್ಯಾಂಕ್ ನಿಂದ ಸಿಟಿಬ್ಯಾಂಕ್ ವ್ಯವಹಾರಗಳ ಸ್ವಾಧೀನ ಪೂರ್ಣ: ಗ್ರಾಹಕರ ಮೇಲೆ ಇದರ ಪರಿಣಾಮ ಏನು....?

2 March 2023 4:33 PM IST
share
ಎಕ್ಸಿಸ್ ಬ್ಯಾಂಕ್ ನಿಂದ ಸಿಟಿಬ್ಯಾಂಕ್ ವ್ಯವಹಾರಗಳ ಸ್ವಾಧೀನ ಪೂರ್ಣ: ಗ್ರಾಹಕರ ಮೇಲೆ ಇದರ ಪರಿಣಾಮ ಏನು....?

ಹೊಸದಿಲ್ಲಿ,ಮಾ.2: ಸಿಟಿಬ್ಯಾಂಕ್ ನ ಭಾರತದಲ್ಲಿಯ ಗ್ರಾಹಕರ ವಹಿವಾಟುಗಳು ಮತ್ತು ಬ್ಯಾಂಕೇತರ ಹಣಕಾಸು ವ್ಯವಹಾರಗಳ ಸ್ವಾಧೀನ ಪ್ರಕ್ರಿಯೆಯನ್ನು ತಾನು ಪೂರ್ಣಗೊಳಿಸಿರುವುದಾಗಿ ಎಕ್ಸಿಸ್ ಬ್ಯಾಂಕ್ ತಿಳಿಸಿದೆ. ಇದರೊಂದಿಗೆ 2022,ಮಾರ್ಚ್ ನಲ್ಲಿ ಘೋಷಿಸಲಾಗಿದ್ದ 1.41 ಶತಕೋಟಿ ಡಾಲರ್ (11,630 ಕೋಟಿ ರೂ.)ಗಳ ಒಪ್ಪಂದವು ಸಂಪೂರ್ಣವಾಗಿ ಕಾರ್ಯಗತಗೊಂಡಿದೆ. ಇದು ಭಾರತೀಯ ಹಣಕಾಸು ಕ್ಷೇತ್ರದಲ್ಲಿ ಅತಿ ದೊಡ್ಡ ವ್ಯವಹಾರಗಳಲ್ಲಿ ಒಂದಾಗಿದೆ. ಈ ಸ್ವಾಧೀನವು ಐಸಿಐಸಿಐ ಮತ್ತು HDFC ಬ್ಯಾಂಕುಗಳಂತಹ ದೊಡ್ಡ ಬ್ಯಾಂಕುಗಳೊಂದಿಗಿನ ಅಂತರವನ್ನು ಮುಚ್ಚಲು ಎಕ್ಸಿಸ್ ಬ್ಯಾಂಕಿಗೆ ನೆರವಾಗಲಿದೆ.

ಸಿಟಿಬ್ಯಾಂಕ್ ನ ಗೃಹ ಮತ್ತು ವೈಯಕ್ತಿಕ ಸಾಲಗಳು, ಕ್ರೆಡಿಟ್ ಕಾರ್ಡ್ ಮತ್ತು ವಿಮೆ ವ್ಯವಹಾರಗಳು ಬುಧವಾರದಿಂದಲೇ ಎಕ್ಸಿಸ್ ಬ್ಯಾಂಕಿನ ನಿಯಂತ್ರಣಕ್ಕೊಳಪಟ್ಟಿವೆ.

ಕೆಲವೇ ದಿನಗಳ ಹಿಂದೆ ಸಿಟಿಬ್ಯಾಂಕ್ ತನ್ನ ಹೆಗ್ಗುರುತಾಗಿದ್ದ ಕೋಲ್ಕತಾದ ಚೌರಂಗೀ ರಸ್ತೆಯಲ್ಲಿನ ಕನಕ್ ಬಿಲ್ಡಿಂಗ್ ಕಚೇರಿಯ ನಾಮಫಲಕವನ್ನು ತೆಗೆದಿತ್ತು. ಸಿಟಿಬ್ಯಾಂಕ್ 1902ರಲ್ಲಿ ಇಲ್ಲಿಂದಲೇ ಭಾರತದಲ್ಲಿಯ ತನ್ನ ಕಾರ್ಯಾಚರಣೆಗಳನ್ನು ಆರಂಭಿಸಿತ್ತು.

ಎಕ್ಸಿಸ್ ಬ್ಯಾಂಕಿಗೆ ಆಗುವ ಲಾಭವೇನು?

ಭಾರತದಲ್ಲಿಯ ಸಿಟಿಬ್ಯಾಂಕಿನ 30 ಲಕ್ಷ ಗ್ರಾಹಕರ ಸ್ವಾಧೀನವು ಪ್ರಮುಖವಾಗಿ ಗುರುತಿಸಲಾದ ಬೆಳವಣಿಗೆ ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವವನ್ನು ಹೆಚ್ಚಿಸಲಿದೆ ಹಾಗೂ ಹೆಚ್ಚುವರಿಯಾಗಿ 25 ಲಕ್ಷ ಸಿಟಿಬ್ಯಾಂಕ್ ಕಾರ್ಡ್ಗಳ ಸೇರ್ಪಡೆಯೊಂದಿಗೆ ತನ್ನ ಆಯವ್ಯಯ ಪತ್ರವು ಶೇ.57ರಷ್ಟು ಬೆಳೆಯಲಿದೆ ಮತ್ತು ದೇಶದಲ್ಲಿಯ ಮೂರು ಅಗ್ರ ಕಾರ್ಡ್ ಬಿಸಿನೆಸ್ಗಳ ಗುಂಪಿಗೆ ತಾನು ಸೇರಲಿದ್ದೇನೆ ಎಂದು ಎಕ್ಸಿಸ್ ಬ್ಯಾಂಕ್ ಕಳೆದ ವರ್ಷ ತನ್ನ ವೆಬ್ಸೈಟ್ನಲ್ಲಿ ಹೇಳಿತ್ತು.

ಗ್ರಾಹಕರಿಗಾಗಿ ಏನೇನು ಬದಲಾವಣೆಗಳಾಗಲಿವೆ?

ಸಿಟಿಬ್ಯಾಂಕ್ ಗ್ರಾಹಕರು ತನ್ನ ಹೆಚ್ಚಿನ ಭೌಗೋಳಿಕ ವ್ಯಾಪ್ತಿ,ವಿಶಾಲ ಶ್ರೇಣಿಯ ಉತ್ಪನ್ನಗಳು ಮತ್ತು ಕೊಡುಗೆಗಳ ಲಾಭಗಳನ್ನು ಪಡೆಯಲಿದ್ದಾರೆ ಎಂದು ಎಕ್ಸಿಸ್ ಬ್ಯಾಂಕ್ ತಿಳಿಸಿದೆ. ಭಾರತದ 18 ನಗರಗಳಲ್ಲಿನ ಸಿಟಿ ಬ್ಯಾಂಕಿನ ಏಳು ಕಚೇರಿಗಳು,21 ಶಾಖೆಗಳು ಮತ್ತು 499 ಎಟಿಎಮ್ಗಳು ಎಕ್ಸಿಸ್ ಬ್ಯಾಂಕಿನ ತೆಕ್ಕೆಗೆ ಸೇರಿವೆ.

ಕಾರ್ಡ್ ವಹಿವಾಟುಗಳಿಗೆ ಸಂಬಂಧಿಸಿದಂತೆ ಸಿಟಿ ಬ್ಯಾಂಕ್ ದೇಶದಲ್ಲಿಯ ಪ್ರಮುಖ ಹಣಕಾಸು ಸಂಸ್ಥೆಗಳಲ್ಲಿ ಒಂದಾಗಿದೆ. ಆರ್ಬಿಐ ವರದಿಯಂತೆ 25 ಲಕ್ಷ ಸಿಟಿಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು 3,000 ಕೋ.ರೂ.ಗಳ ವಹಿವಾಟು ನಡೆಸಿದ್ದಾರೆ.

ಸ್ವಾಧೀನ ಪ್ರಕ್ರಿಯೆಯಿಂದ ಗ್ರಾಹಕರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಉಭಯ ಬ್ಯಾಂಕುಗಳು ಹೇಳಿವೆಯಾದರೂ ಅವರು ಮತ್ತೊಮ್ಮೆ ಕೆವೈಸಿ ಪ್ರಕ್ರಿಯೆಗೆ ಒಳಗಾಗಬೇಕಾಗುತ್ತದೆ ಎಂದು ವರದಿಗಳು ಹೇಳಿವೆ. ಆದರೆ ಗ್ರಾಹಕರಿಗೆ ಅನಾನುಕೂಲವನ್ನು ಕನಿಷ್ಠಗೊಳಿಸಲು ಈ ಪ್ರಕ್ರಿಯೆಯನ್ನು ಹಂತಹಂತವಾಗಿ ನಡೆಸಲಾಗುತ್ತದೆ.
ಸಿಟಿಬ್ಯಾಂಕಿನ ಎಲ್ಲ ಶಾಖೆಗಳು ಎಕ್ಸಿಸ್ ಬ್ಯಾಂಕಿನ ಶಾಖೆಗಳಾಗಿ ಮುಂದುವರಿಯುತ್ತವೆ. ಒಟ್ಟಾರೆಯಾಗಿ ಸಿಟಿ ಬ್ಯಾಂಕ್ ಗ್ರಾಹಕರ ಪಾಲಿಗೆ ಹೆಚ್ಚಿನ ಬದಲಾವಣೆಗಳೇನೂ ಇಲ್ಲ.

ಇದನ್ನು ಓದಿ: ಗ್ರೇಟರ್ ಟಿಪ್ರಾಲ್ಯಾಂಡ್ ಹೊರತುಪಡಿಸಿ ಟಿಪ್ರಾ ಮೋಥಾದ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲು ಸಿದ್ಧ: ಬಿಜೆಪಿ

share
Next Story
X