Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಮಾರ್ ಬಂಗಾರಪ್ಪ ನನ್ನ ಅಣ್ಣ,...

ಕುಮಾರ್ ಬಂಗಾರಪ್ಪ ನನ್ನ ಅಣ್ಣ, ಸೊರಬದಲ್ಲಿ ರಾಷ್ಟ್ರೀಯ ಪಕ್ಷಗಳ ನಡುವೆ ಸ್ಪರ್ಧೆ: ಮಧು ಬಂಗಾರಪ್ಪ

2 March 2023 5:50 PM IST
share
ಕುಮಾರ್ ಬಂಗಾರಪ್ಪ ನನ್ನ ಅಣ್ಣ, ಸೊರಬದಲ್ಲಿ ರಾಷ್ಟ್ರೀಯ ಪಕ್ಷಗಳ ನಡುವೆ ಸ್ಪರ್ಧೆ: ಮಧು ಬಂಗಾರಪ್ಪ

ಶಿವಮೊಗ್ಗ: ಈ ಬಾರಿ ಸೊರಬದಲ್ಲಿ ಸಹೋದರರ ಸವಾಲ್ ನಡೆಯಲ್ಲ.ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಚುನಾವಣೆ ನಡೆಯಲಿದೆ.ಕುಮಾರ್ ಬಂಗಾರಪ್ಪ ನನ್ನ ಅಣ್ಣ ಎಂದು ಎಐಸಿಸಿ ಸದಸ್ಯ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು

ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸೊರಬದಲ್ಲಿ ಆಡಳಿತ ಯಂತ್ರ ಕುಸಿತಗೊಂಡಿದೆ.ಸೊರಬದಲ್ಲಿ ಗೆಲುವಿನ ವಾತಾವರಣವಿದೆ. ಅದು ಅಣ್ಣ ತಮ್ಮಂದಿರ ಹೋರಾಟವಲ್ಲ. ನಾನು ಒಬ್ಬ ರಾಷ್ಟ್ರೀಯ ಪಕ್ಷದ ವ್ಯಕ್ತಿಯ ವಿರುದ್ಧ ಹೋರಾಡುತ್ತಿದ್ದೇನೆ ಎಂದರು.

ಈ ಬಾರಿ ಸೊರಬದ ಜನರು ನನ್ನನ್ನು ಅತಿಹೆಚ್ಚು ಬಹುಮತದಿಂದ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ. ನನ್ನ ಹುಟ್ಟುಹಬ್ಬಕ್ಕೆ ವೋಟು ಹಾಕುವುದೇ ನಗೆ ಬಹುಮಾನ ನೀಡಿದ ಹಾಗೆ. ನಾನು ಅವರಿಗೆ ಎಂದಿಗೂ ಚಿರಋಣಿಯಾಗಿರುತ್ತೇನೆ. ತಂದೆಯ ನೆರಳಿನಲ್ಲಿ ಬಂದ ನನಗೆ ಅವರೇ ಗುರುಗಳು. ಅವರ ಆಶೀರ್ವಾದ ನನಗಿದೆ. ಕಾಂಗ್ರೆಸ್ ಪಕ್ಷ ನನಗೆ ಅತಿದೊಡ್ಡ ಅಧಿಕಾರಗಳನ್ನು ನೀಡಿದೆ. ಆ ನಂಬಿಕೆ ಉಳಿಸಿಕೊಳ್ಳುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದರು.

ಸೊರಬ ತಾಲೂಕು ಕಛೇರಿ ನಾಟವನ್ನು ಯಾವುದೇ ಹರಾಜು ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡಿದ್ದಾರೆ.ಇದು ಹಾಲಿ ಶಾಸಕರ ಕುಮ್ಮಕ್ಕಿನಿಂದ ನಡೆದಿದೆ.ಈ ಪ್ರಕರಣದಲ್ಲಿ ಶಾಸಕರೇ ಮೊದಲ ಆರೋಪಿ ಎಂದ ಅವರು,ಈ ಪ್ರಕರಣದ ಕುರಿತು ತನಿಖೆಯಾಗಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು,ಹೆಮ್ಮೆಯ ವಿಚಾರ.ಆದರೆ ಜಿಲ್ಲೆಯ ಯಾವ ಸಮಸ್ಯೆಗಳ ಬಗ್ಗೆಯೂ ಮಾತನಾಡಲಿಲ್ಲ,ಇದು ಮಲೆನಾಡಿನ ಜನರಿಗೆ ಮಾಡಿದ ದ್ರೋಹ  ಎಂದು ಹೇಳಿದರು.

ವಿಮಾನ ನಿಲ್ದಾಣಕ್ಕೆ ಜಾಗ ನೀಡಿದ ರೈತರಿಗೆ ಪರಿಹಾರ ನೀಡಿಲ್ಲ.ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದ ಅವರು,ನಾಡಿಗೆ ಬೆಳಕು ನೀಡಿದ ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಹಕ್ಕಿನವಿಚಾರ ಪ್ರಸ್ತಾಪ ಮಾಡಿಲ್ಲ.ಶರಾವತಿ ಮುಳುಗಡೆ ಸಂತ್ರಸ್ತರ ಶಾಪ ಈ ಬಿಜೆಪಿಯವರಿಗೆ ತಟ್ಟದೆ ಬಿಡುವುದಿಲ್ಲ ಎಂದರು.

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಮಲ್ಲಿಕಾರ್ಜುನ ನೀರು ಸಿಗದೇ ಅಸುನೀಗಿದ್ದಾರೆ.ಆದರೆ ಅವರ ಕುಟುಂಬಕ್ಕೆ ಸಾಂತ್ವಾನವನ್ನು ಹೇಳಿಲ್ಲ. ಸಾವಿನ ಮನೆಯ ರಾಜಕಾರಣ ಮಾಡುವವರು ಬಿಜೆಪಿಯವರು. ತಕ್ಷಣವೇ ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಿ ಎಂದು ಆಗ್ರಹಿಸಿದರು.

'ಈ ಬಾರಿ ಕಾಂಗ್ರೆಸ್‌ಗೆ ಅಧಿಕಾರ':

ಬಿಜೆಪಿಯವರು ಇತರೆ ಪಕ್ಷಗಳ ಶಾಸಕರನ್ನು ಖರೀದಿ ಮಾಡಲು ಆಗದಷ್ಟು ಬಹುಮತವನ್ನು ಕಾಂಗ್ರೆಸ್ ಈ ಬಾರಿ ಪಡೆಯುತ್ತದೆ ಎಂದ ಅವರು, ಬಿಜೆಪಿ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರ ಪಡೆದಿದೆ ಆದರೆ ಈ ಬಾರಿ ಹಾಗೆ ಆಗುವುದಿಲ್ಲ. ನಾವು ಈಗ ಎಷ್ಟು ಸಂಖ್ಯೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. ಏಕೆಂದರೆ ಅದು ಅವರಿಗೆ ಗೊತ್ತಾದರೆ ಈಗಿನಿಂದಲೇ ಶಾಸಕರ ಖರೀದಿಯಲ್ಲಿ ತೊಡಗುತ್ತಾರೆ. ಆದರೆ ಈ ಬಾರಿ ಶಾಸಕರನ್ನು ಕೊಂಡುಕೊಳ್ಳದಿರುವಷ್ಟು ಬಹುಮತವನ್ನು ಕಾಂಗ್ರೆಸ್ ಪಡೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮಧು ಬಂಗಾರಪ್ಪ ಅವರಿಗೆ ಹೂಗುಚ್ಚ ಹಾಗೂ ಶಾಲು ಹೊದಿಸುವುದರ ಮೂಲಕ ಹುಟುಹಬ್ಬಕ್ಕೆ ಶುಭ ಕೋರಿದರು. ಕಾಂಗ್ರೆಸ್ ಮುಖಂಡರುಗಳಾದ ಆರ್. ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಎನ್.ರಮೇಶ್, ಜಿ.ಡಿ.ಮಂಜುನಾಥ್, ರಮೇಶ್ ಶಂಕರಘಟ್ಟ, ಬಲದೇವಕೃಷ್ಣ, ದೀಪಕ್ ಸಿಂಗ್, ಖಲೀಂ, ವೈ.ಹೆಚ್. ನಾಗರಾಜ್, ಶ್ರೀನಿವಾಸ ಕರಿಯಣ್ಣ, ಪಿ.ಓ. ಶಿವಕುಮಾರ್, ವೇದಾ ವಿಜಕುಮಾರ್, ಕಲಗೋಡು ರತ್ನಾಕರ್ ಸೇರಿದಂತೆ ಹಲವರಿದ್ದರು.

share
Next Story
X