Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿ ಸುಶ್ಮಿತಾ ಸೇನ್‌ ಗೆ ಹೃದಯಾಘಾತ:...

ನಟಿ ಸುಶ್ಮಿತಾ ಸೇನ್‌ ಗೆ ಹೃದಯಾಘಾತ: ಸಾಮಾಜಿಕ ತಾಣದಲ್ಲಿ ಮಾಹಿತಿ

2 March 2023 6:19 PM IST
share
ನಟಿ ಸುಶ್ಮಿತಾ ಸೇನ್‌ ಗೆ ಹೃದಯಾಘಾತ: ಸಾಮಾಜಿಕ ತಾಣದಲ್ಲಿ ಮಾಹಿತಿ

ಹೊಸದಿಲ್ಲಿ: ನಟಿ ಹಾಗೂ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್‌ ತಮ್ಮ ಸಾಮಾಜಿಕ ತಾಣ ಖಾತೆಯಲ್ಲಿ ತಮ್ಮ ಆರೋಗ್ಯದ ಕುರಿತು ಆಘಾತಕಾರಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನುವುದನ್ನು ಅವರು ಬಹಿರಂಗಪಡಿಸಿದ್ದಾರೆ. 

ಒಂದೆರಡು ದಿನಗಳ ಹಿಂದೆ ಅವರು ಹೃದಯಾಘಾತಕ್ಕೊಳಗಾಗಿದ್ದು, ಆಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಇನ್‌ಸ್ಟಾಗ್ರಾಂನಲ್ಲಿ ಅವರು "ನಿಮ್ಮ ಹೃದಯವನ್ನು ಸಂತೋಷ ಮತ್ತು ಧೈರ್ಯದಿಂದ ಇಟ್ಟುಕೊಳ್ಳಿ. ಅದು ನಿಮ್ಮ ಅಗತ್ಯದ ಸಂದರ್ಭದಲ್ಲಿ ನಿಮ್ಮೊಂದಿಗೆ ನಿಲ್ಲುತ್ತದೆ ಎಂದು ನನ್ನ ತಂದೆ ಹೇಳಿದ್ದರು. ನನಗೆ ಒಂದೆರಡು ದಿನಗಳ ಹಿಂದೆ ಹೃದಯಾಘಾತವಾಯಿತು. ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.  ಸ್ಟೆಂಟ್‌ ಅಳವಡಿಸಲಾಗಿದೆ. ವೈದ್ಯರು ನಿಮಗೆ ವಿಶಾಲ ಹೃದಯವಿದೆ ಎಂದು ಹೇಳಿದ್ದಾರೆ. ಎಲ್ಲವೂ ಚೆನ್ನಾಗಿದೆ ಮತ್ತೆ ನಾನು ಜೀವಿಸಲು ಸಿದ್ಧಳಾಗಿದ್ದೇನೆ. ಎಲ್ಲರಿಗೂ ಧನ್ಯವಾದಗಳು" ಎಂದು ಅವರು ಬರೆದುಕೊಂಡಿದ್ದಾರೆ. 

View this post on Instagram

A post shared by Sushmita Sen (@sushmitasen47)

share
Next Story
X