Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿಗೆ ಸುಳ್ಳು ಮನೆ ದೇವರಾದರೆ,...

ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ: ಬಿ.ಕೆ.ಹರಿಪ್ರಸಾದ್

4 March 2023 5:30 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ: ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಮಾ.4: "ದಾಖಲೆ ಸಮೇತ ಕಂತು ಕಂತಿನ ನೋಟುಗಳು ಮಂಚದ ಮೇಲೆ ಸಿಕ್ಕ ಮೇಲೂ ಬಿಜೆಪಿ ಶಾಸಕರ ಮೇಲೆ ಕ್ರಮ ಯಾಕಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರೇ? ನಾ ಖಾನೇ ದೂಂಗಾವಾಲ ಪ್ರಧಾನಿ ನರೇಂದ್ರ ಮೋದಿ ಅವ್ರೇ, ಶಾಸಕರ ಕಮಿಷನ್ ವ್ಯವಹಾರದಲ್ಲಿ ನಿಮ್ಮ ಮೌನದ ಪಾಲೆಷ್ಟು?" ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಟೆಂಡರ್ ಕೊಡಿಸುವ ವಿಚಾರಕ್ಕೆ ಲಂಚ ಪ್ರಕರಣಕ್ಕೆ ಸಂಬಂಧಿಸಿ  ಚನ್ನಗಿರಿ ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿರುವ ಬಿ.ಕೆ.ಹರಿಪ್ರಸಾದ್, ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ ಎಂದು ಟ್ವೀಟ್ ಮೂಲಕ ಛೇಡಿಸಿದ್ದಾರೆ.

40% ಭ್ರಷ್ಟಾಚಾರದ ಸಾಕ್ಷಿ ಸಿಕ್ಕರೂ ತಾಕತ್ತು, ಧಮ್ಮು, ಹಮ್ಮು, ಬಿಮ್ಮುಗಳು ಯಾವ ಬಿಲದಲ್ಲಿ ಅಡಗಿ ಕುಳಿತಿವೆ? ರಾಜ್ಯವನ್ನ ಗುಡಿಸಿ ಗುಂಡಾಂತರ ಮಾಡಿರುವ ಭ್ರಷ್ಟ ಬಿಜೆಪಿ ಸರಕಾರ, ದೇಶದ ಎದುರು ರಾಜ್ಯದ ಮಾನ ಹರಾಜಿಗಿಟ್ಟಿದೆ ಎಂದು ಟೀಕಿಸಿರುವ ಅವರು, ವಾರಕ್ಕೆ ಎರಡು ಬಾರಿ ಚುನಾವಣಾ ಪ್ರವಾಸಿಗರಾದ ಮೋದಿ ಮತ್ತು ಶಾ ಜೋಡಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ವಸೂಲಾಗಿರುವ payCm ಹಣದ ಪಾಲಿಗಾಗಿಯೇ? ರಾಜ್ಯದ ತೆರಿಗೆಯ ಬೊಕ್ಕಸವನ್ನು ಲೂಟಿ ಮಾಡಿ, ದಿಲ್ಲಿ ಬಿಜೆಪಿಯ ಖಜಾನೆ ಭರ್ತಿ ಮಾಡಿದ ಪಾಪದ ಕೊಡ ತುಂಬಿದೆ ಎಂದು ಹೇಳಿದ್ದಾರೆ.

ನಾಚಿಕೆ, ಮಾನ, ಮಾರ್ಯಾದೆ ಸ್ವಾಭಿಮಾನ ಎನ್ನುವ ಪದಗಳಿಗೆ ಕಿಂಚಿತ್ತಾದರೂ ಗೌರವ ಇದ್ದರೆ, ರಾಜ್ಯದ ಜನರಿಗೆ ಕ್ಷಮೆ ಕೇಳಿ, ಪಾಪದ ಪ್ರಾಯಶ್ಚಿತ್ತಕ್ಕೆ ರಾಜೀನಾಮೆ ಕೊಟ್ಟು ತೊಲಗಿ ಎಂದು ಒತ್ತಾಯಿಸಿರುವ ಬಿ.ಕೆ.ಹರಿಪ್ರಸಾದ್, ಘನತೆಯುತ ರಾಜ್ಯಕ್ಕೆ ಕಮಿಷನ್ ರಾಜ್ಯದ ಮಸಿ ಬಳಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಹೇಳಿದ್ದಾರೆ.

ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ. ದಾಖಲೆ ಸಮೇತ ಕಂತು ಕಂತಿನ ನೋಟುಗಳು ಮಂಚದ ಮೇಲೆ ಸಿಕ್ಕ ಮೇಲೂ ಬಿಜೆಪಿ ಶಾಸಕರ ಮೇಲೆ ಕ್ರಮ ಯಾಕಿಲ್ಲ @BSBommai ಅವ್ರೇ?

ನಾ ಖಾನೇ ದೂಂಗಾವಾಲ @narendramodi ಅವ್ರೇ, ಶಾಸಕರ ಕಮಿಷನ್ ವ್ಯವಹಾರದಲ್ಲಿ ನಿಮ್ಮ ಮೌನದ ಪಾಲೆಷ್ಟು?
1/4#ಭ್ರಷ್ಟಬಿಜೆಪಿ

— Hariprasad.B.K. (@HariprasadBK2) March 4, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X