Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಶು ಮತ್ತು ತಾಯಿ ಮರಣ ಶೂನ್ಯಕ್ಕೆ...

ಶಿಶು ಮತ್ತು ತಾಯಿ ಮರಣ ಶೂನ್ಯಕ್ಕೆ ತನ್ನಿ: ಉಡುಪಿ ಡಿಸಿ ಕೂರ್ಮಾರಾವ್

4 March 2023 3:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿಶು ಮತ್ತು ತಾಯಿ ಮರಣ ಶೂನ್ಯಕ್ಕೆ ತನ್ನಿ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ಮಾ.4: ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತೆಗಳ ವೈದ್ಯರುಗಳು ಸಂಘಟಿತ ಪ್ರಯತ್ನ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತಿದ್ದರು.

ಗರ್ಭಿಣಿ ಮಹಿಳೆಯರಿಗೆ ನೀಡುವ ತಾಯಿ ಕಾರ್ಡ್‌ನಲ್ಲಿ ಪ್ರತಿ ತಿಂಗಳ ಪರೀಕ್ಷೆ ಮಾಡಿಕೊಳ್ಳಬೇಕಾದ ದಿನಾಂಕ, ತೆಗೆದುಕೊಳ್ಳಬೇಕಾದ ಔಷಧಿಗಳು ಮತ್ತು ಲಸಿಕೆಗಳ ಬಗ್ಗೆ ವಿವರವಾಗಿ ನಮೂದಿಸಿ ಮಹಿಳೆಯರಿಗೆ ಮಾಹಿತಿ ನೀಡಬೇಕು. ತಿಂಗಳ ತಪಾಸಣೆಗೆ ಬಂದಂತಹ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ವೇಳೆಯಲ್ಲಿ ಹೃದಯ ಸಂಬಂಧಿ ಮಧುಮೇಹ ಸೇರಿದಂತೆ ಇತರ ಖಾಯಿಲೆಗಳ ಬಗ್ಗೆಯೂ ಪರೀಕ್ಷಿಸಿ ಚಿಕಿತ್ಸೆ ನೀಡಬೇಕು ಎಂದರು.

ಪ್ರತೀ ತಿಂಗಳು ನಡೆಯುವ ಆರೋಗ್ಯ ಇಲಾಖೆಯ ಸಭೆಯಲ್ಲಿ, ತಾಯಿ ಕಾರ್ಡ್ ಪರಿಶೀಲನೆ ಕುರಿತಂತೆ ಪ್ರತ್ಯೇಕ ವಿಷಯವನ್ನು ಚರ್ಚಿಸುವಂತೆ ಹಾಗೂ ತಾಯಿ ಕಾರ್ಡ್‌ಗಳನ್ನು  ಸಂಬಂದಪಟ್ಟ ವೈದ್ಯರು ಪರಿಶೀಲಿಸಿರುವ ಬಗ್ಗೆ ನಿಗಾ ವಹಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಪ್ರಿಲ್‌ನಿಂದ ಜನವರಿವರೆಗೆ ಒಟ್ಟು  11,136 ಹೆರಿಗೆಗಳು ನಡೆದಿದ್ದು, ಇದರಲ್ಲಿ 4 ತಾಯಿ ಮರಣ ಮತ್ತು 62 ನವಜಾತ ಶಿಶುಗಳ ಮರಣ ಸಂವಿಸಿರುವುದನ್ನು ಪರಿಶೀಲಿಸಿದ ಜಿಲ್ಲಾದಿಕಾರಿಗಳು, ಕ್ಲಿಷ್ಟಕರ ಹೆರಿಗೆಗಳ ಸಂದರ್ಭದಲ್ಲಿ ವೈದ್ಯರು ಅಗತ್ಯ ನಿರ್ಧಾರಗಳನ್ನು ಶೀಘ್ರದಲ್ಲಿ ತೆಗದುಕೊಳ್ಳುವ ಮೂಲಕ ತಾಯಿ ಮರಣವನ್ನು ತಪ್ಪಿಸಲು ಮುಂದಾಗಬೇಕು. ತಾಯಿ ಮತ್ತು ಶಿಶು ಮರಣವನ್ನು ಕಡಿಮೆಗೊಳಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲೆಯ ಎಲ್ಲಾ ವೈದ್ಯರಿಗೆ ತಜ್ಞರಿಂದ ಕಾರ್ಯಗಾರವನ್ನು ಆಯೋಜಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಅವರಿಗೆ ವಿವಿಧ ಸ್ವಉದ್ಯೋಗ ತರಬೇತಿಗಳನ್ನು ನೀಡುವಂತೆ ಹಾಗೂ ಅಗತ್ಯ ಧನಸಹಾಯವನ್ನು ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹಾಗೂ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.  

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X