Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್...

ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ತ್ರಿಪುರಾದ ಮೊದಲ ಮಹಿಳಾ ಸಿಎಂ?

5 March 2023 9:20 AM IST
share
ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ತ್ರಿಪುರಾದ ಮೊದಲ ಮಹಿಳಾ ಸಿಎಂ?

ಹೊಸದಿಲ್ಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್, ತ್ರಿಪುರಾದ ಮೊದಲ ಮಹಿಳಾ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಸಿಎಂ ಮಾಣಿಕ್ ಸರ್ಕಾರ್ ಅವರು 1998ರ ಮಾರ್ಚ್‌ನಿಂದ 2023ರ ಮಾರ್ಚ್‌ವರೆಗೆ ಪ್ರತಿನಿಧಿಸುತ್ತಿದ್ದ ಎಡಪಕ್ಷಗಳ ಭದ್ರಕೋಟೆ ಎನಿಸಿದ್ದ ಧನಪುರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಭೌಮಿಕ್, ಸಿಎಂ ಗಾದಿಗೇರಿದಲ್ಲಿ ಈಶಾನ್ಯ ರಾಜ್ಯಗಳ ಮೊದಲ ಮಹಿಳಾ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಶೇಕಡ 39ರಷ್ಟು ಮತಗಳೊಂದಿಗೆ 32 ಸ್ಥಾನಗಳನ್ನು ಗೆದ್ದಿದೆ. ತಿಪ್ರಾ ಮೊಹ್ತ ಪಕ್ಷ 13 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಸಿಪಿಎಂ 11 ಹಾಗೂ ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಜಯ ಸಾಧಿಸಿವೆ. ಐಪಿಎಫ್‌ಟಿ ಒಂದು ಸ್ಥಾನ ಪಡೆದಿದೆ.

ಧನಪುರ ಕ್ಷೇತ್ರದಲ್ಲಿ ಚಲಾಯಿತ ಮತಗಳ ಪೈಕಿ 19148 ಮತಗಳನ್ನು ಅಂದರೆ ಶೇಕಡ 4225ರಷ್ಟು ಮತ ಪಡೆದ ಭೌಮಿಕ್, ತ್ರಿಪುರಾದ ದೀದಿ ಎಂದೇ ಜನಪ್ರಿಯ. 1998 ಹಾಗೂ 2018ರಲ್ಲಿ ಮಾಣಿಕ್ ಸರ್ಕಾರ್ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆದರೆ ಈ ಬಾರಿ ಸಿಪಿಐಎಂನ ಕೌಶಕ್ ಚಂದ ಅವರನ್ನು 3500 ಮತಗಳ ಅಂತರದಿಂದ ಸೋಲಿಸಿದ್ದಾರೆ. ಸರ್ಕಾರ್ ಈ ಬಾರಿ ಸ್ಪರ್ಧಿಸಿರಲಿಲ್ಲ.

ಸಿಎಂ ಕುರ್ಚಿಗೆ ಭೌಮಿಕ್ ಹೆಸರು ಬಲವಾಗಿ ಕೇಳಿ ಬರುತ್ತಿರುವ ಬಗ್ಗೆ ಕೇಳಿದಾಗ, "ನಾನು ಪಕ್ಷದ ಪ್ರಾಮಾಣಿಕ ಕಾರ್ಯಕರ್ತೆ. ಪಕ್ಷದಿಂದಾಗಿ ನಾನು ನಿಮ್ಮೆದುರು ಕುಳಿತಿದ್ದೇನೆ. ಪಕ್ಷದ ಸೂಚನೆಯಂತೆ ಸ್ಪರ್ಧಿಸಿದ್ದೆ. ಪಕ್ಷ ನನ್ನ ತಾಯಿ. ಆದ್ದರಿಂದ ಜನ ಏನು ಬೇಕಾದರೂ ಊಹಿಸಬಹುದು. ಪಕ್ಷ ಹೇಳಿದ್ದನ್ನು ಮಾಡುತ್ತೇನೆ" ಎಂದು ಪ್ರತಿಕ್ರಿಯಿಸಿದರು.

2019ರಲ್ಲಿ ಸಂಸತ್ತಿಗೆ ಆಯ್ಕೆಯಾದ ಬಳಿಕ 54 ವರ್ಷದ ಭೌಮಿಕ್ 2021ರ ಜುಲೈನಲ್ಲಿ ಸಂಪುಟಕ್ಕೆ ಸೇರ್ಪಡೆಯಾಗಿದ್ದರು. ಈ ಮೂಲಕ ಸಂಪುಟದಲ್ಲಿ ಸ್ಥಾನ ಪಡೆದ ಈಶಾನ್ಯ ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ವಿಜ್ಞಾನ ಪದವೀಧರೆಯಾಗಿರುವ ಇವರು 1991ರಿಂದ ಬಿಜೆಪಿಯಲ್ಲಿದ್ದಾರೆ.

ಭೌಮಿಕ್ ಪಕ್ಷದ ಯುವ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರನ್ನು ಪಕ್ಷ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರಾಗಿದ್ದ ಶಂಕರ್ ಪ್ರಸಾದ್ ದತ್ತಾ ವಿರುದ್ಧ 3,05,689 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು.

share
Next Story
X