Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಲಾ ಪೂರ್ವ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ...

ಶಾಲಾ ಪೂರ್ವ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಶಿಬಿರ

5 March 2023 6:13 PM IST
share
ಶಾಲಾ ಪೂರ್ವ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಶಿಬಿರ

ಬ್ರಹ್ಮಾವರ: ಅಭಿವೃದ್ಧಿ ಸಂಸ್ಥೆ ಬಾಳ್ಕುದ್ರು ಹಂಗಾರಕಟ್ಟೆ ಇದರ 13ನೇ ವಾರ್ಷಿಕೋತ್ಸವ ಅಂಗವಾಗಿ ಶಾಲಾಪೂರ್ವ ಶಿಕ್ಷಣ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಶಿಬಿರ ಹಾಗೂ ಕಲಾಕುಸುಮ ಪ್ರಶಸ್ತಿ ಪ್ರದಾನ ಸಮಾರಂಭವು ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ರೋಟರಿ ಕ್ಲಬ್ ಕುಂದಾಪುರ ಮಾಜಿ ಅಧ್ಯಕ್ಷ ಕೆ.ಆರ್. ನಾಕ್ ಮಾತನಾಡಿ, ಪ್ರಸ್ತುತ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಗುರುತರ ಜವಾಬ್ದಾರಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದೆ. ಅದೇ ರೀತಿ ಸಂಪ್ರದಾಯ ಬದ್ಧ ಶಿಕ್ಷಣ ಪದ್ಧತಿ ರದ್ದುಗೊಳಿಸಿ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಅಮೂಲಾಗ್ರ ರೀತಿಯಲ್ಲ ಗುಣಮಟ್ಟ ಹೆಚ್ಚಿಸಿ, ವಿದ್ಯಾರ್ಥಿ ಸ್ನೇಹಿಯಾಗಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಲಿಕೆ ಸಂತಸವಾಗಿ, ಕುತೂಹಲವಾಗಿರುವಂತೆ ವಿನ್ಯಾಸಗೊಳಿಸಿ ಸರ್ವಾಂಗೀಣ ಅಭಿವೃದ್ಧಿ ಹೊಂದುವುದು ಶಿಕ್ಷಣ ನೀತಿಯಲ್ಲಿದ್ದು ಜೀವನ ಕೌಶಲ್ಯಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉದ್ಯಮಿ ಚೇತನ್ ಕುಮಾರ್ ಶೆಟ್ಟಿ ಬ್ರಹ್ಮಾವರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ರೂಪೇಶ್ ಕುಮಾರ್, ಬ್ರಹ್ಮಾವರ ಮೈಟೆಕ್ ತಾಂತ್ರಿಕ ವಿದ್ಯಾಲಯ ಪ್ರಾಂಶುಪಾಲ ಉದಯ ಆಚಾರ್ ಮಾತನಾಡಿದರು.

ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ ವಿ., ಬ್ರಹ್ಮಾವರ ಕೃಷ್ಣಪ್ಪ ಆಡಳಿತಾಧಿಕಾರಿ ಮಹಿಳಾ ಮಕ್ಕಳ ಅಭಿವೃದ್ಧಿ ಅಧಿಕಾರಿ ಉಡುಪಿ, ಸಂಪನ್ಮೂಲ ವ್ಯಕ್ತಿ ಹೆಸ್ಕೆತ್ತೂರು ಸರಕಾರಿ ಪ್ರೌಢಶಾಲೆ  ಶಿಕ್ಷಕ  ಅಬ್ದುಲ್ ರವೂಫ್, ಮಣಿಪಾಲ ಅಂಗನವಾಡಿ ಕಾರ್ಯಕರ್ತರ ತರಬೇತಿ ಕೇಂದ್ರದ ಪ್ರಾಂಶುಪಾಲ ಈಶ್ವರ್, ಮಂಜುನಾಥ ಕುಲಾಲ್ ಐರೋಡಿ, ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ರಮೇಶ್ ವಕ್ವಾಡಿ, ಬಾಳ್ಕುದ್ರು ಹಂಗಾರಕಟ್ಟೆ ಉಪಸ್ಥಿತರಿದ್ದರು.

ಅನಿಶಾ ಪೇತ್ರಿ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ವಕ್ವಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀರಕ್ಷಾ ಬಾಳ್ಕುದ್ರು ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಸಂಪನ್ಮೂಲ ವ್ಯಕ್ತಿಗಳು ಶಾಲಾ ಪೂರ್ವ ಶಿಕ್ಷಣ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಈ ಶಿಬಿರದಿಂದ ಸುಮಾರು ೩೧೦ ಅಂಗನವಾಡಿ ಕಾರ್ಯಕರ್ತರು ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನ ಪಡೆದರು.

share
Next Story
X