Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಸ್ಕತ್: ಸಂಭ್ರಮದ ʼಬ್ಯಾರಿ ಗಮ್ಮತ್ʼ;...

ಮಸ್ಕತ್: ಸಂಭ್ರಮದ ʼಬ್ಯಾರಿ ಗಮ್ಮತ್ʼ; ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಸನ್ಮಾನ

5 March 2023 5:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಸ್ಕತ್: ಸಂಭ್ರಮದ ʼಬ್ಯಾರಿ ಗಮ್ಮತ್ʼ; ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಸನ್ಮಾನ

ಮಸ್ಕತ್: ಇಂಡಿಯನ್ ಸೋಶಿಯಲ್ ಕ್ಲಬ್‌ ಒಮನ್ ಇದರ ಬ್ಯಾರಿ ವಿಂಗ್ ವತಿಯಿಂದ ಶುಕ್ರವಾರ ಆಯೋಜಿಸಲಾದ  "ಗೌಜಿ ಗಮ್ಮತ್"  ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಬ್ಯಾರಿ ವಿಂಗ್ ವತಿಯಿಂದ ಸನ್ಮಾನಿಸಲಾಯಿತು. ಗ್ರಾಮೀಣ ಶೈಲಿಯ ಅಂಗಡಿ ಮುಂಗಟ್ಟು, ಹೊಟೇಲು, ತಿಂಡಿತಿನಿಸು, ಆಟೋಟಗಳು, ದಫ್ ಒಪ್ಪನ, ಹಾಡು, ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಗೌಜಿ ಗಮ್ಮತ್ ಗೆ ವಿಶೇಷ ಮೆರುಗು ನೀಡಿದವು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾರಿ ವಿಂಗ್ ಕನ್ವೀನರ್ ಫಯಾಝ್ ಹಸೈನಾರ್ ಮಾತನಾಡಿ, ಪದ್ಮಶ್ರೀ ಹರೇಕಳ ಬ್ಯಾರಿ ಸಮುದಾಯದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೇರಿಸಿದ್ದಾರೆ. ಶಿಕ್ಷಣ ಕ್ರಾಂತಿಗಾಗಿ ತನ್ನೆಲ್ಲ ತೊಡಕುಗಳನ್ನು ಮೆಟ್ಟಿ ನಿಂತು ತನ್ನ ಊರಿನಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಬೆಳೆಸಿರುವುದು ವಿಶೇಷ ಸಾಧನೆ. ಅವರ ಛಲ, ದೃಢ ಹೆಜ್ಜೆ ಯುವ ಪೀಳಿಗೆಗೆ ಮಾದರಿಯಾಗಲಿ ಎಂದು ಹಾರೈಸಿದರು. 

ಸನ್ಮಾನ ಸ್ವೀಕರಿಸಿದ ಹರೇಕಳ ಹಾಜಬ್ಬ ಮಾತನಾಡಿ, ಓರ್ವ ಸಾಮಾನ್ಯ ವ್ಯಕ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಹ್ವಾನಿಸಿ ಸನ್ಮಾನಿಸಿದ ತಮಗೆ ಕೃತಜ್ಞತೆಗಳು. ಶೈಕ್ಷಣಿಕ ಕ್ರಾಂತಿಯ ಪಯಣವು ಇನ್ನೂ ಮುಂದುವರಿಯಲಿದೆ. ಇನ್ನಷ್ಟು ಕನಸುಗಳಿವೆ ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಇಂಡಿಯನ್ ಸೋಶಿಯಲ್ ಕ್ಲಬ್‌ ಒಮನ್ ಇದರ ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರನ್, ಜೊತೆ ಕಾರ್ಯದರ್ಶಿಗಳಾದ ಸುಹೈಲ್ ಖಾನ್, ಸಂಜಿತ್ ಕನೋಜಿಯ, ತುಳು ವಿಂಗ್ ಕನ್ವೀನರ್ ರಮಾನಂದ ಶೆಟ್ಟಿ ಮುಂತಾದವರು ಶುಭಹಾರೈಸಿದರು. 

ಬ್ಯಾರಿ ಗೌಜಿ ಗಮ್ಮತ್ ಸ್ವಾಗತ ಸಮಿತಿಯ ಅಧ್ಯಕ್ಷ ಮೋನಬ್ಬ ಬ್ಯಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಯಾರಿ ವಿಂಗ್ ಕೋ ಕನ್ವೀನರ್ ಮುಹಮ್ಮದ್ ಮಸೂದ್ ಧನ್ಯವಾದ ಸಲ್ಲಿಸಿದರು. ಮುಹಮ್ಮದ್ ಸರಾಝ್ ಮತ್ತು ಆಸಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X