Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್:‌ ಜೈಲಿನಲ್ಲಿ ಗಾಯಕ ಮೂಸೆವಾಲಾ...

ಪಂಜಾಬ್:‌ ಜೈಲಿನಲ್ಲಿ ಗಾಯಕ ಮೂಸೆವಾಲಾ ಕೊಲೆ ಆರೋಪಿಗಳನ್ನು ಹತ್ಯೆಗೈದು ಸಂಭ್ರಮಿಸುತ್ತಿರುವ ಕೈದಿಗಳ ವಿಡಿಯೋ ವೈರಲ್‌

5 March 2023 10:46 PM IST
share
ಪಂಜಾಬ್:‌ ಜೈಲಿನಲ್ಲಿ ಗಾಯಕ ಮೂಸೆವಾಲಾ ಕೊಲೆ ಆರೋಪಿಗಳನ್ನು ಹತ್ಯೆಗೈದು ಸಂಭ್ರಮಿಸುತ್ತಿರುವ ಕೈದಿಗಳ ವಿಡಿಯೋ ವೈರಲ್‌

ಚಂಢೀಗಡ: ತರ್ನ್ ತರನ್ ಜಿಲ್ಲೆಯ ಗೋಯಿಂಡ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನ ಕೈದಿಗಳು ಇತ್ತೀಚೆಗೆ ದರೋಡೆಕೋರ ಜಗ್ಗು ಭಗವಾನ್‌ಪುರಿಯ ಇಬ್ಬರು ಸಹಾಯಕರನ್ನು ಹತ್ಯೆಗೈದಿದ್ದು, ಜೈಲಿನ ಆವರಣದಲ್ಲಿ ಮೃತದೇಹಗಳನ್ನು ಪ್ರದರ್ಶಿಸುತ್ತಿರುವ ಎರಡು ವೀಡಿಯೊಗಳು ವೈರಲ್‌ ಆಗಿವೆ. ಜೈಲಿನ ಆವರಣದಲ್ಲೇ ನಡೆದ ಈ ಘಟನೆ ಪಂಜಾಬ್‌ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಫೆಬ್ರವರಿ 26 ರಂದು ಜೈಲಿನ ಕೈದಿಗಳ ನಡುವೆ ನಡೆದ ಘರ್ಷಣೆಯಲ್ಲಿ ಬಟಾಲದ ಮನದೀಪ್ ಸಿಂಗ್ ಅಲಿಯಾಸ್ ತೂಫಾನ್ ಮತ್ತು ಮಾನ್ಸಾದ ಬುಧ್ಲಡಾ ಬಳಿಯ ರಲ್ಲಿ ಗ್ರಾಮದ ಮನಮೋಹನ್ ಸಿಂಗ್ ಅಲಿಯಾಸ್ ಮೋಹ್ನಾ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಇವರೆಲ್ಲರೂ ಕೂಡಾ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಆರೋಪಿಗಳಾಗಿದ್ದಾರೆ.  

ಭಗವಾನ್‌ಪುರಿಯ ವಿರೋಧಿ ಗ್ಯಾಂಗ್‌ಗೆ ಸೇರಿದ ಇಬ್ಬರು ವ್ಯಕ್ತಿಗಳನ್ನು ಹತ್ಯೆಯ ಮಾಡುವ ವಿಡಿಯೋವನ್ನು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಚಿನ್ ಭಿವಾನಿ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದ್ದು, ಸದ್ಯ ಈ ವೀಡಿಯೊಗಳು ಈಗ ಹೊರಬಂದಿವೆ.

ಅಂಕಿತ್ ಸೆರ್ಸಾ ಸೇರಿದಂತೆ ಕುಖ್ಯಾತ ಗ್ಯಾಂಗ್ ಸ್ಟರ್ಗಳು ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ವಿಡಿಯೋದಲ್ಲಿ, ಭಿವಾನಿ ಮತ್ತು ಸಹವರ್ತಿ ದರೋಡೆಕೋರರು ಇಬ್ಬರು ವ್ಯಕ್ತಿಗಳನ್ನು ಕೊಂದಿರುವುದಾಗಿ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಎರಡನೇ ವೀಡಿಯೋದಲ್ಲಿ ಸಚಿನ್ ಭಿವಾನಿ ಬಿಷ್ಣೋಯಿ ಇತರರೊಂದಿಗೆ ಕೊಲೆಗಳನ್ನು ಸಂಭ್ರಮಿಸುತ್ತಿರುವಂತೆ ತೋರುತ್ತಿದೆ. ಮೂಸೆವಾಲನನ್ನು ತಾವೇ ಕೊಂದಿದ್ದೇವೆ ಮತ್ತು ಯಾರನ್ನೂ ಬಿಡುವುದಿಲ್ಲ ಎಂದು ಬೆದರಿಕೆ ಹಾಕುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇದನ್ನು ಓದಿ:  ಹಥ್ರಾಸ್ ಪ್ರಕರಣ ಬಿಜೆಪಿಯ ‘ಬೇಟಿ ಬಚಾವೊ’ ಘೋಷಣೆಯ ಪೊಳ್ಳುತನ ತೋರಿಸಿದೆ: ಕಾಂಗ್ರೆಸ್

share
Next Story
X