Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗರ್ಭದಲ್ಲಿರುವ ಶಿಶುಗಳಿಗೆ ಗೀತಾ, ರಾಮಾಯಣ...

ಗರ್ಭದಲ್ಲಿರುವ ಶಿಶುಗಳಿಗೆ ಗೀತಾ, ರಾಮಾಯಣ ಪಾಠ ಕಲಿಸಲು ಆರೆಸ್ಸೆಸ್ ನಿಂದ 'ಗರ್ಭ ಸಂಸ್ಕಾರ' ಅಭಿಯಾನ

6 March 2023 2:34 PM IST
share
ಗರ್ಭದಲ್ಲಿರುವ ಶಿಶುಗಳಿಗೆ ಗೀತಾ, ರಾಮಾಯಣ ಪಾಠ ಕಲಿಸಲು ಆರೆಸ್ಸೆಸ್ ನಿಂದ  ಗರ್ಭ ಸಂಸ್ಕಾರ ಅಭಿಯಾನ

ಹೊಸದಿಲ್ಲಿ: ಗರ್ಭದಲ್ಲಿರುವ ಮಕ್ಕಳಿಗೆ ಸಂಸ್ಕೃತಿ ಹಾಗೂ  ಮೌಲ್ಯಗಳನ್ನು ಕಲಿಸಲು ಗರ್ಭಿಣಿಯರಿಗೆ 'ಗರ್ಭ ಸಂಸ್ಕಾರ' ಎಂಬ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಆರೆಸ್ಸೆಸ್ ನ ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್ ಅದರ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಸೋಮವಾರ ಹೇಳಿದ್ದಾರೆ.

 ಗರ್ಭದಲ್ಲಿರುವ ಶಿಶುಗಳಿಗೆ ಗೀತಾ ಪಠಣ, ರಾಮಾಯಣ ಹಾಗೂ  ಯೋಗಾಭ್ಯಾಸವನ್ನು ನೀಡಿ  ಸಾಂಸ್ಕೃತಿಕ ಮೌಲ್ಯಗಳನ್ನು ಹೆಚ್ಚಿಸಲು ಸ್ತ್ರೀರೋಗತಜ್ಞರು, ಆಯುರ್ವೇದ ವೈದ್ಯರು ಹಾಗೂ  ಯೋಗ ತರಬೇತುದಾರರೊಂದಿಗೆ, ನ್ಯಾಸ್ ಕಾರ್ಯಕ್ರಮವನ್ನು ಯೋಜಿಸುತ್ತಿದೆ.

ಈ ಕಾರ್ಯಕ್ರಮ  ಗರ್ಭಾವಸ್ಥೆಯಿಂದ ಮಗುವಿಗೆ ಎರಡು ವರ್ಷ ವಾಗುವ  ತನಕ ಇರುವುದನ್ನು ಖಚಿತಪಡಿಸುವುದು ನಮ್ಮ ಅಭಿಯಾನದ ಉದ್ದೇಶ. ಗೀತಾ ಶ್ಲೋಕಗಳ ಪಠಣ, ರಾಮಾಯಣದ ಚೌಪಾಯಿಗಳಿಗೆ ಒತ್ತು ನೀಡಲಾಗುವುದು. ಗರ್ಭದಲ್ಲಿರುವ ಮಗು 500 ಪದಗಳನ್ನು ಕಲಿಯಬಹುದು ಎಂದು ಮರಾಠೆ ಹೇಳಿದರು,

ಆರೆಸ್ಸೆಸ್ ನ ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಭಾಗವಾಗಿರುವ ಸಂವರ್ಧಿನಿ ನ್ಯಾಸ್ ಈ ಅಭಿಯಾನದ ಅಡಿಯಲ್ಲಿ ಕನಿಷ್ಠ 1,000 ಮಹಿಳೆಯರನ್ನು ತಲುಪಲು ಯೋಜಿಸುತ್ತಿದೆ ಎಂದು ಅವರು ಹೇಳಿದರು.

ಈ ಅಭಿಯಾನದ ಭಾಗವಾಗಿ, ನ್ಯಾಸ್ ರವಿವಾರ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯಾಗಾರವನ್ನು ನಡೆಸಿತು.  ಇದರಲ್ಲಿ ಏಮ್ಸ್-ದಿಲ್ಲಿ  ಸೇರಿದಂತೆ ಹಲವಾರು ಸ್ತ್ರೀರೋಗತಜ್ಞರು ಭಾಗವಹಿಸಿದ್ದರು ಎಂದು ಅವರು ಹೇಳಿದರು.

share
Next Story
X