Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ಪಾರಿಜಾತ ವೃತ್ತದಲ್ಲಿ...

ಕುಂದಾಪುರ ಪಾರಿಜಾತ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಮನವಿ

6 March 2023 12:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಂದಾಪುರ ಪಾರಿಜಾತ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಮನವಿ

ಕುಂದಾಪುರ : ನಗರದ ಪಾರಿಜಾತ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಲಿ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕುಂದಾಪುರ ತಾಲೂಕು ಸಮಿತಿ ಹಾಗೂ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ವತಿ ಯಿಂದ ಇಂದು ಕುಂದಾಪುರ ಪುರಸಭೆಗೆ ಮನವಿ ಸಲ್ಲಿಸಲಾಯಿತು.

ಕುಂದಾಪುರ ಪುರಸಭೆ ವ್ಯಾಪ್ತಿಯ ಯಾವುದೇ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಇಡದೇ ಕೇವಲ ಜಾತಿ ವ್ಯವಸ್ಥೆಯಿಂದಲೇ ಕಾಣುತ್ತಿರುವುದು ದುರದೃಷ್ಟಕರ. ಭಾರತದ ಇತಿಹಾಸದ ಪುಟಗಳಲ್ಲಿ ಅಂಬೇಡ್ಕರ್ ಅವರ ಸಾಧನೆ ಅಜರಾಮರವಾಗಿದ್ದು ಜೀವನದ ಪ್ರತಿಕ್ಷಣವನ್ನು ಶೋಷಿತರ ಧ್ವನಿಯಾಗಿ ಕಳೆದವರು.

ಅಂಬೇಡ್ಕರ್ ಅವರನ್ನು ವಿಶ್ವವೇ ಹಾಡಿ ಹೊಗಳಿದರೂ ಕೂಡ ಬುದ್ದಿವಂತರ ಜಿಲ್ಲೆ ಉಡುಪಿಯ ಯಾವುದೇ ಮುಖ್ಯ ಸ್ಥಳಗಳಲ್ಲಿ ಇವರ ಹೆಸರನ್ನು ಚಿರಸ್ಥಾಯಿ ಯಾಗಿಸುವ ಪುತ್ಥಳಿ ನಿರ್ಮಾಣ ಮಾಡದೇ ಸಂವಿಧಾನ ಶಿಲ್ಪಿಗೆ ಅಗೌರವ ತೋರಲಾಗಿದೆ. ಆದ್ದರಿಂದ ಕುಂದಾಪುರ ಹೃದಯಭಾಗವಾದ ಪಾರಿಜಾತ್ ಸರ್ಕಲ್‌ನಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯನ್ನು ನಿರ್ಮಿಸಿ ಮುಂಬರುವ ಅಂಬೇಡ್ಕರ್ ಜಯತಿಯಂದು ಗೌರವಿಸ ಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕುಂದಾಪುರ ತಾಲೂಕು ಸಮಿತಿ ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ, ಉಡುಪಿ ಜಿಲ್ಲಾ ರಾಜೀವ್ ಗಾಂಧೀ ಪಂಚಾಯತ್‌ರಾಜ್ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಸತೀಶ್ ಜಪ್ತಿ, ಸಂಘಟನೆಗಳ ಪ್ರಮುಖರಾದ ಉದಯಕುಮಾರ್ ಕಟ್ಟಿನಮಕ್ಕಿ, ಅಶೋಕ್ ಮೊಳಹಳ್ಳಿ, ಕೃ.ನಾ.ಚಂದ್ರ, ಡೆನಿಸ್ ಹಂಗಳೂರು, ಚಂದ್ರ ಮೊಳಹಳ್ಳಿ, ಉದಯ ಬಿ.ಎಂ., ಕೃಷ್ಣಮೂರ್ತಿ ಮೂಡುಗೋಪಾಡಿ, ರಾಜು ಮೊಳಹಳ್ಳಿ, ವಿಜಯ ಬಿ.ಎಂ., ನಾಗರಾಜ ಮೂಡುಗೋಪಾಡಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X