Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಬ್ಯಾರಿ ಮೇಳದಲ್ಲಿ ಗಮನಸೆಳೆದ...

ಮಂಗಳೂರು: ಬ್ಯಾರಿ ಮೇಳದಲ್ಲಿ ಗಮನಸೆಳೆದ ಬ್ಯಾರಿ ಕಲಾ ರಂಗದ ಸಾಂಸ್ಕೃತಿಕ ಕಾರ್ಯಕ್ರಮ

7 March 2023 10:14 AM IST
share
ಮಂಗಳೂರು: ಬ್ಯಾರಿ ಮೇಳದಲ್ಲಿ ಗಮನಸೆಳೆದ ಬ್ಯಾರಿ ಕಲಾ ರಂಗದ ಸಾಂಸ್ಕೃತಿಕ ಕಾರ್ಯಕ್ರಮ

ಮಂಗಳೂರು: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್  ಇಂಡಸ್ಟ್ರೀಸ್ ಇದರ ಆಶ್ರಯದಲ್ಲಿ  ಕಳೆದ ಮೂರು ದಿನಗಳಿಂದ ಯಶಸ್ವಿಯಾಗಿ ಸಂಪನ್ನಗೊಂಡ ಬ್ಯಾರಿ ಮೇಳದಲ್ಲಿ ಬ್ಯಾರಿ ಕಲಾ ರಂಗದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. 

ಖಾಲಿದ್ ಉಜಿರೆ ಯವರ ರಾಜಕುಮಾರ್ ಧ್ವನಿಯಲ್ಲಿ ಮೂಡಿಬಂದ ಗಾಯನ ಮತ್ತು ಭಾವಾಭಿನಯ ಪ್ರೇಕ್ಷಕರ ಮನ ಮೆಚ್ಚಿತು. ಅಜೀಜ್ ಬೈಕಂಪಾಡಿ ಯವರ ನಿರ್ದೇಶನ ದಲ್ಲಿ ಓದಿ ಬಾನಿಯ ಮತ್ತು ಕುದಿಕೆರೋ ಮಂಗಿಲ ನಾಟಕಗಳು ಪ್ರದರ್ಶನಗೊಂಡವು. ಹಿಮ್ಮೇಳದಲ್ಲಿ ಹುಸೈನ್ ಕಾಟಿಪಳ್ಳ ಹಾಗೂ ಸತೀಶ್ ಸುರತ್ಕಲ್ ಸಹಕರಿಸಿದ್ದರು. ಬಹುಭಾಷಾ ಸಂಗೀತೋತ್ಸವವೂ ನಡೆಯಿತು. ಬಿಸಿಸಿಐ ಅಧ್ಯಕ್ಷರಾದ  ಎಸ್.ಎಂ.ರಶೀದ್ ಹಾಜಿ ಹಾಗೂ ತಂಡದ ಸದಸ್ಯರು ಕಲಾವಿದರ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಗೌರವ ಸಲ್ಲಿಸಿದರು.

ನೂರಾರು ವ್ಯಾಪಾರ ಮಳಿಗೆಗಳನ್ನು ತೆರೆದು ಸೇವೆಗೈದ ಮಾಲೀಕರು, ಕಾರ್ಯಕ್ರಮ ನಿರ್ವಹಣೆ ಮಾಡಿದ ಸಾಹಿಲ್ ಜಹೀರ್, ರಫೀಕ್ ಮಾಸ್ಟರ್, ಜಾಹೀರಾತುದಾರರಿಗೂ, ವಿವಿಧ ವಿಚಾರಗೋಷ್ಠಿ ನಡೆಸಿಕೊಟ್ಟ ಮುಖ್ಯಸ್ಥರು, ಉದ್ಯೋಗ ಮೇಳ ನಡೆಸಿಕೊಟ್ಟ ವಿವಿಧ ಕಂಪೆನಿಗಳ ನಿರ್ದೇಶಕರು, ಮಹಿಳಾ ಉದ್ಯಮಿಗಳ ಸಮಾವೇಶ ನಿರ್ವಹಿಸಿದವರಿಗೂ, ದೃಶ್ಯ ಮಾಧ್ಯಮ ಹಾಗೂ ಪತ್ರಿಕಾ ಮಾಧ್ಯಮದವರಿಗೆ ಹಾಗೂ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಬ್ಯಾರಿ ಮೇಳವನ್ನು ಯಶಸ್ವಿಗೊಳಿಸಿದ ಸರ್ವ ಧರ್ಮ ಬಂಧುಗಳಿಗೂ ಕೃತಜ್ಞತೆ ಸಲ್ಲಿಸಿದರು.

share
Next Story
X