Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಮುಖಂಡರನ್ನು ಎಐಡಿಎಂಕೆ...

ಬಿಜೆಪಿ ಮುಖಂಡರನ್ನು ಎಐಡಿಎಂಕೆ ಬೇಟೆಯಾಡುತ್ತಿದೆ: ಮಿತ್ರಪಕ್ಷದ ವಿರುದ್ಧ ಅಣ್ಣಾಮಲೈ ಆಕ್ರೋಶ

ನಾನು ಶಾಪಿಂಗ್ ಮಾಡಲು ನಿರ್ಧರಿಸಿದರೆ ಪಟ್ಟಿ ದೊಡ್ಡದಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ ಬಿಜೆಪಿ ಮುಖ್ಯಸ್ಥ

7 March 2023 6:54 PM IST
share
ಬಿಜೆಪಿ ಮುಖಂಡರನ್ನು ಎಐಡಿಎಂಕೆ ಬೇಟೆಯಾಡುತ್ತಿದೆ: ಮಿತ್ರಪಕ್ಷದ ವಿರುದ್ಧ ಅಣ್ಣಾಮಲೈ ಆಕ್ರೋಶ
ನಾನು ಶಾಪಿಂಗ್ ಮಾಡಲು ನಿರ್ಧರಿಸಿದರೆ ಪಟ್ಟಿ ದೊಡ್ಡದಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ ಬಿಜೆಪಿ ಮುಖ್ಯಸ್ಥ

ಚೆನ್ನೈ: 'ಮಿತ್ರ ಪಕ್ಷ ಎಐಎಡಿಎಂಕೆ ರಾಜ್ಯದಲ್ಲಿ ಬಿಜೆಪಿ ಪದಾಧಿಕಾರಿಗಳನ್ನು ಬೇಟೆಯಾಡುತ್ತಿದೆ' ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಆರೋಪಿಸಿದ್ದಾರೆ. ತಮಿಳುನಾಡು ಬಿಜೆಪಿ ಐಟಿ ವಿಭಾಗದ ಮಾಜಿ ರಾಜ್ಯ ಕಾರ್ಯದರ್ಶಿ ದಿಲೀಪ್ ಕಣ್ಣನ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಎಐಎಡಿಎಂಕೆಗೆ ಸೇರಿದ ಬೆನ್ನಲ್ಲೇ ಅಣ್ಣಾಮಲೈ ತಮ್ಮ ಮಿತ್ರಪಕ್ಷದ ಮೇಲೆ ಗಂಭೀರ ಆರೋಪ ಹೊರಿಸಿದ್ದಾರೆ. 

ಎಐಎಡಿಎಂಕೆಗೆ ಎಚ್ಚರಿಕೆ ನೀಡಿದ ಅಣ್ಣಾಮಲೈ, “ನಾನು ಶಾಪಿಂಗ್ ಮಾಡಲು (ಬೇಟೆಯಾಡಲು) ನಿರ್ಧರಿಸಿದರೆ, ನನ್ನ ಶಾಪಿಂಗ್ ಪಟ್ಟಿ ದೊಡ್ಡದಾಗಿರುತ್ತದೆ. ಆದರೆ ಸಮಯ ಮತ್ತು ಸ್ಥಳವನ್ನು ನಾನು ನಿರ್ಧರಿಸುತ್ತೇನೆ” ಎಂದು ಹೇಳಿದ್ದಾರೆ.

ಎಐಎಡಿಎಂಕೆ ಹಂಗಾಮಿ ಮುಖ್ಯಸ್ಥ ಕೆ ಪಳನಿಸ್ವಾಮಿ ವಿರುದ್ಧ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದು, “ತಮಿಳುನಾಡಿನ ಮಾಜಿ ಸಿಎಂ ಒಬ್ಬರು ಬಿಜೆಪಿಯಿಂದ ಎರಡನೇ ಹಂತ, ಮೂರನೇ ಹಂತ, ನಾಲ್ಕನೇ ಹಂತ ಮತ್ತು ಐದನೇ ಹಂತದ ಕಾರ್ಯಕರ್ತರನ್ನು ತೆಗೆದುಕೊಳ್ಳಲು ಬಯಸಿದ್ದಾರೆ, ಇದು ತಮಿಳುನಾಡಿನಲ್ಲಿ ಬಿಜೆಪಿ ಬೆಳೆದಿದೆ ಎಂಬುದನ್ನು ತೋರಿಸುತ್ತದೆ. ನಾವು ಇತರ ದ್ರಾವಿಡ ಪಕ್ಷಗಳ ನಾಯಕರನ್ನು ಬೇಟೆಯಾಡಿ ಬಿಜೆಪಿಯನ್ನು ಬೆಳೆಯಲು ಸಹಾಯ ಮಾಡಬೇಕಾದ ಸಮಯವಿತ್ತು. ಈಗ ಕೆಲವು ದ್ರಾವಿಡ ಪಕ್ಷಗಳು ಬೆಳೆಯಬೇಕಾದರೆ ಅವರು ಬಿಜೆಪಿಯಿಂದ ನಾಯಕರನ್ನು ಬೇಟೆಯಾಡಬೇಕಾಗಿದೆ” ಎಂದು ಹೇಳಿದ್ದಾರೆ.

“ಕುರುಕ್ಷೇತ್ರ ಯುದ್ಧದ ಮೊದಲು, ಜನರಿಗೆ ಪಕ್ಷಗಳನ್ನು ಬದಲಾಯಿಸಲು ಅವಕಾಶ ನೀಡಲಾಗಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ಪ್ರಾರಂಭವಾಗುವ ಯುದ್ಧಕ್ಕೆ ಎಲ್ಲರೂ ತಮ್ಮ ತಮ್ಮ ಪಕ್ಷಗಳೊಂದಿಗೆ ಹೋಗಲಿ” ಎಂದು ಅಣ್ಣಾಮಲೈ ಹೇಳಿದ್ದಾರೆ.

“ನಾನು ಚಪಾತಿ ಅಥವಾ ದೋಸೆ ಮಾಡಲು ಬಂದಿಲ್ಲ. ನಾನು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಂದಿದ್ದೇನೆ. ನಾನು ಬಿಜೆಪಿಯ ಮ್ಯಾನೇಜರ್ ಅಲ್ಲ. ನಾನೊಬ್ಬ ಬಿಜೆಪಿ ನಾಯಕ. ನೀನು ಏನು ಮಾಡಿದರೂ ಅದನ್ನು ನಾನೂ ಮಾಡುತ್ತೇನೆ. ನಾನು ಶಾಪಿಂಗ್ ಮಾಡಲು ನಿರ್ಧರಿಸಿದರೆ, ನನ್ನ ಶಾಪಿಂಗ್ ಪಟ್ಟಿ ದೊಡ್ಡದಾಗಿರುತ್ತದೆ. ಆದರೆ ಸಮಯ ಮತ್ತು ಸ್ಥಳವನ್ನು ನಾನು ನಿರ್ಧರಿಸುತ್ತೇನೆ” ಎಂದು ಕೆ ಅಣ್ಣಾಮಲೈ ಮಂಗಳವಾರ ಹೇಳಿದರು.

ಇದನ್ನು ಓದಿ: ಮಾಜಿ ಗೆಳೆಯನಿಂದ ಹಲ್ಲೆ, ಬೆದರಿಕೆ: ಮಲಯಾಳಂ ನಟಿ ಅನಿಕಾ ಆರೋಪ

share
Next Story
X