Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರಪ್ರದೇಶ:‌ ಗ್ಯಾಂಗ್‌ಸ್ಟರ್...

ಉತ್ತರಪ್ರದೇಶ:‌ ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಯ ಸಹಚರರ ಮನೆಗಳು ನೆಲಸಮ‌

7 March 2023 10:04 PM IST
share
ಉತ್ತರಪ್ರದೇಶ:‌ ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿಯ ಸಹಚರರ ಮನೆಗಳು ನೆಲಸಮ‌

ಲಕ್ನೋ,ಮಾ.7: ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ಅಧಿಕಾರಿಗಳು ಮಂಗಳವಾರ ಗ್ಯಾಂಗ್ ಸ್ಟಾರ್ ಪರಿವರ್ತಿತ ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹಚರರಿಗೆ ಸೇರಿದ ಎರಡು ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಈ ಮನೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಹೇಳಿರುವ ಅಧಿಕಾರಿಗಳು, ಈ ಸಹಚರರು ಅನ್ಸಾರಿಗೆ ವಾಹನಗಳು ಮತ್ತಿತರ ಬೆಂಬಲಗಳನ್ನು ಒದಗಿಸುತ್ತಿದ್ದರು ಎಂದು ತಿಳಿಸಿದ್ದಾರೆ.

‌ರಫೀಕುಸ್ಮಾದ್ ಮತ್ತು ಇಫ್ತಿಕಾರ್ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ನೆಲಸಮಗೊಳಿಸಲಾಗಿದೆ. ರಫೀಕುಸ್ಮಾದ್ ಅನ್ಸಾರಿಗೆ ವಾಹನಗಳು ಮತ್ತು ಇತರ ಬೆಂಬಲಗಳನ್ನು ಒದಗಿಸುತ್ತಿದ್ದರೆ, ಇಫ್ತಿಕಾರ್ ಅನ್ಸಾರಿಯ ಕುಟುಂಬಕ್ಕೆ ವಸತಿ ಸೌಲಭ್ಯಗಳನ್ನು ಒದಗಿಸುತ್ತಿದ್ದ. ಈ ಮನೆಗಳಿಂದ ಡಬಲ್ ಬ್ಯಾರೆಲ್ ಬಂದೂಕುಗಳು ಮತ್ತು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಫಿಕುಸ್ಮಾದ್ ನ ಮನೆಯಲ್ಲಿ ಏಳು ಲ.ರೂ.ನಗದು ಹಣವೂ ಪತ್ತೆಯಾಗಿದೆ ಎಂದು ಎಡಿಜಿಪಿ ಪ್ರಶಾಂತ್ ಕುಮಾರ್ ತಿಳಿಸಿದರು.

ಡಬಲ್ ಬ್ಯಾರೆಲ್ ಬಂದೂಕುಗಳು ಮತ್ತು ಅನುಮತಿಸಲ್ಪಟ್ಟಿದ್ದಕ್ಕಿಂತ ಹೆಚ್ಚಿನ ಗುಂಡುಗಳನ್ನು ಹೊಂದಿದ್ದಕ್ಕಾಗಿ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ರದ್ದುಗೊಳಿಸಲು ಕ್ರಮವನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಗಾಝಿಪುರ ಜಿಲ್ಲಾಡಳಿತವು ರವಿವಾರ ಅನ್ಸಾರಿಯ ಸಹಾಯಕ ಕಮಲೇಶ ಸಿಂಗ್ ಎಂಬಾತನ ಕಟ್ಟಡವನ್ನು ನೆಲಸಮಗೊಳಿಸಿತ್ತು. ಅನ್ಸಾರಿಯ ಪುತ್ರರಾದ ಅಬ್ಬಾಸ್ ಮತ್ತು ಉಮರ್ ಅನ್ಸಾರಿ ಮವು ಜಿಲ್ಲೆಯ ಜಹಾಂಗೀರ್ಪುರದಲ್ಲಿ ನಿರ್ಮಿಸಿದ್ದ ಎರಡಂತಸ್ತಿನ ಮನೆಯನ್ನೂ ಅಧಿಕಾರಿಗಳು ನೆಲಸಮಗೊಳಿಸಿದ್ದರು.

ಅನ್ಸಾರಿ ಹಾಲಿ ಬಂಡಾ ಜೈಲಿನಲ್ಲಿದ್ದರೆ,‌ ಸುಹೇಲ್‌ ದೇವ್ ಭಾರತೀಯ ಸಮಾಜ ಪಾರ್ಟಿಯ ಶಾಸಕನಾಗಿರುವ ಪುತ್ರ ಅಬ್ಬಾಸ್ ಅನ್ಸಾರಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಸಗಂಜ್ ಜಿಲ್ಲಾ ಕಾರಾಗೃಹದಲ್ಲಿದ್ದಾರೆ.

share
Next Story
X