ಮಹಿಳಾ ದಿನಾಚರಣೆ: ಇಂದು ಮಹಿಳೆಯರಿಗೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು, ಮಾ.7: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು(ಮಾ.8) ಎಲ್ಲ ರೀತಿಯ ಬಿಎಂಟಿಸಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಉಚಿತ ಪ್ರಯಾಣವು ಸಂಸ್ಥೆಯ ಹವಾನಿಯಂತ್ರಿತ ವಜ್ರ ಮತ್ತು ವಾಯುವಜ್ರ ಸೇವೆಗಳಿಗೂ ಅನ್ವಯವಾಗುತ್ತದೆ ಎಂದು ಬಿಎಂಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.
Next Story