Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೀದಿ ವ್ಯಾಪಾರಿಗಳ ಹಕ್ಕುಗಳನ್ನು...

ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ : ಬಿ.ಕೆ ಇಮ್ತಿಯಾಝ್

8 March 2023 12:09 AM IST
share
ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ : ಬಿ.ಕೆ ಇಮ್ತಿಯಾಝ್

ಮಂಗಳೂರು: ಜಗತ್ತಿನ ಯಾವ ನಗರವೂ ಬೀದಿ ವ್ಯಾಪಾರಗಳಿಂದ ಹೊರತಾಗಿಲ್ಲ ಬೀದಿಬದಿ ವ್ಯಾಪಾರವೂ ಸಮಾಜದ ಭಾಗವಾಗಿದ್ದು ಬೀದಿ ವ್ಯಾಪಾರಕ್ಕೆ ಕಾನೂನಿನ ಅಂಗೀಕಾರಾವೂ ಸಿಕ್ಕಿದ ನಂತರ ಅವರ ಹಕ್ಕುಗಳನ್ನು ನಿರಾಕರಿಸುವುದು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಹೇಳಿದರು.

ಅವರು ಇಂದು ಮಂಗಳೂರು ಮಹಾ ನಗರಪಾಲಿಕೆ ಕಚೇರಿ ಎದುರು ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ನಗರದ ಜನಪ್ರತಿನಿಧಿ ಮತ್ತು ಅಧಿಕಾರಿಗಳಿಗೆ ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ ಬಗ್ಗೆ ಕನಿಷ್ಠ ಜ್ಞಾನ ಇಲ್ಲದೆ ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ಕಾನೂನುಬಾಹಿರ ದಾಳಿಗಳನ್ನು ನಡೆಸಿ ಅವರ ಸೊತ್ತುಗಳನ್ನು ಸರಕುಗಳನ್ನು ನಾಶಪಡಿಸುತ್ತಿದ್ದಾರೆ ಮತ್ತು ಬೀದಿ ವ್ಯಾಪಾರಿಗಳ ಮೇಲೆಯೇ ಪೊಲೀಸ್ ದೂರುಗಳನ್ನು ನೀಡುತ್ತಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರು ಬೀದಿ ವ್ಯಾಪಾರಿಗಳು ಟೋಲ್ ಗೇಟ್ ವಿರುದ್ಧದ ಹೋರಾಟ ಬೆಂಬಲಿಸಿ ಭಾಗವಹಿಸಿದ್ದಾರೆ ಎಂದು ರಾಜಕೀಯ ಕಾರಣಗಳಿಗಾಗಿ ಆಹಾರ ಮಾರಾಟಗಾರರ ತರಬೇತಿ ಕಾರ್ಯಗಾರವನ್ನು ರದ್ದುಪಡಿಸಿದ್ದಾರೆ ಮತ್ತು ಬೀದಿ ವ್ಯಾಪಾರಿಗಳ ಮೇಲೆ ದಾಳಿ ನಡೆಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಆರೋಪಿಸಿದ ಇಮ್ತಿಯಾಝ್ ಅವರು ಪಾಲಿಕೆಯ ವಿಪಕ್ಷ ಕಾಂಗ್ರೆಸ್ ಸದಸ್ಯರೂ ಕೂಡಾ ಬಡ ಬೀದಿ ವ್ಯಾಪಾರಿಗಳ ಮೇಲೆ ಎಫ್ ಐ ಆರ್ ದಾಖಲಿಸಲು  ಒತ್ತಾಯಿಸಿರುವುದು ಕಾಂಗ್ರೆಸ್ ಕೂಡಾ ಬಡವರ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು ಅವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ   ಶ್ರೀಮಂತರು ಕಾನೂನು ಮುರಿದರೆ ಕ್ರಮ ಕೈಗೊಳ್ಳುವ ಧೈರ್ಯ ಇಲ್ಲದ ಅಧಿಕಾರಿಗಳು ಬಡವರ ಮೇಲೆ ಕ್ರಮ ಕೈಗೊಳ್ಳಲು ಧೈರ್ಯ ತೋರಿಸಿರುವುದು ಪಾಲಿಕೆ ಆಡಳಿತ ಯಾರ ಪರ ಎಂಬುದನ್ನು ತೋರಿಸುತ್ತಿದೆ ಎಂದು ಅವರು ಹೇಳಿದರು.

ಮಹಾನಗರಪಾಲಿಕೆಯ ಉಪ ಆಯುಕ್ತ  ರವಿ ಕುಮಾರ್ ಎಂ ಅವರು ಮನವಿ ಸ್ವೀಕರಿಸಿದರು ಮುಂದಿನ ಹದಿನೈದು ದಿನಗಳೊಗಾಗಿ ಪಟ್ಟಣ ವ್ಯಾಪಾರ ಸಮಿತಿ ಸಭೆ ನಡೆಸಬೇಕು ಎಂದು ಪ್ರತಿಭಟನಾಕಾರರು ಉಪ ಆಯುಕ್ತರನ್ನು ಒತ್ತಾಯಿಸಿದರು.

ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಪ್ರಮುಖರಾದ ಆಸೀಫ್ ಬಾವ ಉರುಮನೆ, ಶ್ರೀಧರ ಭಂಡಾರಿ, ಸಿ.ಎಸ್ ಶಂಕರ್, ಸಂತೋಷ್ ಆರ್ ಎಸ್, ಅಬ್ದುಲ್ ರಹಿಮಾನ್ ಅಡ್ಯಾರ್, ನೌಷಾದ್ ಉಳ್ಳಾಲ, ಇಸ್ಮಾಯಿಲ್ ಉಳ್ಳಾಲ, ಶ್ರೀನಿವಾಸ್ ಕಾವೂರು, ಮೇರಿ ಡಿಸೋಜಾ, ಮೇಬಲ್ ಡಿಸೋಜ, ಚೆರಿಯೋನು ಸುರತ್ಕಲ್, ಗೋಪಾಲ ಕಂಕನಾಡಿ, ಆನಂದ ಲೇಡಿಹಿಲ್, ರವಿಕಲ, ಪ್ರವೀಣ್ ಕದ್ರಿ ಕ್ಲೋಡಿ ಡಿಸೋಜ ಕದ್ರಿ, ನವಾಜ್ ಕಣ್ಣೂರು, ರಿಯಾಜ್ ಎಲ್ಯರ್ ಪದವು, ಫೆಲಿಕ್ಸ್ ಸುರತ್ಕಲ್, ಹನೀಫ್ ಇಡ್ಯಾ ಮುಂತಾದವರು ಉಪಸ್ಥಿತರಿದ್ದರು

ಪ್ರತಿಭಟನೆಗೂ ಮುನ್ನ ಬಲ್ಲಾಳ್ ಬಾಗ್ ಜಂಕ್ಷನ್ನಿಂದ ಪಾಲಿಕೆ ಕಚೇರಿ ವರೆಗೆ ಬೀದಿ ಬದಿ ವ್ಯಾಪಾರಿಗಳು ಪಾಲಿಕೆ ಮತ್ತು ಜನಪ್ರತಿನಿದಿನಗಳ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು.

share
Next Story
X