Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ: ಸಿಎಂ...

ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಆಪ್ ಧರಣಿ

8 March 2023 4:47 PM IST
share
ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಆಪ್ ಧರಣಿ

ಬೆಂಗಳೂರು, ಮಾ.8: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟ್ಯಂತರ ರೂಪಾಯಿ ಸಿಕ್ಕ ಹಿನ್ನೆಲೆಯಲ್ಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ವಿಫಲವಾಗಿರುವ ಅಸಮರ್ಥ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಹಾಗೂ ಎಲ್ಲ ಶಾಸಕರ ನಿವಾಸ, ಕಚೇರಿಗಳಲ್ಲಿ ತಪಾಸಣೆ ಮಾಡಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಧರಣಿ ನಡೆಸಿದರು.

ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರವರ ಮಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಶಾಸಕರ ಮನೆಯಲ್ಲೂ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ ಎಂದರು.

ಚುನಾವಣೆಗೆ ಕೆಲವೇ ವಾರಗಳು ಬಾಕಿಯಿರುವಾಗ ಶಾಸಕರ ಮನೆಯಲ್ಲಿ ಈ ಪ್ರಮಾಣದ ನಗದು ಪತ್ತೆಯಾಗಿರುವುದು ಗಂಭೀರ ವಿಚಾರ. ಈ ಹಣದ ಮೂಲವೇನು? ಏಕೆ ಸಂಗ್ರಹಿಸಿಡಲಾಗಿತ್ತು? ಹಾಗೂ ಈ ಪ್ರಕರಣದ ಕುರಿತು ಸಿಬಿಐ, ಈ.ಡಿ, ಐಟಿ ಸಂಸ್ಥೆಗಳಿಂದ ಸೂಕ್ತ ತನಿಖೆಯಾಗಬೇಕು. ಎಲ್ಲ ಶಾಸಕರ ಮನೆ, ಕಚೇರಿಗಳಲ್ಲಿ ಶೀಘ್ರವೇ ತಪಾಸಣೆ ನಡೆಸಿ, ಅಕ್ರಮ ನಗದನ್ನು ವಶಪಡಿಸಿಕೊಂಡು ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದರು.

ನ್ಯಾಯಾಲಯದಲ್ಲಿ ಜಾಮೀನು ಸಿಗುವ ತನಕ ವಿರೂಪಾಕ್ಷಪ್ಪ ಐದು ದಿನಗಳ ಕಾಲ ಪೊಲೀಸರು ಹಾಗೂ ಲೋಕಾಯುಕ್ತ ಅಧಿಕಾರಿಗಳಿಗೆ ಸಿಗದಂತೆ ನಾಪತ್ತೆಯಾಗಿದ್ದನ್ನು ಗಮನಿಸಿದರೆ ಇಡೀ ಸರಕಾರ ಅವರ ಬೆನ್ನಿಗೆ ನಿಂತಿರುವುದು ಸ್ಪಷ್ಟವಾಗುತ್ತದೆ. ಬಿಜೆಪಿ ಶಾಸಕರಿಂದ ರಾಜ್ಯದ ಬೊಕ್ಕಸ ಲೂಟಿಯಾಗುತ್ತಿರುವುದು ಹಾಗೂ 40 ಪರ್ಸೆಂಟ್ ಕಮಿಷನ್ ದಂಧೆಯ ನೈತಿಕೆ ಹೊಣೆಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ರಾಜ್ಯದ ಇತಿಹಾಸದಲ್ಲೆ ಅತ್ಯಂತ ಭ್ರಷ್ಟ ಸರಕಾರವೆಂದರೆ ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರಕಾರ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದಾಗ, ಸೂಕ್ತ ಸಾಕ್ಷಿ ಇಲ್ಲವೆಂದು ಹೇಳಿ, ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ ಅವರನ್ನೆ ಬಂಧಿಸಲಾಗಿತ್ತು ಎಂದರು.

ಈಗ ಲೋಕಾಯುಕ್ತ ದಾಳಿಯಿಂದಾಗಿ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸಾಕ್ಷಿ ದೊರೆತಿದ್ದು, ಕೆಂಪಣ್ಣನವರನ್ನು ವಿನಾಕಾರಣ ಬಂಧಿಸಿದ್ದಕ್ಕೆ ಬೊಮ್ಮಾಯಿ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಧರಣಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

share
Next Story
X