Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಸ್ತ್ರೀ ಸಾಮರ್ಥ‍್ಯ ಯೋಜನೆ’ಯಡಿ ಮಹಿಳಾ...

‘ಸ್ತ್ರೀ ಸಾಮರ್ಥ‍್ಯ ಯೋಜನೆ’ಯಡಿ ಮಹಿಳಾ ಸಬಲೀಕರಣಕ್ಕೆ ಉತ್ತೇಜನ: ಸಿಎಂ ಬೊಮ್ಮಾಯಿ

8 March 2023 12:39 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಸ್ತ್ರೀ ಸಾಮರ್ಥ‍್ಯ ಯೋಜನೆ’ಯಡಿ ಮಹಿಳಾ ಸಬಲೀಕರಣಕ್ಕೆ ಉತ್ತೇಜನ: ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ. 8: ‘ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಸ್ವಸಹಾಯ ಗುಂಪುಗಳಿಗೆ  100 ಕೋಟಿ ರೂ. ನೀಡಲಾಗಿದ್ದು, ಈ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಕೌಶಲ್ಯಾಭಿವದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯೋಜಿಸಿರುವ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸಾಮರ್ಥ್ಯ -ನಮೋ ಸ್ತ್ರೀ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಲಾಗಿದ್ದು, ಜೀವನದ ಗುಣಮಟ್ಟ ಹೆಚ್ಚಾಗಬೇಕು. ಈ ಮೂಲಕ ಮಹಿಳೆಯರಿಗೆ ಸಮಾಜದಲ್ಲಿ ಗೌರವ ಸಿಗುವಂತಾಗಬೇಕು. ಹೆಚ್ಚಿನ ಲಾಭ ಗಳಿಸುವುದರ ಮೂಲಕ ಸ್ತ್ರೀ ಸಂಘಗಳು ಸಬಲರಾಗಬೇಕು ಎಂದು ಹೇಳಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳ ಮೂಲಕ ಅವಕಾಶವನ್ನು ಕಲ್ಪಿಸಿ ಕೊಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ತ್ರೀ ಶಕ್ತಿ ಸಬಲೀಕರಣಕ್ಕಾಗಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು.  ಸ್ಯಾನಿಟರಿ ನ್ಯಾಪ್‍ಕಿನ್ ಎಲ್ಲ ಜಿಲ್ಲೆಗಳಲ್ಲಿಯೂ ಉತ್ಪಾದನೆಯಾಗುತ್ತಿದ್ದು, ಕಡಿಮೆ ಬೆಲೆಗೆ ಸಿಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

‘ಸ್ತ್ರೀ ಸಾಮರ್ಥ್ಯ ’ ಬ್ರಾಂಡ್ ನೋಡಿದ್ರೆ ಜನ ಉತ್ಪನ್ನಗಳನ್ನು ಖರೀದಿಸುವಂತಾಗಬೇಕು ಈ ರೀತಿ ಆದಾಗ ನಿಮಗೆ ಶಾಶ್ವತ ಉದ್ಯೋಗ ಸಿಗುತ್ತದೆ. ಇದರಿಂದ ಆರ್ಥಿಕ ಕ್ರಾಂತಿ ಹಾಗೂ ಸಾಮಾಜಿಕ ಕ್ರಾಂತಿಗೆ ಹೆಚ್ಚು ಒತ್ತು ನೀಡಲಿದೆ ಎಂದು ಅವರು ತಿಳಿಸಿದರು.

ಕೌಶಲ್ಯಾಭಿವೃದ್ದಿ ಸಚಿವ ಡಾ.ಅಶ್ವತ್ಥ್ ನಾರಾಯಣ ಮಾತನಾಡಿ, ರೈತರು ದೇಶದ ಬೆನ್ನೆಲಬು ಅದೇ ರೀತಿ ಮಹಳೆಯರು ಸಮಾಜದ ಬೆನ್ನೆಲುಬಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ನರೇಗಾ, ಸ್ವಚ್ಚ ಭಾರತ ವಿವಿಧ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಕಾಶ ನೀಡಲಾಗುತ್ತಿದೆ. ಮಹಳೆಯರ ಸಬಲೀಕರಣಕ್ಕಾಗಿ ಸರ್ಕಾರವು ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X