Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ...

"ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದ್ದಾನೆ ತಾನೇ": ಮಹಿಳೆ ಎದುರು ಕೂಗಾಡಿದ ಸಂಸದ ಮುನಿಸ್ವಾಮಿ

ಮಹಿಳಾ ದಿನಾಚರಣೆಯಂದೇ ಮಹಿಳೆಗೆ ಅವಮಾನಿಸಿದ ಬಿಜೆಪಿ ನಾಯಕ

8 March 2023 2:51 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದ್ದಾನೆ ತಾನೇ: ಮಹಿಳೆ ಎದುರು ಕೂಗಾಡಿದ ಸಂಸದ ಮುನಿಸ್ವಾಮಿ
ಮಹಿಳಾ ದಿನಾಚರಣೆಯಂದೇ ಮಹಿಳೆಗೆ ಅವಮಾನಿಸಿದ ಬಿಜೆಪಿ ನಾಯಕ

ಕೋಲಾರ, ಮಾ.8: ಹಣೆಗೆ ಕುಂಕುಮ ಇಟ್ಟಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಅವಮಾನಿಸಿರುವ ಘಟನೆ ನಡೆದಿದೆ. 

ಮಹಿಳಾ ದಿನಾಚರಣೆ ಅಂಗವಾಗಿ ಕೋಲಾರ ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಎಕ್ಸ್ಪೋ ಒಂದರಲ್ಲಿ ಮುಳಬಾಗಿಲು ಮೂಲದ ಮಹಿಳೆಯೊಬ್ಬರು ಮಳಿಗೆ ಹಾಕಿದ್ದರು. ಅಲ್ಲಿಗೆ ಶಾಸ ಶ್ರೀನಿವಾಸ ಗೌಡ ಹಾಗೂ ಇತರ ಜನ ಪ್ರತಿನಿಧಿಗಳ ಜೊತೆ ಭೇಟಿ ಕೊಟ್ಟಿದ್ದ ಸಂಸದ ಮುನಿಸ್ವಾಮಿ ''ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಗಂಡ ಬದುಕಿದ್ದಾನೆ ತಾನೇ?, ಕಾಸು ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ವಾ ನಿನಗೆ, ವೈಷ್ಣವಿ ಎಂದು ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ?'' ಎಂದು ಕೂಗಾಡಿದ್ದಾರೆ. 

ಈ ವೇಳೆ ಜೊತೆಯಲ್ಲಿದ್ದ ಶಾಸಕ ಶ್ರೀನಿವಾಸಗೌಡ,  ''ಬೇರೆ ಕಾರಣ ಇರಬಹುದು ಬಿಡಪ್ಪ'' ಎಂದರೂ ಸುಮ್ಮನಾಗದ  ಸಂಸದ, ಯಾರ ಮಾತನ್ನೂ ಕೇಳದೆ ಮಹಿಳೆ ವಿರುದ್ದ ಹರಿಹಾಯ್ದಿದ್ದಾರೆ.  

ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿರೋಧ ಪಕ್ಷ ಕಾಂಗ್ರೆಸ್ ''ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ'' ಎಂದು ಕಿಡಿಕಾರಿದೆ. 

"ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ" ಎಂದು ಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ. ಮಹಿಳೆಯರ ಸ್ವತಂತ್ರ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ? ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

''ತೆವಲು ಮಾತುಗಳಿಗೆ ಪದೇ ಪದೇ ಸುದ್ದಿಯಾಗುವ ಕೋಲಾರ ಸಂಸದ ಮಹಿಳಾ ದಿನಾಚರಣೆ ದಿನದಂದೇ ಹಣೆಯಲ್ಲಿ ತಿಲಕ ಇಲ್ಲವೆಂದು ಹಂಗಿಸಿ ಗಂಡ ಸತ್ತಿರುವನೇ ಎಂದು ಸಾರ್ವಜನಿಕವಾಗಿ ಹೀಯಾಳಿಸಿ ತನ್ನ ಮತ್ತು ಬಿಜೆಪಿ ಮನಸ್ಥಿತಿ ತೆರೆದು ಇಟ್ಟಿದ್ದಾರೆ! ಮನುವಾದಿ ಮನಸ್ಥಿತಿ ಬಿಂಬಿಸುವ ಸಂಸದ ಮುನಿಸ್ವಾಮಿ ಇದಕ್ಕಿಂತ ಬೇರೆ ಏನು ಹೇಳುವರು''  ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ಪ್ರತಿಕ್ರಿಯಿಸಿದ್ದಾರೆ. 

ಇದನ್ನೂ ಓದಿ: ಸಂಸದ ಮುನಿಸ್ವಾಮಿಯಿಂದ ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ದಲಿತ ಮುಖಂಡ ಆತ್ಮಹತ್ಯೆಗೆ ಯತ್ನ

"ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ" ಎಂದು
ಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ.

ಮಹಿಳೆಯರ ಸ್ವತಂತ್ರ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ?

ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ @BJP4Karnataka pic.twitter.com/HUiiRIqa24

— Karnataka Congress (@INCKarnataka) March 8, 2023

ತೆವಲು ಮಾತುಗಳಿಗೆ ಪದೇ ಪದೇ ಸುದ್ದಿಯಾಗುವ ಕೋಲಾರ ಸಂಸದ ಮಹಿಳಾ ದಿನಾಚರಣೆ ದಿನದಂದೇ ಹಣೆಯಲ್ಲಿ ತಿಲಕ ಇಲ್ಲವೆಂದು ಹಂಗಿಸಿ ಗಂಡ ಸತ್ತಿರುವನೇ ಎಂದು ಸಾರ್ವಜನಿಕವಾಗಿ ಹೀಯಾಳಿಸಿ ತನ್ನ ಮತ್ತು ಬಿಜೆಪಿ ಮನಸ್ಥಿತಿ ತೆರೆದು ಇಟ್ಟಿದ್ದಾರೆ!
ಮನುವಾದಿ ಮನಸ್ಥಿತಿ ಬಿಂಬಿಸುವ ಸಂಸದ ಮುನಿಸ್ವಾಮಿ ಇದಕ್ಕಿಂತ ಬೇರೆ ಏನು ಹೇಳುವರು #media #Congress #BJP pic.twitter.com/dn2Hk3NyRB

— Ramesh Babu (@RameshBabuKPCC) March 8, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X