Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಎಸ್.ವೈ‌.ಎಸ್ ಜಿಲ್ಲಾ...

ಬೆಂಗಳೂರು: ಎಸ್.ವೈ‌.ಎಸ್ ಜಿಲ್ಲಾ ಪದಾಧಿಕಾರಿಗಳಾಗಿ ಜಾಫರ್ ನೂರಾನಿ, ಪಯೋಟ ಸಖಾಫಿ ಪುನರಾಯ್ಕೆ

9 March 2023 5:13 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು: ಎಸ್.ವೈ‌.ಎಸ್ ಜಿಲ್ಲಾ ಪದಾಧಿಕಾರಿಗಳಾಗಿ ಜಾಫರ್ ನೂರಾನಿ, ಪಯೋಟ ಸಖಾಫಿ ಪುನರಾಯ್ಕೆ

ಬೆಂಗಳೂರು, ಮಾ.9: ಕರ್ನಾಟಕ‌ ರಾಜ್ಯ ಸುನ್ನೀ ಯುವಜನ ಸಂಘ ಬೆಂಗಳೂರು ಇದರ ಜಿಲ್ಲಾ ಮಹಾಸಭೆಯು ಶಿವಾಜಿ‌ನಗರದ ದಾರುಸ್ಸಲಾಂ ಸಭಾಂಗಣದಲ್ಲಿ ರಾಜ್ಯಾಧ್ಯಕ್ಷರಾದ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರಾದ ಶಾಫಿ ಸ‌ಅದಿ ರವರು ಉಧ್ಘಾಟಿಸಿದರು.

ಜಿಲ್ಲೆಯ ನೂತನ ಅಧ್ಯಕ್ಷರಾಗಿ ಜಾಫರ್ ನೂರಾನಿ ಅಲ್ಸೂರ್, ಪ್ರಧಾನ‌ ಕಾರ್ಯದರ್ಶಿಯಾಗಿ ಇಬ್ರಾಹೀಂ ಸಖಾಫಿ ಪಯೋಟ, ಕೋಶಾಧಿಕಾರಿಯಾಗಿ
ಶರ್ಶಾದ್ ಜಯನಗರ, ಉಪಾಧ್ಯಕ್ಷರಾಗಿ ಅನಸ್ ಸಿದ್ದೀಖೀ ಶಿವಾಜಿನಗರ , ಕಾರ್ಯದರ್ಶಿಗಳಾಗಿ ತಾಜುದ್ದೀನ್ ಫಾಳಿಲಿ (ದ‌ಅ್‌ವಾ), ಮುನೀರ್ ಕೆ.ಆರ್.ಪುರ (ಸಂಘಟನೆ), ನಾಸಿರ್ ಕೋರಮಂಗಲ (ಸಾಂತ್ವನ), ರಝಾಖ್ ಜಾಲಿ ಮೆಜೆಸ್ಟಿಕ್ (ಸೋಷಿಯಲ್), ಹಾಶಿಂ ಕೆಂಗೇರಿ (ಕಲ್ಚರಲ್), ಫಿರ್ದೌಸ್ ಮಾರ್ತಳ್ಳಿ (ಇಸಾಬಾ) ಇವರನ್ನು ಆರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ವೈ‌.ಎಸ್.ರಾಜ್ಯ ಸಾಂತ್ವನ‌ ಕಾರ್ಯದರ್ಶಿ ಬಶೀರ್ ಸ‌ಅದಿ ಪೀಣ್ಯ, ಎಸ್.ಎಂ.ಎ.ಬೆಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ ರಹ್ಮಾನ್ ಹಾಜಿ ಅಲ್ಸೂರ್, ಹಾವೇರಿ ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಬಿ.ಎ.ಇಬ್ರಾಹೀಂ ಸಖಾಫಿ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಖಾಫಿ, ಮಸ್‌ನವೀ ಗ್ಲೋಬಲ್ ಅಕಾಡೆಮಿ ಮ್ಯಾನೇಜರ್ ನೌಫಲ್ ಮದನಿ ನೇಜಾರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಜಾಫರ್ ನೂರಾನಿ ವಹಿಸಿದ್ದರು. ಇಬ್ರಾಹೀಂ ಸಖಾಫಿ ಪಯೋಟ ಸ್ವಾಗತಿಸಿ ಮುನೀರ್ ಕೆ.ಆರ್.ಪುರ ಧನ್ಯವಾದ ಸಲ್ಲಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X