Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದೀಯ ಸ್ಥಾಯಿ ಸಮಿತಿಗಳಿಗೆ ವೈಯಕ್ತಿಕ...

ಸಂಸದೀಯ ಸ್ಥಾಯಿ ಸಮಿತಿಗಳಿಗೆ ವೈಯಕ್ತಿಕ ಸಿಬ್ಬಂದಿ ನೇಮಕ ಮಾಡಿದ ಉಪರಾಷ್ಟ್ರಪತಿ: ವ್ಯಾಪಕ ವಿರೋಧ

9 March 2023 11:33 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಂಸದೀಯ ಸ್ಥಾಯಿ ಸಮಿತಿಗಳಿಗೆ ವೈಯಕ್ತಿಕ ಸಿಬ್ಬಂದಿ ನೇಮಕ ಮಾಡಿದ ಉಪರಾಷ್ಟ್ರಪತಿ: ವ್ಯಾಪಕ ವಿರೋಧ

ಹೊಸದಿಲ್ಲಿ: ಹನ್ನೆರಡು ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ ತಮ್ಮ ಎಂಟು ವೈಯಕ್ತಿಕ ಸಿಬ್ಬಂದಿಯನ್ನು ಸೇರಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ (Jagdeep Dhankhar) ಅವರ ನಿರ್ಧಾರವು ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದೆ.

ಉಪರಾಷ್ಟ್ರಪತಿಗಳ ಸಿಬ್ಬಂದಿಗಳ ಪೈಕಿ ಆಫೀಸರ್‌ ಆನ್‌ ಸ್ಪೆಷಲ್‌ ಡ್ಯೂಟಿ ರಾಜೇಶ್‌ ಎನ್‌ ನಾಯ್ಕ್‌, ಅಭ್ಯುದಯ್‌ ಸಿಂಗ್‌ ಶೇಖಾವತ್‌, ಖಾಸಗಿ ಕಾರ್ಯದರ್ಶಿ ಸುಜೀತ್‌ ಕುಮಾರ್‌, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್‌ ವರ್ಮ ಅವರನ್ನು ಸೇರಿಸಲಾಗಿದ್ದರೆ, ರಾಜ್ಯಸಭಾ ಸಭಾಪತಿಗಳ ಕಾರ್ಯಾಲಯದ  ಆಫೀಸರ್ಸ್‌ ಆನ್‌ ಸ್ಪೆಷಲ್‌ ಡ್ಯೂಟಿ ಅಖಿಲ್‌ ಚೌಧುರಿ, ದಿನೇಶ್‌ ಡಿ, ಕೌಸ್ತುಭ್‌ ಸುಧಾಕರ್‌ ಭಲೇಕರ್‌ ಮತ್ತು ಪಿ ಎಸ್‌ ಅದಿತಿ ಚೌಧುರಿ ಅವರನ್ನು ನೇಮಿಸಲಾಗಿದೆ.

ಈ ಹಿಂದೆ ಧನ್ಕರ್‌ ಅವರು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ವೇಳೆ ತಮ್ಮ ವಿಸ್ತರಿತ ಕುಟುಂಬದವರನ್ನು ಆಫೀಸರ್ಸ್‌ ಆನ್‌ ಸ್ಪೆಷಲ್‌ ಡ್ಯೂಟಿ ಆಗಿ ನೇಮಿಸಿದ್ದರೆಂದು ತೃಣಮೂಲ ಸಂಸದೆ ಮಹುವಾ ಮೊಯಿತ್ರಾ 2021 ರಲ್ಲಿ ಆರೋಪಿಸಿದ್ದರು. ಅದು ನಿಜವಾಗಿದ್ದರೆ ಈಗ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಅಭ್ಯುದಯ್‌ ಸಿಂಗ್‌ ಶೇಖಾವತ್‌ ಮತ್ತು ಅಖಿಲ್‌ ಚೌಧುರಿ ಅವರು ಧಂಕರ್‌ ಅವರ ಸಂಬಂಧಿಗಳು.

ಈ ರೀತಿಯಾಗಿ ಉಪರಾಷ್ಟ್ರಪತಿಗಳ ಹಾಗೂ ರಾಜ್ಯಸಭಾ ಸಭಾಪತಿಯ ಸಿಬ್ಬಂದಿಯನ್ನು ಸ್ಥಾಯಿ ಸಮಿತಿಗಳಿಗೆ ನೇಮಿಸುವ ಕ್ರಮ ಹಿಂದೆಂದೂ ನಡೆದಿಲ್ಲ ಎಂದು ರಾಜ್ಯಸಭಾ ಸಂಸದರೊಬ್ಬರ ಸಹಿತ ಕಾಂಗ್ರೆಸ್‌ ನಾಯಕ ದಿಗ್ವಿಜಯ ಸಿಂಗ್‌ ಹೇಳಿದ್ದಾರೆ.

ಇದು ಅಕ್ರಮ ಹಾಗೂ ಉಪರಾಷ್ಟ್ರಪತಿಗಳು ಅಧಿಕಾರದ ದುರುಪಯೋಗ ಮಾಡಿದ್ದಾರೆಂದು ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಆರೋಪಿಸಿದ್ದಾರೆ.

ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಮನೀಶ್‌ ತಿವಾರಿ ಪ್ರತಿಕ್ರಿಯಿಸಿ, ರಾಜ್ಯಸಭಾ ಸಭಾಪತಿ ಸದನದ ಸದಸ್ಯರಲ್ಲದೇ ಇರುವಾಗ ಈ ರೀತಿಯ ನೇಮಕಾತಿ ಸರಿಯಲ್ಲ ಎಂದಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಜ್ಯಸಭಾ ಮುಖ್ಯ ವಿಪ್‌ ಜೈರಾಂ ರಮೇಶ್‌ ಮಾತನಾಡಿ ರಾಜ್ಯಸಭೆಯ ಎಲ್ಲಾ ಸಮಿತಿಗಳಿಗೆ ಈಗಾಗಲೇ ಸೆಕ್ರಟೇರಿಯಟ್‌ನಿಂದ ಉತ್ತಮ ಸಿಬ್ಬಂದಿ ಇರುವುದರಿಂದ ಈಗ ಮಾಡಿರುವ ನೇಮಕಾತಿ ವಿಚಾರವನ್ನು ಧನ್ಕರ್‌ ಜೊತೆ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X