Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ...

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಹಣ ದುರ್ಬಳಕೆ: ಬಿಜೆಪಿ ಶಾಸಕನ ವಿರುದ್ಧವೇ ಸಚಿವೆ ಶಶಿಕಲಾ ಜೊಲ್ಲೆ ಆರೋಪ

9 March 2023 6:06 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಹಣ ದುರ್ಬಳಕೆ: ಬಿಜೆಪಿ ಶಾಸಕನ ವಿರುದ್ಧವೇ ಸಚಿವೆ ಶಶಿಕಲಾ ಜೊಲ್ಲೆ ಆರೋಪ

ಮೈಸೂರು,ಮಾ.9: ನಂಜನಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ವಿರುದ್ಧ ಅವದೇ ಪಕ್ಷದ ಸರ್ಕಾರದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ತಿರುಗಿ ಬಿದ್ದಿದ್ದು, ಶಾಸಕರು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ವರದಿಯಾಗಿದೆ.

ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ನಂಜನಗೂಡು ಶ್ರೀಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಕೋಟ್ಯಂತರ ರೂ. ಗಳನ್ನು ಶಾದಿಮಹಲ್ ಸೇರಿದಂತೆ ವಿವಿಧ ಸಮುದಾಯಗಳ ಸಮುದಾಯ ಭವನಗಳನ್ನು ನಿರ್ಮಿಸಲು ಬಿಜೆಪಿ ಶಾಸಕ ಹರ್ಷವರ್ಧನ್ ಅವರು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸುದ್ದಿವಾಹಿನಿಯೊಂದು ಈ ಬಗ್ಗೆ ವರದಿ ಪ್ರಸಾರ ಮಾಡಿದ್ದು, ಶಾಸಕ ಹರ್ಷವರ್ಧನ್ ವಿರುದ್ಧ ಆರೋಪಗಳನ್ನು ಮಾಡಿತ್ತು. ಅದಕ್ಕೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.  ಕೆಲವು ತಿಂಗಳ ಹಿಂದೆ ಶಾಸಕ ಹರ್ಷವರ್ಧನ್ ಅವರು, ನನ್ನ ಬಳಿ ಈ ಪ್ರಸ್ತಾವನೆಯನ್ನು ತಂದಿದ್ದರು.  ಆದರೆ ಶ್ರೀಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಸಂಗ್ರಹವಾಗಿರುವ ಹಣವನ್ನು  ಈ ರೀತಿ ಬೇರೆ ಸಮುದಾಯಗಳ ಭವನಗಳನ್ನು  ನಿರ್ಮಿಸಲು ಅವಕಾಶ ಇಲ್ಲ ಎಂದು ಹೇಳಿ ನಾನು ಅವರ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೆ ಎಂದು ಅವರು ತಿಳಿಸಿದ್ದಾರೆ.

''ಈ ಪ್ರಸ್ತಾವನೆಯನ್ನು ಸರ್ಕಾರದ ಮಟ್ಟದಲ್ಲಿ ಶಾಸಕರು ಮಂಜೂರು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದು ನನಗೆ ಗೊತ್ತಿಲ್ಲ, ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ ಅವರು ಅನುಮೋದನೆ ಪಡೆದಿರಬಹುದು. ಶಾಸಕರು ಹೀಗೆ ಮಾಡಿರುವುದು ತಪ್ಪು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಾನು ತಡೆಹಿಡಿದಿದ್ದೇನೆ'' ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

ಸಿಎಂ ಸಲಹೆಯಂತೆ ದೇವಾಲಯದ ಹಣ ಬಳಕೆ: ಶಾಸಕ ಹರ್ಷವರ್ಧನ್ ಸ್ಪಷ್ಟನೆ

''ಶ್ರೀಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆದಾಯದಿಂದ ಇತರೆ ಸಮುದಾಯಗಳ ಸಮುದಾಯ ಭವನಗಳನ್ನು ನಿರ್ಮಿಸುವ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆಯೇ ಕೈಗೆತ್ತಿಕೊಳ್ಳಲಾಗಿದೆ'' ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ಸ್ಪಷ್ಟನೆ ನೀಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X