Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಾಳ್ಮೆ ಕಳೆದುಕೊಂಡು ಅಭಿಮಾನಿಗೆ ಕ್ಯಾಪ್...

ತಾಳ್ಮೆ ಕಳೆದುಕೊಂಡು ಅಭಿಮಾನಿಗೆ ಕ್ಯಾಪ್ ನಿಂದ ಹೊಡೆದ ಶಾಕಿಬ್ ಅಲ್ ಹಸನ್: ವೀಡಿಯೊ ವೈರಲ್

11 March 2023 1:11 PM IST
share
ತಾಳ್ಮೆ ಕಳೆದುಕೊಂಡು ಅಭಿಮಾನಿಗೆ ಕ್ಯಾಪ್ ನಿಂದ ಹೊಡೆದ ಶಾಕಿಬ್ ಅಲ್ ಹಸನ್: ವೀಡಿಯೊ ವೈರಲ್

ಢಾಕಾ: ನಿಸ್ಸಂದೇಹವಾಗಿ ಶಾಕಿಬ್ ಅಲ್ ಹಸನ್,ಬಾಂಗ್ಲಾದೇಶ ಕಂಡ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರು, ಆದರೆ, ಅವರ ವರ್ತನೆಯೇ ಆಗಾಗ್ಗೆ ಅವರನ್ನು ಸಮಸ್ಯೆಗೆ ಸಿಲುಕಿಸುತ್ತದೆ. ಕೆಲವೊಮ್ಮೆ, ಶಾಕಿಬ್ ಕ್ರಿಕೆಟ್ ಮೈದಾನದಲ್ಲಿ ತನ್ನ ತಾಳ್ಮೆಯನ್ನು ಕಳೆದುಕೊಂಡು ಅಂಪೈರ್ ಮೇಲೆ ರೇಗಾಡುತ್ತಾರೆ, ಕೆಲವೊಮ್ಮೆ ವೈಯಕ್ತಿಕ ವಿಚಾರದಲ್ಲೂ  ತಾಳ್ಮೆ ಕಳೆದುಕೊಳ್ಳುತ್ತಾರೆ.

ಚಟ್ಟೊಗ್ರಾಮ್ ನಲ್ಲಿ ಪ್ರಚಾರ ಕಾರ್ಯಕ್ರಮಕ್ಕೆ ಬಿಗಿ ಭದ್ರತೆಯ ನಡುವೆ ಸಾಗುತ್ತಿದ್ದ  ಶಾಕಿಬ್ ರನ್ನು  ನೂರಾರು ಅಭಿಮಾನಿಗಳು ಸುತ್ತುವರಿದು ಸೆಲ್ಫಿ ತೆಗೆದುಕೊಳ್ಳಲು ಮುಗ್ಗಿಬಿದ್ದರು. ಆಗ ತಾಳ್ಮೆ ಕಳೆದುಕೊಂಡ ಶಾಕಿಬ್,   ಕ್ಯಾಪ್ ನಿಂದ ಅಭಿಮಾನಿಯೊಬ್ಬನಿಗೆ ಜೋರಾಗಿ ಹೊಡೆದಿದ್ದಾರೆ. ಈ  ವೀಡಿಯೊ ಇದೀಗ   ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಖಂಡನೆ ವ್ಯಕ್ತವಾಗಿದೆ.

ವಿಶೇಷವಾಗಿ ಬಾಂಗ್ಲಾದೇಶ ಕ್ರಿಕೆಟ್‌ನಲ್ಲಿ ಶಾಕಿಬ್ ವಿವಾದದಿಂದ ಹೆಚ್ಚು ಸುದ್ದಿಯಾಗುತ್ತಿರುವ ಆಟಗಾರ. ಮೈದಾನದಲ್ಲಿನ ತನ್ನ ವರ್ತನೆಗಳಿಂದಾಗಿ  ಅನೇಕ ಸಂದರ್ಭಗಳಲ್ಲಿ ಸುದ್ದಿಯಾಗಿದ್ದಾರೆ.  ಈ ಹೊಸ ಘಟನೆಯೂ ಇದಕ್ಕಿಂತ ಭಿನ್ನವಾಗಿಲ್ಲ.

ಸದ್ಯ ಶಾಕಿಬ್ ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಸರಣಿಯಲ್ಲಿ ಬಾಂಗ್ಲಾದೇಶವನ್ನು ಮುನ್ನಡೆಸುವಲ್ಲಿ ನಿರತರಾಗಿದ್ದಾರೆ. ಶಾಕಿಬ್ ನಾಯಕತ್ವದಲ್ಲಿ ಗುರುವಾರ ನಡೆದ 3 ಪಂದ್ಯಗಳ ಸರಣಿಯ ಮೊದಲ ಟಿ-20ಯಲ್ಲಿ ಬಾಂಗ್ಲಾದೇಶ ತಂಡ ಹಾಲಿ  ಚಾಂಪಿಯನ್ ಇಂಗ್ಲೆಂಡ್ ಅನ್ನು ಸೋಲಿಸಿತ್ತು.

#ShakibAlHasan
One of the most popular cricketers of #Bangladesh.

After leaving the field with #England yesterday, a fan attempted to hit him with a cap for taking a selfie.#BANvENG #Dhaka #Cricket pic.twitter.com/sS0AG9TwRQ

— shahinur (@shahinu_r) March 10, 2023
share
Next Story
X