Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಕಂಡ ಪ್ರಬುದ್ಧ ರಾಜಕಾರಣಿ...

ರಾಜ್ಯ ಕಂಡ ಪ್ರಬುದ್ಧ ರಾಜಕಾರಣಿ ಧ್ರುವನಾರಾಯಣ್ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ: ಸಿದ್ದರಾಮಯ್ಯ

11 March 2023 1:20 PM IST
share
ರಾಜ್ಯ ಕಂಡ ಪ್ರಬುದ್ಧ ರಾಜಕಾರಣಿ ಧ್ರುವನಾರಾಯಣ್ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ: ಸಿದ್ದರಾಮಯ್ಯ

ದಾವಣಗೆರೆ : ನಗರದ ಬಾಪೂಜಿ ಅತಿಥಿ ಗೃಹದ ಅವರಣದಲ್ಲಿ  ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಅಕಾಲಿಕ ನಿಧನ ಹಿನ್ನಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಆರ್ ಧ್ರುವನಾರಾಯಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷ ಮೌನಚರಣೆ ಆಚರಿಸಿದರು.   

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ , ಕೆಪಿಸಿಸಿ ಕಾರ್ಯಾಧ್ಯಕ್ಷ ನಾರಾಯಣ್ ಅವರಿಗೆ  61 ವರ್ಷ ಇಷ್ಟು ಬೇಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಇದು ಊಹಿಸಲು ಸಾಧ್ಯವಿಲ್ಲದಾಗಿದೆ. ಪಕ್ಷದ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಬದ್ಧತೆಯಿಂದ ಪಾದರಸದಂತೆ ಕೆಲಸ ಮಾಡುತ್ತಿದ್ದ ಅವರು ನಮ್ಮನ್ನು ಆಗಲಿರುವುದು ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ತುಂಬಲಾರದ ನಷ್ಟವಾಗಿದೆ ಎಂದರು.

ಶಾಸಕರಾಗಿ, ಸಂಸದರಾಗಿ ಉತ್ತಮ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಕೆಲವೇ ಪ್ರಮುಖ ಲೋಕಸಭಾ ಸದಸ್ಯರಲ್ಲಿ ಇವರು ಒಬ್ಬರಾಗಿದ್ದಾರು. ಪಕ್ಷದ ಬಲವರ್ಧನೆಗಾಗಿ ಬೆಳಗ್ಗೆಯಿಂದ ರಾತ್ರಿಯವರೆಗೂ ಧಣಿವಿಲ್ಲದೆ ದುಡಿಯುತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಅವರು ರಾಜ್ಯದಲ್ಲಿಡೆ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದರು. ಚುನಾವಣೆ ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಹ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯ ಕಂಡ ಪ್ರಭುದ್ದ ರಾಜಕಾರಣಿ ಅವರ ಅಗಲಿಕೆ ಪಕ್ಷಕ್ಕೆ ಅಷ್ಟೇ ಅಲ್ಲ ಸಮಾಜಕ್ಕೆ ಸಹ ನಷ್ಟ. ಅವರ ಅತ್ಮಕ್ಕೆಚಿರಶಾಂತಿ ಸಿಗಲಿ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್ ಧ್ರುವನಾರಾಯಣ್ ಅಕಾಲಿಕ ನಿಧನ ಪಕ್ಷಕ್ಕೆ ದೊಡ್ಡ ಆಘಾತ ತಂದಿದೆ. ಎಂಎಲ್‍ಎಯಾಗಿ ಎಂಪಿಯಾಗಿ ಸಾಕಷ್ಟು ಕೆಲಸ ಮಾಡಿರುವ ಅವರು ಇಂದು ನಮ್ಮೊಂದಿಗೆ ಇಲ್ಲದಿರುವುದು ಬಹಳ ದುಃಖ ತಂದಿದೆ.ಎಲ್ಲಾ ಸಮಾಜದ ಪ್ರೀತಿ ವಿಶ್ವಾಸ ಗಳಿಸಿದ್ದರು. ನಾವು ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಜೊತೆಯಲ್ಲಿದ್ದೇವೆ. ಅಪ್ತ ಸ್ನೇಹಿತ ಹಾಗೂ ಪಕ್ಷದ ದೊಡ್ಡ ಶಕ್ತಿಯೇ ಆಗಿದ್ದ ಧ್ರುವನಾರಾಯಣ ಅಗಲಿಕೆ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲೆಂದು ಹಾಗೂ ಅವರ ಕುಟುಂಬಕ್ಕೆ ದೇವರು ಧೈರ್ಯ ನೀಡಲೆಂದು ಈ ಮೂಲಕ ಕೋರುತ್ತೇನೆ ಎಂದರು.

ಈ ವೇಳೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮಾಜಿ ಶಾಸಕ ಶಾಂತನಗೌಡ, ಜಿಲ್ಲಾಧ್ಯಕ್ಷ ಮಂಜಪ್ಪ, ಡಿ.ಬಸವರಾಜ್, ಗಡಿಗುಡಾಳಮಂಜುನಾಥ, ದಿನೇಶ್ ಕೆ ಶೆಟ್ಟಿ, ಆಯೂಬ್ ಪೈಲ್ವಾನ್, ಚಮನಸಾಬ್, ಮುದೇಗೌಡ್ರು ಗೀರೀಶ್, ಎಸ್.ಮಲ್ಲಿಕಾರ್ಜುನ್, ಬಸವಂತಪ್ಪ ಸೇರಿದಂತೆ ಹಲವರು ಇದ್ದರು.

share
Next Story
X