ಉಡುಪಿ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್, ಕೋಟ ಹಂಗಾರ ಕಟ್ಟೆಯ ನಿವಾಸಿ ಶಂಕರ್ (50) ಅನಾರೋಗ್ಯದಿಂದ ಇಂದು ಬೆಳಗಿನ ಜಾವ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಅವಿವಾಹಿತರಾಗಿದ್ದು, ಸಹೋದರಿಯರನ್ನು ಅಗಲಿದ್ದಾರೆ. ಇವರು ಉಡುಪಿ, ಬ್ರಹ್ಮಾವರ, ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ದ್ದರು.