Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಹಿಳೆಯನ್ನು ಬೆದರಿಸಿ ಹಣ...

ಮಂಗಳೂರು: ಮಹಿಳೆಯನ್ನು ಬೆದರಿಸಿ ಹಣ ವಸೂಲಿ ಪ್ರಕರಣ; ಆರೋಪಿ ಸೆರೆ

11 March 2023 7:41 PM IST
share
ಮಂಗಳೂರು: ಮಹಿಳೆಯನ್ನು ಬೆದರಿಸಿ ಹಣ ವಸೂಲಿ ಪ್ರಕರಣ; ಆರೋಪಿ ಸೆರೆ

ಮಂಗಳೂರು, ಮಾ.11: ಪೊಲೀಸ್ ಎಂದು ಹೇಳಿಕೊಂಡು ಮಹಿಳೆಯನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪಿ ಈಶ್ವರನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ (28) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಈತ ಪೊಲೀಸರ ಸಮವಸ್ತ್ರ ಹೋಲುವ ಬಟ್ಟೆ ಧರಿಸಿ ಸವಿತಾ ಎಂಬವರ ಬಳಿ ತೆರಳಿ ‘ನಿಮ್ಮ  ಮಸಾಜ್ ಪಾರ್ಲರ್ ಬಗ್ಗೆ ಹಾಗೂ ಹೆಚ್ಚು ಬಂಗಾರ ಮತ್ತು ಹಣ ಇಟ್ಟುಕೊಂಡಿರುವ ಬಗ್ಗೆ ದೂರು ಬಂದಿದೆ. ಅದನ್ನು ಮುಚ್ಚಿ ಹಾಕಲು ಹಣ ನೀಡಬೇಕು. ಇಲ್ಲದಿದ್ದರೆ ದಾಳಿ ನಡೆಸುತ್ತೇವೆ’ ಎಂದು ಬೆದರಿಸಿ 38,000 ರೂ.ಗಳನ್ನು ಪಡೆದು ವಂಚಿಸಿದ್ದ. ತಾನು ಮೋಸ ಹೋಗಿರುವುದು ಗೊತ್ತಾದ ಬಳಿಕ ಮಹಿಳೆಯು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿ ಶಿವರಾಜ್ ಸುಮಾರು ಎಂಟು ತಿಂಗಳುಗಳ ಹಿಂದೆ ಗೃಹರಕ್ಷನಾಗಿದ್ದು ಪಾಂಡೇಶ್ವರ ಅಗ್ನಿಶಾಮಕ ದಳದೊಂದಿಗೆ ಕೆಲಸ ಮಾಡಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೇವೆಯಿಂದ ಅಮಾನತು: ಆರೋಪಿ ಶಿವರಾಜ್ ಗೃಹರಕ್ಷಕದಳದ ಕರ್ತವ್ಯಕ್ಕೆ ನಿಯಮಿತವಾಗಿ ಹಾಜರಾಗುತ್ತಿರ ಲಿಲ್ಲ. ಹಾಗಾಗಿ ಕೆಲವು ತಿಂಗಳ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಪೊಲೀಸರಿಂದ ಅಧಿಕೃತ ಮಾಹಿತಿ ಪಡೆದು ಗೃಹರಕ್ಷಕ ಇಲಾಖೆಯ ನಿಯಮಾವಳಿಯಂತೆ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಗೃಹರಕ್ಷಕ ದಳದ ದ.ಕ ಜಿಲ್ಲಾ ಕಮಾಂಡೆಂಟ್ ಡಾ.ಮುರಲಿ ಮೋಹನ್ ಚೂಂತಾರು ತಿಳಿಸಿದ್ದಾರೆ.

ಆರೋಪಿ 5 ವರ್ಷದಿಂದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಕೂಡ ಹೋಂಗಾರ್ಡ್ ಆಗಿ ಸೇವೆ ಸಲ್ಲಿಸಿದ್ದು, ಆದರೆ 8 ತಿಂಗಳ ಹಿಂದೆ ಹೋಂ ಗಾರ್ಡ್ ಕೆಲಸ ಬಿಟ್ಟು ಸೆಂಟ್ರಿಂಗ್ ಕೆಲಸಕ್ಕೆ ಹೋಗುತ್ತಿದ್ದ ಎನ್ನಲಾಗಿದೆ.

38 ಸಾವಿರ ರೂ. ನೀಡಿದ ಬಗ್ಗೆ ಮಹಿಳೆಯು ತನ್ನ ಸಂಬಂಧಿ ವೈದ್ಯರೊಬ್ಬರ ಬಳಿ ಹೇಳಿದ್ದರು. ಈ ಬಗ್ಗೆ ಸಂಶಯ ವ್ಯಕ್ತಪಡಿಸಿದ ವೈದ್ಯರು ಪೊಲೀಸರಿಗೆ ದೂರು ನೀಡಲು ಸಲಹೆ ನೀಡಿದರು. ಅದರಂತೆ ದೂರು ನೀಡಿದಾಗ ಸತ್ಯ ಬಯಲಾಯ್ತು ಎಂದು ಪೊಲೀಸರು ತಿಳಿಸಿದ್ದಾರೆ.

share
Next Story
X