Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ...

ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

11 March 2023 9:52 PM IST
share
ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಸುಳ್ಯ: ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಶನಿವಾರ ಸಂಪಾಜೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಿತ್ತು. ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದ ರಸ್ತೆಯುದ್ದಕ್ಕೂ ರೋಡ್ ಶೋ ನಡೆಯಿತು. 

ಸುಳ್ಯ ನಗರದ ವಿಷ್ಣು ಸರ್ಕಲ್‍ನಿಂದ ಜ್ಯೀತಿ ವೃತ್ತದ ವರೆಗೆ ಸುಮಾರು ಒಂದೂವರೆ ಕಿ.ಮಿ. ನಡೆದ ರೋಡ್ ಶೋನಲ್ಲಿ ಸಾವಿರಾರು ಮಂದಿ ಕಾರ್ಯಕರ್ತರು, ಸಿಡಿಮದ್ದಿನ ಅಬ್ಬರ, ಚೆಂಡೆ, ವಾದ್ಯ ಮೇಳಗಳ ತಾಳಗಳು, ನಾಸಿಕ್ ಬ್ಯಾಂಡ್, ಗೊಂಬೆಯಾಟದ ಆಕರ್ಷಣೆಯೊಂದಿಗೆ ಕಾರ್ಯಕರ್ತರ ಕಂಠದಿಂದ ಹೊರ ಹೊಮ್ಮಿದ ಮುಗಿಲು ಮುಟ್ಟಿದ ಘೋಷಣೆಗಳೊಂದಿಗೆ ಮೆರವಣಿಗೆ ಸಾಗಿ ಬಂತು.

ರೋಡ್ ಶೋ ಸಮಾರೋಪದಲ್ಲಿ ಮಾತನಾಡಿದ ಇಂಧನ ಸಚಿವ ಸುನಿಲ್ ಕುಮರ್ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ಎಲ್ಲೆಡೆ ಅಶಾಂತಿಯ ವಾತಾವರಣ ಇತ್ತು. ಬಿಜೆಪಿ ಸರಕಾರ ಬಂದ ಬಳಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಕಾರಣ ರಾಜ್ಯ ಪ್ರಗತಿ ಕಂಡಿದೆ. ಅಭಿವೃದ್ಧಿಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರದ ಅಗತ್ಯತೆ ಇದೆ. ರಾಜ್ಯದಲ್ಲಿ 4 ವಿಭಾಗಗಳಲ್ಲಿ ರಥಯಾತ್ರೆ ನಡೆಯುತ್ತಿದೆ. ಕೇಂದ್ರ ಮತ್ತು ರಾಜ್ಯದ ಡಬ್ಬಲ್ ಇಂಜಿನ್ ಸರಕಾರದಿಂದ ಹಲವು ಜನಪರ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿದೆ. 1.50 ಲಕ್ಷ ಜನರಿಗೆ ಕಿಶನ್ ಸಮ್ಮಾನ್, ರಾಜ್ಯ ಹೆದ್ದಾರಿಗಳಾಗಿದನ್ನು ರಾಷ್ಟ್ರೀಯ ಹೆದ್ದಾರಿಗಳಾನ್ನಾಗಿ ಮಾಡಲಾಗಿದೆ. ಯುವಕರ ಕೈಗೆ ಉದ್ಯೋಗ ನೀಡಲಾಗಿದೆ. ಗ್ರಾಮವನ್ ಯೋಜನೆಗಳು ಜನರಿಗೆ ಬಲ ತಂದುಕೊಟ್ಟಿದೆ ಎಂದರು.

ರೋಡ್ ಶೋದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವರಾದ ಎಸ್.ಅಂಗಾರ, ವಿ.ಸುನಿಲ್‍ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಪ್ರಧಾನ ಕಾರ್ಯದರ್ಶಿಗಳಾದ ರಾಮ್‍ದಾಸ್ ಬಂಟ್ವಾಳ, ಕಸ್ತೂರಿ ಪಂಜ, ಕಾರ್ಯದರ್ಶಿ ಪೂಜಾ ಪೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಮತ್ತಿತರರು ರಥದಲ್ಲಿದ್ದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಜಿಲ್ಲಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್,ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.

share
Next Story
X