Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿ.ಸಿ.ರೋಡ್| ಪಿಕಪ್ - ಓಮ್ನಿ ಡಿಕ್ಕಿ:...

ಬಿ.ಸಿ.ರೋಡ್| ಪಿಕಪ್ - ಓಮ್ನಿ ಡಿಕ್ಕಿ: ಚಾಲಕ ಗಂಭೀರ

13 March 2023 2:24 PM IST
share
ಬಿ.ಸಿ.ರೋಡ್| ಪಿಕಪ್ - ಓಮ್ನಿ ಡಿಕ್ಕಿ: ಚಾಲಕ ಗಂಭೀರ

ಬಂಟ್ವಾಳ, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಒಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ ಮಾಡಿ ಬಿಸಿರೋಡು ಕಡೆಗೆ ಕ್ರಾಸ್ ಮಾಡುವ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಬ್ರಹ್ಮರಕೋಟ್ಲು ಮೂಲದವರು ಎಂದು ಹೇಳಲಾಗುತ್ತಿದೆಯಾದರೂ ಆತನ ಬಗ್ಗೆ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ. ಎರಡು ಕಾಲಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಈತನನ್ನು ಮಂಗಳೂರು ಖಾಸಗಿ‌ ಆಸ್ಪತ್ರೆಗೆ ಸೇರಿಸಲಾಗಿದೆ. ಮನೆಯ ಮಾಲಕನ ಜೊತೆ ಒಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಮನೆಯ ಸಾಕು ಬೆಕ್ಕು ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ‌ಕಡೆಗೆ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಒಮ್ನಿ ಕಾರು ಪುಡಿಪುಡಿಯಾಗಿದೆ. ಕಾರಿನೊಳಗೆ ಕೆಲಹೊತ್ತು ಚಾಲಕ ಸಿಲುಕಿಕೊಂಡಿದ್ದು, ಸ್ಥಳೀಯರ ಸಹಕಾರದಿಂದ ಕಾರಿನಿಂದ ಹೊರಕ್ಕೆ ತೆಗೆಯಲಾಗಿದೆ. ಮರಗಳನ್ನು ತುಂಬಿಸಿಕೊಂಡಿದ್ದ ಪಿಕಪ್ ವಾಹನ ರಾಷ್ಟ್ರೀಯ ಹೆದ್ದಾರಿಗೆ ಬಂದು ಅ ಬಳಿಕ ತಲಪಾಡಿಯಲ್ಲಿರುವ ವೈಜ್ಞಾನಿಕ ಕ್ರಾಸಿಂಗ್ ನಲ್ಲಿ ಕ್ರಾಸ್ ಮಾಡಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ ಎಂದು ‌ಸ್ಥಳೀಯರು‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೈಕಂಬ , ತಲಪಾಡಿ, ತುಂಬೆ ಸಹಿತ ಅನೇಕ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬೈಕ್ ಸಹಿತ ಘನ ವಾಹನಗಳು ವಿರುದ್ಧ ದಿಕ್ಕಿನಲ್ಲಿ ಅಪಾಯಕಾರಿ ರೀತಿಯ ಚಾಲನೆ ಮಾಡುತ್ತಿದ್ದು, ಪೋಲೀಸರು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.                                                                                                                                                                                                                                                                                                                                             

share
Next Story
X