Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್...

ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್ ಅಲ್ಲ: ಆಸ್ಕರ್ ಗೆದ್ದ 'RRR' ತಂಡಕ್ಕೆ ನಟಿ ರಮ್ಯಾ ಅಭಿನಂದನೆ

13 March 2023 1:44 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್ ಅಲ್ಲ: ಆಸ್ಕರ್ ಗೆದ್ದ RRR ತಂಡಕ್ಕೆ ನಟಿ ರಮ್ಯಾ ಅಭಿನಂದನೆ

ಬೆಂಗಳೂರು: 'RRR' ಚಿತ್ರದ 'ನಾಟು ನಾಟು' ಹಾಡು 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಮೂಲ ಗೀತೆ ಆಸ್ಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವನ್ನು ಅಭಿನಂದಿಸಿರುವ ನಟಿ ರಮ್ಯಾ, ಭಾರತವೆಂದರೆ ಕೇವಲ ಹಿಂದಿಯಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಮ್ಯಾ, ''ನಾಟು ನಾಟು ಹಾಡನ್ನು ತೆಲುಗು ಭಾಷೆಯಲ್ಲಿ ಪ್ರದರ್ಶಿಸಿದ್ದು ನನಗೆ ಸಂತಸ ತಂದಿದೆ. ಸಮಯ ಕಳೆದಂತೆ ಭಾರತವೆಂದರೆ ವಿಭಿನ್ನ ಸಂಸ್ಕೃತಿ ಮತ್ತು ಭಾಷೆಗಳನ್ನು ಹೊಂದಿರುವ ವೈವಿಧ್ಯಮಯ ದೇಶ ಎನ್ನುವುದು ಜಗತ್ತಿಗೆ ತಿಳಿಯುತ್ತಿದೆ. ಭಾರತವೆಂದರೆ ಕೇವಲ ಹಿಂದಿಯಲ್ಲ, ಭಾರತವೆಂದರೆ ಕೇವಲ ಬಾಲಿವುಡ್ ಅಲ್ಲ. ಪೂರ್ವಾಗ್ರಹಪೀಡಿತವಾಗಿ ನೋಡುವುದು ಒಂದು ಸೋಮಾರಿತನದ ಆಲೋಚನೆಯಷ್ಟೇ'' ಎಂದು ಬರೆದುಕೊಂಡಿದ್ದಾರೆ. 

ಅಲ್ಲದೇ, ಬೆಂಗಳೂರು ನಗರದ ಆಟೋ ಚಾಲಕರೊಬ್ಬರು ತನ್ನ ಆಟೋದಲ್ಲಿದ್ದ ಇಬ್ಬರು ಮಹಿಳೆಯರು ''ಕನ್ನಡ ಮಾತನಾಡುವುದಿಲ್ಲ'' ಎಂದಿದ್ದಕ್ಕೆ ಆಟೊದಿಂದ ಕೆಳಕ್ಕಿಳಿಸಿದ ವಿಡಿಯೊವನ್ನು ರಮ್ಯಾ ತಮ್ಮ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. 

I’m also really glad Naatu Naatu was performed in Telugu - about time the world knows that India is a diverse country of different cultures and languages. India is not just Hindi. India is not just Bollywood. Stereotyping is lazy thinking. https://t.co/fGPhAMwkzX

— Ramya/Divya Spandana (@divyaspandana) March 13, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X