Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ಬಜೆಟ್‌ ಅಧಿವೇಶನಕ್ಕೆ ತಮ್ಮ ಹಳೆಯ...

ಮೊದಲ ಬಜೆಟ್‌ ಅಧಿವೇಶನಕ್ಕೆ ತಮ್ಮ ಹಳೆಯ ಕಾರಿನಲ್ಲಿ ವಿಧಾನಸಭೆಗೆ ಆಗಮಿಸಿದ ಹಿಮಾಚಲ ಮುಖ್ಯಮಂತ್ರಿ

14 March 2023 5:17 PM IST
share
ಮೊದಲ ಬಜೆಟ್‌ ಅಧಿವೇಶನಕ್ಕೆ ತಮ್ಮ ಹಳೆಯ ಕಾರಿನಲ್ಲಿ ವಿಧಾನಸಭೆಗೆ ಆಗಮಿಸಿದ ಹಿಮಾಚಲ ಮುಖ್ಯಮಂತ್ರಿ

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವೀಂದರ್‌ ಸಿಂಗ್‌ (Himachal Pradesh CM Sukhvinder Singh) ಇಂದು ತಮ್ಮ ಪ್ರಥಮ ಬಜೆಟ್‌ ಅಧಿವೇಶನಕ್ಕೆ (budget session) ವಿಧಾನಸಭೆಗೆ ತಮ್ಮ ಹಳೆಯ ಕಾರಿನಲ್ಲಿ ಆಗಮಿಸುವ ಮೂಲಕ ತಮ್ಮ ಸರಳತೆ  ಮೆರೆದಿದ್ದಾರೆ.

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ತಾವು ಮೊದಲ ಬಾರಿ ಶಾಸಕರಾದ ನಂತರ ತಮ್ಮ ಆಲ್ಟೋ ಕಾರಿನಲ್ಲಿ ಆಗಮಿಸಿದ್ದು ಹಾಗೂ ಅಂದಿನಿಂದ ಇದೇ ಕಾರಿನಲ್ಲಿ ವಿಧಾನಸಭೆಗೆ ಆಗಮಿಸುತ್ತಿರುವುದಾಗಿ ತಿಳಿಸಿದರು.

"ಇದು ನನ್ನ ಹಳೆಯ ದಿನಗಳನ್ನು ನೆನಪಿಸುತ್ತದೆ," ಎಂದು ಮುಖ್ಯಮಂತ್ರಿ ಹೇಳಿದರು.

ವಿಧಾನಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಉಪಮುಖ್ಯಮಂತ್ರಿ ಮುಕೇಶ್‌ ಆಗ್ನಿಹೋತ್ರಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹರ್ಷವರ್ಧನ್‌ ಚೌಹಾಣ್‌ ಸ್ವಾಗತಿಸಿದರು.

ಮುಖ್ಯಮಂತ್ರಿಯ ಸರಳತೆಯನ್ನು ರಾಜ್ಯದ ಜನ ನೋಡಿದ್ದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಕೂಡ ಅವರು ಸಾಮಾನ್ಯರಂತೆ ಬೆಳಗ್ಗಿನ ವಾಕಿಂಗಿಗೆ ಮಾಲ್‌ ರೋಡ್‌ನಲ್ಲಿ ಹೋಗುವುದನ್ನು ಹಲವರು ನೋಡಿದ್ದಾರೆ. ಯಾವುದೇ ವಿವಿಐಪಿ ಶಿಷ್ಟಾಚಾರವಿಲ್ಲದೆ ಮುಖ್ಯಮಂತ್ರಿ ಜನರೊಂದಿಗೆ ಬೆರೆಯುತ್ತಿರುವುದು ರಾಜ್ಯದ ಜನತೆಗೆ ಖುಷಿ ನೀಡಿದೆ ಎಂದು ndtv.com ವರದಿ ಮಾಡಿದೆ.

ಇದನ್ನೂ ಓದಿ: ನಾನೇನು ಮಾಡಲಿ, ಕೆಲಸ ಬಿಡಲೇ: ಪೂಜಾರ ಬೌಲಿಂಗ್ ಚಿತ್ರ ಟ್ವೀಟಿಸಿ ಅಶ್ವಿನ್ ಪ್ರಶ್ನೆ

आज अपनी पुरानी अल्टो कार से विधानसभा पहुंचा।
"इंसान को कभी भी अपने भूतकाल को नहीं भूलना चाहिए । चाहे वह जितना भी बड़ा पद हासिल कर ले।
भूतकाल की वह परिस्थितियां, परिवार और समाज जो आपके साथ थे, हमेशा आपके लिए प्रेरणा स्रोत बने रहते हैं" pic.twitter.com/4sNSpT2oWj

— Sukhvinder Singh Sukhu (@SukhuSukhvinder) March 14, 2023
share
Next Story
X