Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾ ಸಮಿತಿಗೆ...

ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಅಬ್ದುಲ್‌ ಲತೀಫ್ ನಹೀಮಿ ನೇಮಕ

14 March 2023 6:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಅಬ್ದುಲ್‌ ಲತೀಫ್ ನಹೀಮಿ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲೆ ಇದರ ವಾರ್ಷಿಕ ಮಹಾಸಭೆಯು ಗುಲ್ಶನ್ ಶಾದಿ ಮಹಲ್ ಶಿವಾಜಿನಗರ ದಲ್ಲಿ ಜಿಲ್ಲಾ ಅಧ್ಯಕ್ಷ ಶಂಶುದ್ದೀನ್ ಅಝ್ಅರಿ ಉಸ್ತಾದರ ಅಧ್ಯಕ್ಷತೆಯಲ್ಲಿ ಜರಗಿತು. 

ಎಸ್‌ವೈಎಸ್ ದಹ್‌ವಾ ಜಿಲ್ಲಾ ಕಾರ್ಯದರ್ಶಿ ತಾಜುದ್ದೀನ್ ಫಾಳಿಲಿ ಕಾರ್ಯಕ್ರಮ ಉದ್ಘಾಟಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬೀಬ್ ರವರು  ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಜೀದ್ ಮಾರ್ಥಹಳ್ಳಿರವರು ಲೆಕ್ಕಪತ್ರ ಮಂಡಿಸಿದರು.

ಬಳಿಕ ಅಲ್ತಾಫ್ ಅಲಿ ಕ್ಯೂಡಿ, ಜಮಾಲುದ್ದೀನ್ ಸಖಾಫಿ ರೈಂಬೋ ಳ, ಸ್ವಾದಿಕ್ ಸಖಾಫಿ ಸಿಸಿ, ಶರೀಫ್ ಮಡಿವಾಳ ಪಬ್ಲಿಕೇಶನ್, ಅಬೂಬಕ್ಕರ್ ಅಹ್ಸನಿ ದವಾ, ಫಾರೂಕ್ ಅಮಾನಿ ಮೀಡಿಯಾ,  ಸಿನಾನ್  ಕ್ಯಾಂಪಸ್ ವರದಿ ವಾಚಿಸಿದರು.  

ನಿರೀಕ್ಷಕರಾಗಿ ಆಗಮಿಸಿದ ರಾಜ್ಯ ಸಮಿತಿಯ ದವಾ ಕಾರ್ಯದರ್ಶಿ ಮುನೀರ್ ಸಖಾಫಿ ಸಭೆಯನ್ನು ನಿಯಂತ್ರಿಸಿದರು .
ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಚೇರ್ಮಾನ್ ಮೌಲಾನಾ ಶಾಫಿ ಸಹದಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಗೆ ನೇತೃತ್ವ ನೀಡಿದರು.

ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್‌ ಲತೀಫ್ ನಹೀಮಿ   , ಪ್ರಧಾನ ಕಾರ್ಯದರ್ಶಿ ಯಾಗಿ ಶಬೀಬ್ ಹಲ್ಸೂರು, ಕೋಶಾಧಿಕಾರಿಯಾಗಿ ಅಕ್ತರ್ ಹುಸೈನ್ , ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಸಿನಾನ್ , ಕ್ಯೂಡಿ ಕಾರ್ಯದರ್ಶಿಯಾಗಿ ಫಾರೂಕ್ ಅಮಾನಿ, ಸಿಸಿ ಕಾರ್ಯದರ್ಶಿ ಳಯಾಗಿ ಅಲ್ತಾಫ್ ಅಲಿ, ದವಾ ಕಾರ್ಯದರ್ಶಿಯಾಗಿ ಹೈದರ್ ಎಲೆಕ್ಟ್ರಾನಿಕ್ ಸಿಟಿ, ಕ್ಯಾಂಪಸ್ ಕಾರ್ಯದರ್ಶಿ ಯಾಗಿ ನಿಝಾರ್ ಖಾದ್ರಿ ಮೆಜೆಸ್ಟಿಕ್, ಐಟಿ ಕಾರ್ಯದರ್ಶಿಯಾಗಿ ನೌಫಲ್ ಮೆಜೆಸ್ಟಿಕ್ , ರೈನ್ಬೋ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಅಹ್ಸನಿ , ಪಬ್ಲಿಕೇಶನ್   ಕಾರ್ಯದರ್ಶಿಯಾಗಿ ಸಿದ್ದೀಕ್ ಟಿಸಿ ಪಾಲ್ಯ, ಮೀಡಿಯಾ ಕಾರ್ಯದರ್ಶಿಯಾಗಿ ಸಂಶುದ್ದೀನ್ ಜೆ.ಪಿ ನಗರ, ವಿಸ್ಢಂ ಕಾರ್ಯದರ್ಶಿಯಾಗಿ ಖಲೀಲ್ ಹೆಗ್ಡೆ ನಗರ್, ಉರ್ದು ಕಾರ್ಯದರ್ಶಿಯಾಗಿ ಯೂಸುಫ್ ಮತ್ತು ಸೆಕ್ರೆಟರಿಯೆಟ್ ಸದಸ್ಯರಾಗಿ ಶಂಶುದ್ದೀನ್ ಅಝ್ಅರಿ, ಮಜೀದ್ ಮಾರ್ಥಹಲ್ಲಿ, ಶಾಪಿ ಸ‌ಅದಿ ಮೆಜೆಸ್ಟಿಕ್, ಶಿಹಾಬ್ ಮಡಿವಾಳ ಹಾಗೂ 13 ಕಾರ್ಯಕಾರಿಣಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ಆರಿಸಲಾಯಿತು.
ಮುಂದುವರಿದ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ಮುನೀರ್ ಸಖಾಫಿ ಪ್ರಾಸ್ತಾವಿಕ ಮಾತನಾಡಿದರು. ಎಸ್‌ವೈಎಸ್
ಜಿಲ್ಲಾ ಅಧ್ಯಕ್ಷರಾದ ಜಾಫರ್ ನೂರಾನಿ ಳ, ಉಪಾಧ್ಯಕ್ಷ ಅನಸ್ ಸಿದ್ದೀಕಿ ಶಿರಿಯ, ಸ್ವಾಲಿಹ್, ಶಿಹಾಬ್ ಮಡಿವಾಳ ಮುಂತಾದ ಹಲವು ನಾಯಕರು ಉಪಸ್ಥಿತಿದ್ದರು.

ಜಿಲ್ಲಾ ಕಾರ್ಯದರ್ಶಿ ಶಬೀಬ್ ಸ್ವಾಗತಿಸಿ ಸಿನಾನ್ ಧನ್ಯವಾದ ಸಮರ್ಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X