Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನನ್ನು ಅಪಹರಿಸಿ ಹತ್ಯೆ ಮಾಡುವುದೇ...

ತನ್ನನ್ನು ಅಪಹರಿಸಿ ಹತ್ಯೆ ಮಾಡುವುದೇ ಪಾಕಿಸ್ತಾನ ಪೊಲೀಸರ ನಿಜವಾದ ಉದ್ದೇಶವಾಗಿತ್ತು: ಇಮ್ರಾನ್ ಖಾನ್

15 March 2023 1:17 PM IST
share
ತನ್ನನ್ನು ಅಪಹರಿಸಿ ಹತ್ಯೆ ಮಾಡುವುದೇ ಪಾಕಿಸ್ತಾನ ಪೊಲೀಸರ ನಿಜವಾದ ಉದ್ದೇಶವಾಗಿತ್ತು: ಇಮ್ರಾನ್ ಖಾನ್

ಲಾಹೋರ್: ತನ್ನನ್ನು ಅಪಹರಿಸಿ ಹತ್ಯೆ ಮಾಡುವುದೇ ಪಾಕಿಸ್ತಾನ ಪೊಲೀಸರ ನಿಜವಾದ ಉದ್ದೇಶವಾಗಿದ್ದು, ಬಂಧನದ ಯೋಜನೆ ಕೇವಲ ನಾಟಕವಾಗಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್  ಇಂದು ಆರೋಪಿಸಿದ್ದಾರೆ.

ಖಾನ್ ಅವರ ಬೆಂಬಲಿಗರು ಖಾನ್ ಅವರನ್ನು ಲಾಹೋರ್ ನಿವಾಸದಿಂದ ಬಂಧಿಸುವ ಪೊಲೀಸರ ಪ್ರಯತ್ನಗಳನ್ನು ತಡೆದ ನಂತರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ನಾಯಕ ಟ್ವಿಟರ್ ಪೋಸ್ಟ್‌ನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಯಿತು,ಅದಕ್ಕೆ  ಅವರು ಜಲ ಫಿರಂಗಿ ಪ್ರಯೋಗಿಸಿದರು. ಖಾನ್  ಅವರ ಬೆಂಬಲಿಗರು ಹಾಗೂ  ಪೊಲೀಸರ ನಡುವೆ ಸಂಘರ್ಷ ನಡೆದಿದೆ.

ಖಾನ್ ಇಂದು ಬುಲೆಟ್ ಶೆಲ್‌ಗಳ ದೃಶ್ಯಗಳನ್ನು ಟ್ವೀಟ್ ಮಾಡಿದ್ದು, ಪೊಲೀಸರ

"ಉದ್ದೇಶ" ವನ್ನು ಇದು ಸಾಬೀತುಪಡಿಸಿದೆ ಎಂದರು.

Clearly "arrest" claim was mere drama because real intent is to abduct & assassinate. From tear gas & water cannons, they have now resorted to live firing. I signed a surety bond last evening, but the DIG refused to even entertain it. There is no doubt of their mala fide intent. pic.twitter.com/5LZtZE8Ies

— Imran Khan (@ImranKhanPTI) March 15, 2023
share
Next Story
X