Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ...

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ

15 March 2023 7:19 PM IST
share
ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಳಗಾವಿ, ಮಾ.15: ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಸೂಕ್ತ ಆದೇಶ ನೀಡಲಾಗುವುದು. ಈ ಪ್ರದೇಶವನ್ನು ವಿಶ್ವಮಟ್ಟದ  ಪ್ರವಾಸಿ ತಾಣವಾಗಿಸುವ ಧ್ಯೇಯ ಸರಕಾರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ನಗರದ ಬಸವೇಶ್ವರ ವೃತ್ತದ ಸಮೀಪದ ತಿನಿಸುಕಟ್ಟೆ ಬಳಿ ಶ್ರೀ ಬಸವೇಶ್ವರ ಪ್ರತಿಮೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ಅವರು ಮಾತನಾಡಿದರು.

ಬೆಳಗಾವಿಯಲ್ಲಿ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಿರುವುದು ಅತ್ಯಂತ ಸಂತೋಷದ ಸಂಗತಿ. ಬಸವಣ್ಣನವರ ವಿಚಾರಧಾರೆಗಳು ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿದೆ. 12ನೆ ಶತಮಾನದಲ್ಲಿ ಬಸವಣ್ಣನವರು ಸನ್ಮಾರ್ಗವನ್ನು ತೋರಿದ್ದಾರೆ. ವಿಶ್ವದ ಮೊದಲ ಸಂಸತ್ತು ಎಂದೆ ಕರೆಸಿಕೊಳ್ಳುವ ಅನುಭವ ಮಂಟಪ ಸ್ಥಾಪಿಸಿದರು ಎಂದು ಅವರು ಹೇಳಿದರು.

ಅನುಭವ ಮಂಟಪದಲ್ಲಿ ಚರ್ಚಿಸಲಾಗುತ್ತಿದ್ದ ಎಲ್ಲ ವಿಷಯಗಳು ಇಂದಿಗೂ ಪ್ರಸ್ತುತ.  ಅಸಮಾನತೆ, ಲಿಂಗಭೇದ, ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ವಿರೋಧಿಸಿದ್ದರು. ಈ ವಿಷಯಗಳ ಬಗ್ಗೆ ಸಮಾಜದಲ್ಲಿ ಸ್ಪಷ್ಟತೆ ದೊರೆಯುವ ತನಕ ಬಸವಣ್ಣನವರೂ ಪ್ರಸ್ತುತರಾಗಿಯೆ ಇರುತ್ತಾರೆ. ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ನಮ್ಮ ದೇಶಕ್ಕೆ ಚರಿತ್ರೆ ಇದೆ, ಚಾರಿತ್ರ್ಯ ಬೇಕಾಗಿದೆ, ಸಂಘರ್ಷವಿದೆ, ಸಮನ್ವಯ ಬೇಕಾಗಿದೆ.  ಸಾಮಾಜಿಕ ಪರಿವರ್ತನೆಯಾಗುವಂತಹ, ವೈಚಾರಿಕವಾಗಿ  ಮುನ್ನಡೆಯಲು ಬಸವ ತತ್ವಗಳು ಪ್ರೇರಣೆ ನೀಡಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಎಲ್.ಇ ಸಂಸ್ಥೆಗಳ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್,  ಅಭಯ್ ಪಾಟೀಲ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

share
Next Story
X