Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ನೂತನ...

ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ

15 March 2023 3:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಢರೇಶನ್ (ಎಸ್ಸೆಸ್ಸೆಫ್) ಉಡುಪಿ ಜಿಲ್ಲಾ ಸಮಿತಿ ಕೌನ್ಸಿಲ್ ಸಭೆ ಬ್ರಹ್ಮಾವರ ಸಾಗರ್ ಫ್ಲಾಝಾ ಅಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು.

ಮುಂದಿನ ಎರಡು ವರ್ಷಗಳ ಸಾಂಘಿಕ ಅವಧಿಗೆ ಅಧ್ಯಕ್ಷರಾಗಿ ಮುಹಮ್ಮದ್ ಮುಸ್ತಫ ಸಖಾಫಿ ಕಾಪು, ಪ್ರಧಾನ ಕಾರ್ಯದರ್ಶಿಯಾಗಿ ತ್ವಾಹಿರ್ ಮೂಡು ಗೋಪಾಡಿ, ಫೈನಾನ್ಸಿಯಲ್ ಸೆಕ್ರೇಟರಿ ಶಾಹುಲ್ ಹಮೀದ್ ನಈಮಿ ಕನ್ನಂಗಾರ್ ಆಯ್ಕೆಯಾದರು.

ಕಾರ್ಯದರ್ಶಿಗಳಾಗಿ ಸಿದ್ದೀಕ್ ಸಖಾಫಿ ಹಂಗಳೂರು(ದಅವಾ), ನಿಝಾಂ ಪಡುಕರೆ(ಕ್ಯೂಡಿ), ನಾಸಿರ್ ಬಿ.ಕೆ.ಭದ್ರಗಿರಿ (ವಿಸ್ಡಂ), ಹಾರಿಸ್ ಮಾಸ್ಟರ್ ಹೊಸ್ಮಾರ್(ಕ್ಯಾಂಪಸ್), ಅನೀಸ್ ಹಿಂದ್(ರೈನ್’ಬೊ), ಎಂ.ಕೆ.ಇಬ್ರಾಹಿಂ ಮಜೂರು (ಮೀಡಿಯಾ), ಮುಸ್ತಫ ಕೋಯನಗರ(ಐ.ಟಿ.ಸೆಲ್), ಆಸಿಫ್ ಬೆಳಪು(ರೀಡ್ ಪ್ಲಸ್), ಅಬ್ದುರ‌್ರಹ್ಮಾನ್ ಅಂಜದಿ(ಕಲ್ಚರಲ್), ಮುನೀಬ್ ಬೊಲ್ಲೊಟ್ಟು(ಯುಡಿ), ಮುತ್ತಲಿಬ್ ಆರ್.ಕೆ.(ಹೆಲ್ಪ್ ಡೆಸ್ಕ್ ಕನ್ವೀನರ್) ಆಗಿ ಆಯ್ಕೆಗೊಂಡರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಖೀಬ್ ಕನ್ನಂಗಾರ್, ಶಿಹಾಬ್ ಬಾರಕೂರು, ನವಾಝ್ ಕಾರ್ಕಳ, ಇಬ್ರಾಹಿಂ ಫಾಳಿಲಿ ಮಣಿಪುರ, ಅಮೀರ್ ಖಾನ್ ಅಹ್ಸನಿ ಗೋಪಾಡಿ, ಅಲ್ಫಾಝ್ ಕೋಡಿ, ಅಬ್ದುಲ್ಲತೀಫ್ ಶಿರ್ವ, ತೌಸೀರ್ ಪಡುಬಿದ್ರಿ, ಪರ್ವೇಝ್ ಕಿರಿಮಂಜೇಶ್ವರ, ರಝಾಕ್ ನೇರಳಕಟ್ಟೆ, ಆಸಿಫ್ ಮೂಳೂರು, ಹಸನ್ ಸಅದಿ ಗುಲ್ವಾಡಿ, ಸಲ್ಮಾನ್ ಮಣಿಪುರ ಆಯ್ಕೆಯಾದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸುನ್ನೀ ಸಂಘಟನೆಗಳ ಹಿರಿಯ ನಾಯಕ ಎಸ್.ವೈ.ಎಸ್. ಉಡುಪಿ ಜಿಲ್ಲಾಧ್ಯಕ್ಷ ಅಬ್ದುರ‌್ರಹ್ಮಾನ್ ರಝ್ವಿ ಕಲ್ಕಟ್ಟ ಉದ್ಘಾಟಿಸಿದರು. ವೀಕ್ಷಕರಾಗಿ ರಾಜ್ಯ ನಾಯಕ ಮುಜೀಬ್ ಕೊಂಡಂಗೇರಿ ಕೌನ್ಸಿಲ್ ಸಭೆಯನ್ನು ನಿಯಂತ್ರಿಸಿದರು.

ಕರ್ನಾಟಕ ರಾಜ್ಯ ಎಸ್‌ವೈಎಸ್ ಉಪಾಧ್ಯಕ್ಷ ಅಸ್ಸಯ್ಯಿದ್ ಜಅಫರ್ ಅಸ್ಸಖಾಫ್ ಕೋಟೇಶ್ವರ ತಂಳ್, ಉಡುಪಿ ಜಿಲ್ಲಾ ಉಸ್ತುವಾರಿ ಮುನೀರ್ ಕಾಮಿಲ್ ಸಖಾಫಿ ಉಳ್ಳಾಲ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಸುಬ್ಹಾನ್ ಹೊನ್ನಾಳ, ರಾಜ್ಯ ಯು.ಡಿ ಕಾರ್ಯದರ್ಶಿ ರವೂಫ್ ಖಾನ್ ಮೂಡುಗೋಪಾಡಿ, ರಾಜ್ಯ ವಿಸ್ಡಂ ಕಾರ್ಯದರ್ಶಿ ಎನ್.ಸಿ. ರಹೀಂ ಹೊಸ್ಮಾರ್, ರಾಜ್ಯ ಕ್ಯಾಂಪಸ್ ಕನ್ವೀನರ್ ರಖೀಬ್ ಕನ್ನಂಗಾರ್, ಕರ್ನಾಟಕ ಮುಸ್ಲಿಂ ಜಮಾಅತ್ ಬ್ರಹ್ಮಾವರ ತಾಲೂಕು ನಾಯಕ ಮುಸ್ತಾಕ್ ಸಾಹೇಬ್ ಉಪಸ್ಥಿತರಿದ್ದರು.

ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಎಂ.ಕೆ.ಇಬ್ರಾಹಿಂ ಮಜೂರು ಸ್ವಾಗತಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ತ್ವಾಹಿರ್ ಮೂಡುಗೋಪಾಡಿ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X