Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ ತಾಲೂಕಿನಲ್ಲಿ ಕಾಮಗಾರಿ,...

ಬೆಳ್ತಂಗಡಿ ತಾಲೂಕಿನಲ್ಲಿ ಕಾಮಗಾರಿ, ಅಕ್ರಮ ಸಕ್ರಮ ಹೆಸರಿನಲ್ಲಿ ಅವ್ಯವಹಾರ ನಡೆಯುತ್ತಿದೆ: ವಸಂತ ಬಂಗೇರ ಆರೋಪ

15 March 2023 11:05 PM IST
share
ಬೆಳ್ತಂಗಡಿ ತಾಲೂಕಿನಲ್ಲಿ ಕಾಮಗಾರಿ, ಅಕ್ರಮ ಸಕ್ರಮ ಹೆಸರಿನಲ್ಲಿ ಅವ್ಯವಹಾರ ನಡೆಯುತ್ತಿದೆ: ವಸಂತ ಬಂಗೇರ ಆರೋಪ

ಬೆಳ್ತಂಗಡಿ: ತಾಲೂಕಿನಲ್ಲಿ ಕಾಮಗಾರಿಗಳಲ್ಲಿ ಹಾಗೂ ಅಕ್ರಮ ಸಕ್ರಮ ಜಮೀನು ಮಂಜೂರಾತಿ ಹೆಸರಿನಲ್ಲಿ  ಭಾರಿ ಹಣದ ಅವ್ಯವಹಾರ ನಡೆಯುತ್ತಿದೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ  ಆರೋಪಿಸಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಕಾರ್ಯಕರ್ತರು ಹಣ ಪಡೆದು ಜನರನ್ನು ವಂಚಿಸುತ್ತಿದ್ದಾರೆ. ಹಣ ಮರಳಿ ಕೇಳಿದರೆ ಹಲ್ಲೆ ನಡೆಸುತ್ತಿದ್ದು, ಈ ಬಗ್ಗೆ ದೂರು ನೀಡಿದರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುತ್ತಿಲ್ಲ ಎಂದರು.

ಬೆಳ್ತಂಗಡಿಯ ಪ್ರವಾಸಿ ಮಂದಿರದ ಗುತ್ತಿಗೆ ನೀಡುವಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಇಲ್ಲಿ ಶಾಸಕರ ಕಮಿಷನ್ ದಂಧೆ ಕೆಲಸ ಮಾಡಿದೆ. ಟೆಂಡರ್ ಪ್ರಕ್ರಿಯೆಯನ್ನೇ ಹೈಜಾಕ್ ಮಾಡಿದ್ದಾರೆ. ಎರಡನೇ ಹಂತದ ಟೆಂಡರ್ ಕರೆಯದೆ ಕಾಮಗಾರಿಯನ್ನು ಮಾಡಲಾಗುತ್ತಿದೆ. ಅಲ್ಲಿ ಟೆಂಡರ್ ಹಾಕದಂತೆ ಗುತ್ತಿಗೆ ದಾರರ ಮೇಲೆ ಒತ್ತಡ ಹೇರಲಾಗುತ್ತಿದೆ. ಒಟ್ಟು ಟೆಂಡರ್ ಪ್ರಕ್ರಿಯೆಯಲ್ಲಿ ಹಾಗೂ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

ಇತ್ತಿಚೆಗೆ ಶಿಲಾನ್ಯಾಸ ಮಾಡಿದ 411 ಕೋಟಿ ರೂ. ಕಾಮಗಾರಿಗಳಲ್ಲಿ ಹೆಚ್ಚಿನ ಕಾಮಗಾರಿಗಳಿಗೆ ಸರಕಾರದ ಮಂಜೂರಾತಿ ಆಗಿಲ್ಲ. ಈ ಬಗ್ಗೆ ಇಲ್ಲಿನ ಇಂಜಿನಿಯರ್ ಗಳಿಗೆ ಮಾಹಿತಿಯೇ ಇಲ್ಲ. ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಂಕುಸ್ಥಾಪನೆ ನಡೆಸಿ ಜನರನ್ನು ವಂಚಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚುಣಾವಣೆಯಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರಲಿದ್ದು, ಸರಕಾರದ ಬೊಗಸ್ ಕಾಮಗಾರಿಗಳ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದರು.

ದೂರುದಾರ ವೆಂಕಟರಮಣ ಗೌಡ ಮಾತನಾಡಿ ನನಗೆ 1.60 ಎಕರೆ ಜಮೀನು ಮಂಜೂರು ಮಾಡಿ ಕೊಡುತ್ತೇನೆ ಎಂದು ಸ್ಥಳೀಯ ಬಿಜೆಪಿ ಕಾರ್ಯಕರ್ತ ಪ್ರಾರಂಭದಲ್ಲಿ 20  ಸಾವಿರ ರೂ., ಬಳಿಕ 30 ಸಾವಿರ ಪಡೆದಿದ್ದು  ಇದುವರೆಗೂ ಮಾಡಿಕೊಡಲಿಲ್ಲ. ಈಗ ಹಣ ವಾಪಾಸು ಕೇಳಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಇತರರಿಂದಲೂ ಹಣ ಪಡೆದಿದ್ದು ನಾನು ಧರ್ಮಸ್ಥಳ ಠಾಣೆಗೆ ದೂರು ನೀಡಿದರು ನನಗೆ ನ್ಯಾಯ ಸಿಗಲಿಲ್ಲ ಎಂದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಕುಮಾರ್  ಉಪಸ್ಥಿತರಿದ್ದರು

share
Next Story
X