Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. PMO ಕಚೇರಿ ಅಧಿಕಾರಿ ಎಂದು ಹೇಳಿ Z+...

PMO ಕಚೇರಿ ಅಧಿಕಾರಿ ಎಂದು ಹೇಳಿ Z+ ಭದ್ರತೆಯೊಂದಿಗೆ ಶ್ರೀನಗರ ಗಡಿ ತಪಾಸಣಾ ಕೇಂದ್ರಕ್ಕೆ ಬೇಟಿ ನೀಡಿದ ವಂಚಕ

17 March 2023 12:56 PM IST
share
PMO ಕಚೇರಿ ಅಧಿಕಾರಿ ಎಂದು ಹೇಳಿ Z+ ಭದ್ರತೆಯೊಂದಿಗೆ ಶ್ರೀನಗರ ಗಡಿ ತಪಾಸಣಾ ಕೇಂದ್ರಕ್ಕೆ ಬೇಟಿ ನೀಡಿದ ವಂಚಕ

ಶ್ರೀನಗರ: ಪ್ರಧಾನ ಮಂತ್ರಿ ಕಾರ್ಯಾಲಯದ ಅಧಿಕಾರಿ ಎಂದು ಸೋಗು ಹಾಕಿರುವ ಗುಜರಾತ್ ಮೂಲದ ವಂಚಕನೊಬ್ಬ ಝೆಡ್ ಪ್ಲಸ್ ಭದ್ರತೆ, ಗುಂಡುನಿರೋಧಕ ಮಹೀಂದ್ರಾ ಸ್ಕಾರ್ಪಿಯೋ, ಪಂಚತಾರಾ ಹೋಟೆಲ್ ವಾಸ್ತವ್ಯ - ಒಟ್ಟಾರೆ ಇದಕ್ಕಿಂತ ಹೆಚ್ಚು ಸೌಲಭ್ಯ ಪಡೆದು ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಬೇಸ್ತು ಬೀಳಿಸಿರುವ ಘಟನೆ ನಡೆದಿದೆ ಎಂದು ndtv.com ವರದಿ ಮಾಡಿದೆ.

ಇದಕ್ಕೂ ಮುನ್ನ ಈ ವರ್ಷದ ಆರಂಭದಲ್ಲಿ ಎರಡು ಬಾರಿ ಭೇಟಿ ನೀಡಿದ್ದ ಸೋಗಿನ ವ್ಯಕ್ತಿ ಕಿರಣ್ ಭಾಯಿ ಪಟೇಲ್, ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದ ಎಂದು ಹೇಳಲಾಗಿದೆ.

ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ವ್ಯೂಹ ಮತ್ತು ಕಾರ್ಯತಂತ್ರ ವಿಭಾಗದ ಹೆಚ್ಚುವರಿ ನಿರ್ದೇಶಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಸೋಗು ಹಾಕಿದ್ದ ಕಿರಣ್ ಭಾಯಿ ಪಟೇಲ್ ಅನ್ನು ಕನಿಷ್ಠ 10 ದಿನಗಳ ಹಿಂದೆಯೇ ಬಂಧಿಸಲಾಗಿದ್ದರೂ, ಈ ಸಂಗತಿಯನ್ನು ಪೊಲೀಸರು ಗೋಪ್ಯವಾಗಿಟ್ಟಿದ್ದರು.

ಗುರುವಾರ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದಾಗಲಷ್ಟೇ ಈ ಸಂಗತಿ ಬೆಳಕಿಗೆ ಬಂದಿದೆ. ಆತನನ್ನು ಬಂಧಿಸಿದ ದಿನವೇ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲಾಗಿದೆಯೊ ಅಥವಾ ಕೆಲ ದಿನಗಳ ವಿಳಂಬದ ನಂತರ ದಾಖಲಿಸಿಕೊಳ್ಳಲಾಗಿದೆಯೊ ಎಂಬ ಸಂಗತಿ ಇನ್ನೂ ಅಸ್ಪಷ್ಟವಾಗಿದೆ.

ಟ್ವಿಟರ್ ನಲ್ಲಿ ಕಿರಣ್ ಭಾಯಿ ಪಟೇಲ್ ದೃಢೀಕರಣಗೊಂಡಿರುವ ಖಾತೆದಾರನಾಗಿದ್ದು, ಗುಜರಾತ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸಿನ್ಹಾ ವಘೇಲಾ ಸೇರಿದಂತೆ ಸಾವಿರಾರು ಮಂದಿ ಆತನನ್ನು ಹಿಂಬಾಲಿಸುತ್ತಿದ್ದಾರೆ. ಆತ ತಾನು ಕಾಶ್ಮೀರಕ್ಕೆ ನೀಡಿದ್ದ ಅಧಿಕೃತ ಭೇಟಿಯ ಬಗ್ಗೆ ಹಲವಾರು ಭಾವಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ. ಈ ಪೈಕಿ ಆತ ಕೊನೆಯ ಭಾವಚಿತ್ರವನ್ನು ಮಾರ್ಚ್ 2ರಂದು ಹಂಚಿಕೊಂಡಿದ್ದ. ಆ ಭಾವಚಿತ್ರಗಳಲ್ಲಿ ಆತನ ಸುತ್ತ ಅರೆ ಸೇನಾಪಡೆಯ ಸೈನಿಕರು ಸುತ್ತುವರಿದಿರುವುದನ್ನು ಕಾಣಬಹುದಾಗಿದೆ.

ಆತನ ಟ್ವಿಟರ್ ವ್ಯಕ್ತಿ ವಿವರದ ಪ್ರಕಾರ, ಆತ ವರ್ಜಿನಿಯಾದ ಕಾಮನ್‌ವೆಲ್ತ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ, ತಿರುಚ್ಚಿಯ ಐಐಎಂನಲ್ಲಿ ಎಂಬಿಎ, ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಟೆಕ್ ಹಾಗೂ ಬಿಇ ಪದವಿ ಪಡೆದಿದ್ದೇನೆ ಎಂದು ಪ್ರತಿಪಾದಿಸಿದ್ದಾನೆ. ಅಲ್ಲದೆ ತನ್ನನ್ನು ತಾನು "ಚಿಂತಕ, ವ್ಯೂಹ ತಜ್ಞ, ವಿಶ್ಲೇಷಕ ಹಾಗೂ ಕಾರ್ಯತಂತ್ರ ವ್ಯವಸ್ಥಾಪಕ" ಎಂದೂ ಬಿಂಬಿಸಿಕೊಂಡಿದ್ದಾನೆ.

ಗುಪ್ತಚರ ಸಂಸ್ಥೆಗಳು ವಂಚಕನೊಬ್ಬ ಪ್ರಧಾನ ಮಂತ್ರಿ ಕಾರ್ಯಾಲಯದ ಅಧಿಕಾರಿ ಎಂದು ಸೋಗು ಹಾಕುತ್ತಿದ್ದಾನೆ ಎಂದು ಪೊಲೀಸರಿಗೆ ಎಚ್ಚರಿಕೆ ರವಾನಿಸಿದ್ದವು. ಆತನ ಹಿನ್ನೆಲೆಯನ್ನು ಪರಿಶೀಲಿಸಿದ ನಂತರ ಆತನನ್ನು ಶ್ರೀನಗರದ ಹೋಟೆಲ್ ಒಂದರಿಂದ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿತ್ತು.

ಸೋಗಿನ ವ್ಯಕ್ತಿಯನ್ನು ಸೂಕ್ತ ಸಮಯದಲ್ಲಿ ಪತ್ತೆ ಹಚ್ಚುವಲ್ಲಿ ಕರ್ತವ್ಯ ಲೋಪ ಎಸಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿರುವ ಮೂಲಗಳು, ತನಿಖೆಯಲ್ಲಿ ಗುಜರಾತ್ ಪೊಲೀಸರೂ ಭಾಗಿಯಾಗಿದ್ದಾರೆ ಎಂದು ಹೇಳಿವೆ.

ವಂಚಕ ಕಿರಣ್ ಭಾಯಿ ಪಟೇಲ್ ಫೆಬ್ರವರಿ ತಿಂಗಳಲ್ಲಿ ಮೊದಲ ಬಾರಿಗೆ ಕಣಿವೆ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ, ಆರೋಗ್ಯ ರೆಸಾರ್ಟ್ ಒಂದಕ್ಕೆ ತೆರಳಿದ್ದ ಎಂದು ಹೇಳಲಾಗಿದೆ.

Conman Kiran Bhai Patel, posed ad PMO official, fooled J&K Govt, got Z+ security, bullet proof SUV, official accommodation at 5 star hotel- later arrested . pic.twitter.com/HnErzodr35

— Kiran Parashar (@KiranParashar21) March 17, 2023
share
Next Story
X