Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳುನಾಡಿನ ಗುಳಿಗ ದೈವಕ್ಕೆ ಅಪಮಾನ ಮಾಡಿದ...

ತುಳುನಾಡಿನ ಗುಳಿಗ ದೈವಕ್ಕೆ ಅಪಮಾನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷಮೆ ಯಾಚಿಸಬೇಕು: ನಲಿಕೆಯವರ ಸಂಘ

"ತುಳುನಾಡಿನ ದೈವದ ಹೆಸರು ಹೇಳುವ ನೈತಿಕತೆ ಸಿ.ಟಿ.ರವಿಗೆ ಇಲ್ಲ"

17 March 2023 5:52 PM IST
share
ತುಳುನಾಡಿನ ಗುಳಿಗ ದೈವಕ್ಕೆ ಅಪಮಾನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷಮೆ ಯಾಚಿಸಬೇಕು: ನಲಿಕೆಯವರ ಸಂಘ
"ತುಳುನಾಡಿನ ದೈವದ ಹೆಸರು ಹೇಳುವ ನೈತಿಕತೆ ಸಿ.ಟಿ.ರವಿಗೆ ಇಲ್ಲ"

ಬೆಳ್ತಂಗಡಿ :  ಗೃಹ ಸಚಿವ ಆರಗ ಜ್ಞಾನೇಂದ್ರ ತುಳುನಾಡಿನ ಆರಾಧನೆಯ ಗುಳಿಗ ದೈವಕ್ಕೆ ಜಾಪಾಳ್ ಗುಳಿಗೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಇವರು ಗುಳಿಗ ದೈವದ ಸನ್ನಿಧಿಯಲ್ಲಿ ಬಂದು ಕ್ಷಮೆ ಯಾಚಿಸಬೇಕು ಎಂದು ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ  ಎಸ್. ಪ್ರಭಾಕರ ಶಾಂತಿಕೋಡಿ ಹೇಳಿದರು.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ದೈವದ ಹೆಸರು ಹೇಳುವ ನೈತಿಕತೆ ಸಿ.ಟಿ. ರವಿಯವರಿಗೆ ಇಲ್ಲ. ಅವರು ತುಳುನಾಡಿನ ಎಲ್ಲ ದೈವಗಳು ಬಿಜೆಪಿ ಪರ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಇವರು ಕ್ಷಮೆ ಕೇಳಬೇಕಾಗಿದೆ ಇಲ್ಲದೆ ಇದ್ದರೆ ಅವರು ಬರುವ ಕಾರ್ಯಕ್ರಮ ದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದರು.

ಕನ್ನಡ ಸಂಸ್ಕೃತಿಯ ಸಚಿವ ಸುನಿಲ್ ಕುಮಾರ್ ದೈವ ನರ್ತನ ಕಲಾವಿದರಿಗೆ ಪಿಂಚಣಿ ನೀಡುವ ಭರವಸೆ ನೀಡಿದ್ದರು ಆದರೆ ಇವರಿಗೆ ಪಿಂಚಣಿ ಭಾಗ್ಯ ಇನ್ನೂ ಬರಲಿಲ್ಲ. ಇದು ಕೂಡ ದೈವ ನರ್ತನ ಕಲಾವಿದರಿಗೆ ಮಾಡಿದ ಅವಮಾನವಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಕೊರಗಜ್ಜನ ಕಟ್ಟೆ ಮಾಡಿ ಹರಕೆಯ ವಿಷಯದಲ್ಲಿ ದುಡ್ಡು ಮಾಡುವ ದಂಧೆ ನಡೆಯುತ್ತಿದೆ, ಯಕ್ಷಗಾನ, ನಾಟಕಗಳಲ್ಲಿ ಕೊರಗಜ್ಜನಿಗೆ ಅವಮಾನ ಮಾಡಲಾಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು. ಈ ಎಲ್ಲಾ ಅವಮಾನವನ್ನು ಖಂಡಿಸಿ ದೈವಾರಾಧಕರ ಜಿಲ್ಲಾ ಸಮಾವೇಶ ಮಾಡಲಾಗುವುದು ಎಂದರು.

ಗೋಷ್ಠಿಯಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಮಿತಿ ಉಪಾಧ್ಯಕ್ಷ ರಾಮು ಶಿಶಿಲ, ಮಾಜಿ ಕಾರ್ಯದರ್ಶಿ ಅನಂತ ಮುಂಡಾಜೆ, ದೈವಾರಾಧನ ಸಮಿತಿ ಅಧ್ಯಕ್ಷ ಜನಾರ್ದನ ಬಳ್ಳಮಂಜ, ಯುವ ವೇದಿಕೆಯ ಮಾಜಿ ಕಾರ್ಯದರ್ಶಿ ರಮೇಶ್ ಕೇಳ್ತಾಜೆ ಉಪಸ್ಥಿತರಿದ್ದರು.

share
Next Story
X