Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೋಡ್ಸೆ ಸಂತತಿಗಳಿಗೆ ರಾಜಕೀಯದಲ್ಲಿ ಜಾತಿ,...

ಗೋಡ್ಸೆ ಸಂತತಿಗಳಿಗೆ ರಾಜಕೀಯದಲ್ಲಿ ಜಾತಿ, ಧರ್ಮ, ವಿಭಜನೆ ವಿಷಯವಾಗಿದೆ: ಸುಧೀರ್ ಕುಮಾರ್ ಮುರೋಳಿ

17 March 2023 10:03 PM IST
share
ಗೋಡ್ಸೆ ಸಂತತಿಗಳಿಗೆ ರಾಜಕೀಯದಲ್ಲಿ ಜಾತಿ, ಧರ್ಮ, ವಿಭಜನೆ ವಿಷಯವಾಗಿದೆ: ಸುಧೀರ್ ಕುಮಾರ್ ಮುರೋಳಿ

ಬಂಟ್ವಾಳ : ಗೋಡ್ಸೆ ಸಂತತಿಗಳಿಗೆ ರಾಜಕೀಯದಲ್ಲಿ ಜಾತಿ, ಧರ್ಮ, ವಿಭಜನೆ, ವಿಷಯವಾದರೆ, ಗಾಂಧಿ ವಂಶಸ್ಥರಾದ ನಮಗೆ  ಎಲ್ಲರೂ ಶಾಂತಿ, ಸೌಹಾರ್ದತೆ, ಅಭಿವೃದ್ಧಿಯ  ಮೂಲಕ ರಾಜಕೀಯ ಮಾಡುತ್ತೇವೆ ವಿನಃ ಜನರನ್ನು ವಿಭಜಿಸಿ ಅಲ್ಲ ಎಂದು ಕೆಪಿಸಿಸಿ ವಕ್ತಾರ, ನ್ಯಾಯವಾದಿ  ಸುಧೀರ್ ಕುಮಾರ್ ಮುರೋಳಿ ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ “ಬಂಟ್ವಾಳ ಪ್ರಜಾಧ್ವನಿ” ಯಾತ್ರೆಯ 5ನೇ ದಿನ ಕಾವಳಕಟ್ಟೆ ಎನ್.ಸಿ. ರೋಡು ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲೆಡೆ ದ್ವೇಷ ಭಾಷಣ ಮಾಡುವ ಬಿಜೆಪಿಗರಿಗೆ ಜನರ ಹಿತ ಕಾಯುವ ನೈತಿಕತೆಯೇ ಉಳಿದಿಲ್ಲ. ಜಾದೂ ರಾಜಕೀಯ, ಗಿಲೀಟು ರಾಜಕೀಯ, ದ್ಚೇಷ-ಅಸೂಯೆ ನಂಜಿನ ರಾಜಕೀಯ ಮಾಡುವುದು. ಬಿಟ್ಟರೆ ಅಭಿವೃದ್ಧಿ ಶೂನ್ಯ ಎಂದು ಆರೋಪಿಸಿದರು. 

ಬಂಟ್ವಾಳದ ಅಭಿವೃದ್ಧಿಯ ಹರಿಕಾರ, ಯಾವುದೇ ರೀತಿಯ ಕಳಂಕ ರಹಿತ ಶುದ್ಧ ರಾಜಕಾರಣಿ ರಮಾನಾಥ ರೈಯವರ ಕೊನೆ ಚುನಾವಣೆ ಇತಿಹಾಸವಾಗುವ ಅಂತರದಲ್ಲಿ ಗೆಲ್ಲಿಸುವ ಮೂಲಕ ಪ್ರಾಮಾಣಿಕತೆ, ಪ್ರೀತಿ - ವಿಶ್ವಾಸ, ಶಾಂತಿ - ಸೌಹಾರ್ದತೆಯ ಗೆಲುವಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ ರೈ , ಕಾಂಗ್ರೆಸ್ ಪಕ್ಷ ಘೋಷಿಸಿದ ಜನರಿಗೆ ನೀಡಿದ ಭರವಸೆ ಈಡೇರಿಸಿಯೇ ಸಿದ್ಧ. ಬಿಜೆಪಿಗರು ತಾವು ಹೇಗೆ ದುಡ್ಡನ್ನು ಬಾಚುವುದು ಎಂಬ ಚಿಂತೆಯಲ್ಲೇ ಕಾಲ ಕಳೆದರೆ ಕಾಂಗ್ರೆಸ್ ಬಡವರ ಏಳಿಗೆ ಹೇಗೆ ಮಾಡುವುದು ಎಂಬ ಚಿಂತೆಯಲ್ಲಿ ಜನಪರ ರಾಜಕೀಯ ಮಾಡುತ್ತಿದೆ. ಬಡವರ ಪರ ಕಾರ್ಯಕ್ರಮ ಘೋಷಣೆ ಇದು ಕಾಂಗ್ರೆಸಿನಿಂದ ಮೊದಲೇನಲ್ಲ. ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಬಡವರ ಪರ ಯೋಜನೆಗಳನ್ನು ಘೋಷಿಸುತ್ತಲೇ ಇದೆ. ಅದನ್ನು ಈಡೇರಿಸುತ್ತಲೂ ಇದೆ. ಮತ ಬರಲಿ, ಬರದೆ ಇರಲಿ. ಕಾಂಗ್ರೆಸ್ ಉದ್ದೇಶ ಬಡವರ ಏಳಿಯೇ ಹೊರತು ಮತಗಳಿಕೆಯಲ್ಲ ಎಂದರು. 

ಈ ಸಂದರ್ಭ ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್, ಜಿನರಾಜ್ ಅರಿಗ, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಡಿಸಿಸಿ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಅರ್ಶದ್ ಸರವು, ಡಿಸಿಸಿ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಸುರೇಶ್ ಕುಮಾರ್ ನಾವೂರು, ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಪೂಜಾರಿ ಜೋರಾ, ಪುರಸಭಾ ಸದಸ್ಯರಾದ ಲೋಲಾಕ್ಷ ಶೆಟ್ಟಿ, ಬಿ ವಾಸು ಪೂಜಾರಿ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ ವಿ ಕೋಟ್ಯಾನ್, ಚಂದ್ರಶೇಖರ ಕರ್ಣ, ಬಾಲಕೃಷ್ಣ ಅಂಚನ್, ಪಂಚಾಯತ್ ಅಧ್ಯಕ್ಷರಾದ ಯು ಉಮೇಶ್ ಕುಲಾಲ್, ರಜನಿ ಮೂಲ್ಯ, ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಸದಸ್ಯರಾದ ಸುವರ್ಣ ಕುಮಾರ್ ಜೈನ್, ಫಾರೂಕ್, ಯೋಗೀಶ್ ಬಂಗೇರಾ, ಲವೀನಾ ಶಾಂತಿ ಡಿಸೋಜ, ಮುಹಮ್ಮದ್ ಎಂ, ಸುರೇಶ್ ಪೂಜಾರಿ, ಅಬ್ದುಲ್ ರಝಾಕ್, ವೀರೇಂದ್ರ ಅಮೀನ್, ಲಕ್ಷ್ಮೀನಾರಾಯಣ, ಶರ್ಮ, ಪುಷ್ಪ, ಲೀನಾ ರೋಡ್ರಿಗಸ್, ಶೋಮಲ್ ಲೋಬೋ, ಅಬ್ದುಲ್ ಹನೀಫ್, ಉದಯ ಪೂಜಾರಿ, ಮುಸ್ತಫಾ, ಪ್ರಭಾಕರ್ ಅಮೀನ್, ಜನಾರ್ದನ, ಮಾಣಿಕ್ ರಾಜ್, ತನ್ವೀರ್ ತಾಹಾ, ಅಬ್ದುಲ್ ಖಾದರ್ ಸಲಿ, ಮೊಹಮ್ಮದ್ ಶರೀಫ್, ಸುದರ್ಶನ್ ಜೈನ್, ಚಂದ್ರಶೇಖರ ಪೂಜಾರಿ, ರಾಜೀವ ಕಕ್ಕೆಪದವು,ಸಿದ್ದೀಕ್ ಸರವು, ಸಿರಾಜ್ ಮದಕ,ಪ್ರವೀಣ್ ರೋಡ್ರಿಗಸ್ , ವೆಂಕಪ್ಪ ಪೂಜಾರಿ, ವಿಜಯ ಅಲ್ಲಿಪಾದೆ, ಅಲ್ತಾಫ್ ಸಂಗಬೆಟ್ಟು, ತ್ರಿಶಾಲಾ ಸುವರ್ಣ ಕುಮಾರ್ ಜೈನ್, ಬೇಬಿ ಸುವರ್ಣ, ಗಿರಿಜಾ ಕೃಷ್ಣಪ್ಪ, ಸುನೀತಾ ರೋಡ್ರಿಗಸ್, ಕಿಶೋರ್, ಸತೀಶ್, ಆಸಿಫ್, ಮುಸ್ತಫ ಪಲ್ಲಿಗುಡ್ಡೆ, ರಹೀಂ ಮೈಂದಾಳ, ಚಂದ್ರಕಾಂತ, ಮಹಾಬಲ ನಾಯಕ್, ಪ್ರಸಾದ್, ದಿನೇಶ್ ಕುಮಾರ್, ಜೋಯ್ ವಾಲ್ಟರ್ ಡಿಸೋಜ, ಪ್ರವೀಣ್ ವಾಲ್ಟರ್ ಡಿಸೋಜ, ಸುಲೈಮಾನ್ ಮೈಂದಾಳ, ಯೂಸುಫ್ ಮೈಂದಾಳ, ಸಂತೋಷ್ ಪೂಜಾರಿ ಕುಳಾಲ್, ಶ್ರೀನಿವಾಸ್, ಲವಣ್, ಲಕ್ಷ್ಮಣ್ ಕುಲಾಲ್ ಅಗ್ರಹಾರ ಬೀದಿ, ಸುಮಿತ್ರಾ ಮೋಹನ್ ಅಲ್ಲಿಪಾದೆ, ಕೊಗ್ಗಣ್ಣ, ಪ್ರಭಾಕರ ಆಚಾರ್ಯ, ಪುರುಷೋತ್ತಮ ಬಂಗೇರ, ರಾಜೇಶ್ ಪಾದೆಕೋಡಿ, ವಿನೋದ್ ಕುಂಟಾಲಪಲ್ಕೆ, ಸದಾನಂದ ನಾವೂರು, ವಾಸು ಪೂಜಾರಿ ನಾವೂರು, ಸದಾನಂದ ಶೆಟ್ಟಿ ಇಚ್ಚಿಲಗುತ್ತು, ಇಸ್ಮಾಯಿಲ್, ಸಿದ್ದೀಕ್, ಸತೀಶ್, ಪುರುಷೋತ್ತಮ, ಖಲೀಲ್ ಎನ್ ಸಿ ರೋಡು, ಯಾಕೂಬ್ ಸಾಹೇಬ್, ಶಿಫನ್ ಕಾವಳಕಟ್ಟೆ, ಚಂದ್ರಹಾಸ, ವಸಂತ ಶೆಟ್ಟಿ, ಜನಾರ್ದನ ಆಚಾರ್ಯ, ಪ್ರಭಾಕರ ಆಚಾರ್ಯ, ವಸಂತ ಶೆಟ್ಟಿ, ಗಫಾರ್ ಸಾಹೇಬ್ ಕಾವಳಕಟ್ಟೆ, ಸಾಲಿಯಾ ಕಾವಳಕಟ್ಟೆ, ಉಮ್ಮರ್ ಶರೀಫ್, ಅರುಣ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಗದೀಶ್ ಕೊಯಿಲ ಸ್ವಾಗತಿಸಿ, ರಾಜೀವ್ ಶೆಟ್ಟಿ ಎಡ್ತೂರು ಪ್ರಸ್ತಾವನೆ ಗೈದರು. ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

share
Next Story
X